• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ: ಸರ್ಕಾರದ ವಿರುದ್ಧ ತಾಳ್ಮೆ ಕಳೆದುಕೊಂಡ ಮಲೆನಾಡಿಗರು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 22, 2026 - 1:33 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0

ಮಲೆನಾಡಿನಲ್ಲಿ ಕಾಡಾನೆಗಳ ದಾಳಿ ಮತ್ತು ಮಾನವ-ಜಂಗಲಿ ಸಂಘರ್ಷ ತೀವ್ರ ಸಮಸ್ಯೆಯಾಗಿ ಪರಿಣಮಿಸಿದೆ. ಇತ್ತೀಚಿಗೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಒಬ್ಬ ಮಹಿಳೆ ಬಲಿಯಾಗಿದ್ದು, ಇದರ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಸೋಮವಾರ ಒಬ್ಬರು ಸಾವನ್ನಪ್ಪಿದ ನಂತರ ಇಂದು ಮತ್ತೊಬ್ಬರು ಮೃತಪಟ್ಟಿದ್ದು, ಒಂದೇ ವಾರದಲ್ಲಿ ಇಬ್ಬರು ಸಾವುಗಳು ಸ್ಥಳೀಯರ ಆಕ್ರೋಶದ ಕಟ್ಟೆ ಒಡದಿವೆ.

ಪ್ರತಿಭಟನೆಯ ವಿವರ :

RelatedPosts

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ಮೋದಿಯನ್ನು ಟೀಕಿಸುವ ಬದಲು ಸ್ಫೂರ್ತಿ ಪಡೆಯಿರಿ: ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಕಿವಿಮಾತು

ADVERTISEMENT
ADVERTISEMENT

ಸ್ಥಳೀಯರು ರಾಜ್ಯ ಹೆದ್ದಾರಿಯಲ್ಲಿ ಮೃತದೇಹವನ್ನು ಇಟ್ಟು ರಸ್ತೆ ತಡೆಯ ಪ್ರತಿಭಟನೆ ನಡೆಸಿದರು. ಪಿಕಪ್ ವಾಹನದಲ್ಲಿ ಮೃತದೇಹ ಸಾಗಿಸಲು ಬಂದ ಅಧಿಕಾರಿಗಳನ್ನು ತಡೆದು, “ಜನ ರೊಚ್ಚಿಗೆದ್ದು” ಆಕ್ರೋಶ ವ್ಯಕ್ತಪಡಿಸಿದರು. ಶೃಂಗೇರಿ ಶಾಸಕ ರಾಜೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿದರು, ಆದರೆ ಸ್ಥಳೀಯರ ಆಕ್ರೋಶ ತೀವ್ರವಾಗಿತ್ತು. “ಮೇಲಿಂದ ಮೇಲೆ ಸಾವುಗಳು ನಡೆಯುತ್ತಿವೆ, ಆದರೆ ಶಾಶ್ವತ ಕ್ರಮ ಯಾವುದೂ ಇಲ್ಲ” ಎಂದು ಆರೋಪ. “ಸತ್ತ ಬಳಿಕ ಪರಿಹಾರ ಕೊಡುವುದು ಶಾಶ್ವತ ಪರಿಹಾರವಲ್ಲ, ಕಾಡಾನೆಗಳ ಕಾಟಕ್ಕೆ ಶಾಶ್ವತ ಬ್ರೇಕ್ ಹಾಕಿ” ಎಂದು ಕಿಡಿಕಾರಿದರು. “20 ಲಕ್ಷ ಹಣ ಒಂದು ಜೀವ ತರಲಾರದು” ಎಂದು ಸರ್ಕಾರದ ಪರಿಹಾರ ನೀತಿಯನ್ನು ಟೀಕಿಸಿದರು. ಕಳೆದ ಕೆಲವು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಕನಿಷ್ಠ 9 ಜನರು ಬಲಿಯಾಗಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಮಲೆನಾಡಿನಲ್ಲಿ ಮಾನವ-ಜಂಗಲಿ ಸಂಘರ್ಷ ತೀವ್ರವಾಗುತ್ತಿದ್ದು, ರೈತರು, ಕೂಲಿಕಾರ್ಮಿಕರು ಮತ್ತು ಗ್ರಾಮಸ್ಥರು ಭಯದಲ್ಲಿದ್ದಾರೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯ, ಆನೆಗಳನ್ನು ಸೆರೆಹಿಡಿಯದಿರುವುದು ಮತ್ತು ಶಾಶ್ವತ ಪರಿಹಾರಗಳ ಕೊರತೆಯನ್ನು ಗ್ರಾಮಸ್ಥರು ಟೀಕಿಸುತ್ತಿದ್ದಾರೆ. ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಇದೀಗ ಜೋರಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 11T191029.256

ಬಾಲಿವುಡ್ ಕಿಂಗ್ ಖಾನ್‌ಗೆ ಕ್ಯಾರೆ ಅನ್ನದ ರಣವೀರ್ ಸಿಂಗ್‌‌

by ಶಾಲಿನಿ ಕೆ. ಡಿ
April 11, 2026 - 7:12 pm
0

Untitled design 2026 04 11T185115.969

ಜೈಲರ್-2 ಲೇಟೆಸ್ಟ್ ಅಪ್‌ಡೇಟ್..ಕಿಂಗ್ ಖಾನ್ ಜಾಗಕ್ಕೆ ಯಾರು?

by ಶಾಲಿನಿ ಕೆ. ಡಿ
April 11, 2026 - 6:53 pm
0

Untitled design 2026 04 11T184034.912

ಜನನಾಯಗನ್​ಗೆ ತಪ್ಪದ ಸಂಕಷ್ಟ..ಸಿನಿಮಾದ ದೃಶ್ಯ ಲೀಕ್​..!

by ಶಾಲಿನಿ ಕೆ. ಡಿ
April 11, 2026 - 6:42 pm
0

Untitled design 2026 04 11T182752.724

ಹಸೆಮಣೆ ಏರಿದ ‘ಪುಷ್ಪವತಿ’​ ಡಿ-ಬಾಸ್ ಬೆಡಗಿಯ ಬಾಳಲ್ಲಿ ಮದುವೆ ರಂಗು

by ಶಾಲಿನಿ ಕೆ. ಡಿ
April 11, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T112112.355
    SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ
    April 9, 2026 | 0
  • BeFunky collage (31)
    ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಪ್ರವಾಸಿ ಯುವತಿ ನಂದನಾ ನಿಗೂಢ ನಾಪತ್ತೆ
    April 7, 2026 | 0
  • BeFunky collage (16)
    ಚಿಕ್ಕಮಗಳೂರಿನಲ್ಲಿ ನರ್ಸ್ ರನ್ಯ ನದಿಗೆ ಜಿಗಿದು ಆ*ತ್ಮಹ*ತ್ಯೆ
    April 7, 2026 | 0
  • Untitled design 2026 04 04T110433.229
    ಮದುವೆಗೆ ಹೆಣ್ಣು ಸಿಗಲಿಲ್ಲ ಅಂತ ನೇಣಿಗೆ ಶರಣಾದ ಯುವಕ
    April 4, 2026 | 0
  • Untitled design (45)
    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version