• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರೀಲ್ಸ್ ಮಾಡುತ್ತ..ಮಾಡುತ್ತ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 24, 2025 - 9:33 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (73)

ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಯಾಡ್ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿಯೊಬ್ಬಳು ಜೀವ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಮೃತ ಯುವತಿಯನ್ನು ನಂದಿನಿ ಎಂದು ಗುರುತಿಸಲಾಗಿದ್ದು, ಈ ಘಟನೆ ಸಾಮಾಜಿಕ ಮಾಧ್ಯಮ ರೀಲ್ಸ್‌ನ ಅಪಾಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ನಂದಿನಿ ತನ್ನ ಸ್ನೇಹಿತರೊಂದಿಗೆ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲು ತೆರಳಿದ್ದಳು. ಪಾರ್ಟಿಯ ವೇಳೆ ಆಕೆಯ 12 ವರ್ಷದ ಪ್ರೀತಿಯ ವಿಚಾರಕ್ಕೆ ಸಂಬಂಧಿಸಿ ಗಲಾಟೆಯಾಗಿತ್ತು. ಪ್ರೀತಿಯ ವಿಫಲತೆಯಿಂದ ಬೇಸರಗೊಂಡಿದ್ದ ನಂದಿನಿ, ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಸ್ಯಾಡ್ ರೀಲ್ಸ್ ಮಾಡಲು ನಿರ್ಧರಿಸಿದ್ದಳು. ಆದರೆ, ರೀಲ್ಸ್ ಮಾಡುವ ಉತ್ಸಾಹದಲ್ಲಿ ತಾನು 13ನೇ ಅಂತಸ್ತಿನ ಲಿಫ್ಟ್‌ಗೆ ಮೀಸಲಾದ ತೆರೆದ ಜಾಗದ ಬಳಿಯಿರುವುದನ್ನು ಮರೆತು ಕಾಲು ಜಾರಿ ಕೆಳಗೆ ಬಿದ್ದಿದ್ದಾಳೆ.

RelatedPosts

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ‘ಡೈಮಂಡ್ ಅವಾರ್ಡ್’ ಗರಿ

ಮೋದಿ ಬರೀ ಮಾತಿನ ಮಲ್ಲ, ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?

ADVERTISEMENT
ADVERTISEMENT

ನಂದಿನಿ ಬಿಹಾರ ಮೂಲದವರಾಗಿದ್ದು, ಬೆಂಗಳೂರಿನ ಶಾಪಿಂಗ್ ಮಾರ್ಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಮದ್ಯಪಾನ ಮಾಡಿದ್ದು, ಈ ವೇಳೆ ತೀವ್ರ ಭಾವನಾತ್ಮಕ ಸ್ಥಿತಿಯಲ್ಲಿ ಸ್ಯಾಡ್ ರೀಲ್ಸ್ ರೆಕಾರ್ಡ್ ಮಾಡಲು ತೆರಳಿದ್ದಳು. ಆದರೆ, ಲಿಫ್ಟ್‌ಗೆ ಮೀಸಲಾದ ತೆರೆದ ಸ್ಥಳದಲ್ಲಿ ರೀಲ್ಸ್ ಮಾಡುವಾಗ ಕಾಲು ಜಾರಿ 13ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ.

ಪರಪ್ಪನ ಅಗ್ರಹಾರ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ನಂದಿನಿಯ ಪ್ರೀತಿಯ ವಿಫಲತೆ, ಪಾರ್ಟಿಯಲ್ಲಿ ನಡೆದ ಗಲಾಟೆ, ಮತ್ತು ಮದ್ಯಪಾನದ ವಿವರಗಳು ಬೆಳಕಿಗೆ ಬಂದಿವೆ. ಘಟನೆಯ ಸ್ಥಳದಲ್ಲಿ ಯಾವುದೇ ರಕ್ಷಣಾ ವ್ಯವಸ್ಥೆ ಇರದಿರುವುದೂ ಈ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T232758.895

ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?

by Hemanth Kumar S
June 1, 2026 - 11:28 pm
0

Untitled design 2026 06 01T231838.798

ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!

by ಶಾಲಿನಿ ಕೆ. ಡಿ
June 1, 2026 - 11:19 pm
0

Untitled design 2026 06 01T231427.668

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

by ಶಾಲಿನಿ ಕೆ. ಡಿ
June 1, 2026 - 11:15 pm
0

Untitled design 2026 06 01T225759.757

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

by ಶಾಲಿನಿ ಕೆ. ಡಿ
June 1, 2026 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 01T212239.678
    ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
    June 1, 2026 | 0
  • Untitled design 2026 06 01T202102.715
    ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ‘ಡೈಮಂಡ್ ಅವಾರ್ಡ್’ ಗರಿ
    June 1, 2026 | 0
  • Untitled design 2026 06 01T184959.675
    ಮೋದಿ ಬರೀ ಮಾತಿನ ಮಲ್ಲ, ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
    June 1, 2026 | 0
  • Untitled design 2026 06 01T171525.614
    ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?
    June 1, 2026 | 0
  • Untitled design 2026 06 01T163259.692
    5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version