• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಹಿಳಾ ಉದ್ಯಮಿಗಳು ಡಿಜಿಟಲ್‌ ಕೌಶಲ್ಯವನ್ನು ಅರಿತರೆ ಭಾರತದ ಆರ್ಥಿಕತೆ ಅಭಿವೃದ್ಧಿಯಾಗಲಿದೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 10, 2025 - 7:05 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 07 10t190226.634

ಉಬುಂಟು ನಿಯೋಗದ ವತಿಯಿಂದ LEXSHIP, UN ESCAP, ಹೆಚ್‌ಡಿಎ ಮೋಟಾರ್ಸ್‌ ಸಹಯೋಗದೊಂದಿಗೆ ಮಹಿಳಾ ಉದ್ಯಮಿಗಳ ಕೌಶಲ್ಯ ಅಭಿವೃದ್ಧಿ ಕುರಿತಾದ ರಾಷ್ಟ್ರೀಯ ಮಟ್ಟದ ಎರಡು ದಿನಗಳ ಕಾರ್ಯಗಾರವನ್ನು ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶಾಸಕರ ಭವನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಮುಖ್ಯ ಅತಿಥಿಗಳಾದ ಬಿಬಿಎಂಪಿ ಮಾಜಿ ಉಪಮೇಯರ್‌ ಹೇಮಲತಾ ಗೋಪಾಲಯ್ಯ ಅವರು ಮಾತನಾಡಿ, ಡಿಜಿಟಲ್‌ ತಂತ್ರಜ್ಞಾನದ ಕುರಿತು ಮಹಿಳೆಯರಿಗೆ ತರಬೇತಿ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಮಹಿಳೆಯರು ಕೇವಲ ಮನೆಕೆಲಸಕ್ಕೆ ಮಾತ್ರ ಸೀಮಿತಳಾಗಿಲ್ಲ ಟೈಲರಿಂಗ್‌, ಬ್ಯೂಟಿ ಪಾರ್ಲರ್‌, ಅಡುಗೆ ಸೇರಿದಂತೆ ಹಲವಾರು ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾಳೆ. ಅವರಿಗೂ ಡಿಜಿಟಲ್‌ ತಂತ್ರಜ್ಞಾನದ ಕುರಿತು ಮಾಹಿತಿ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತಸ ತಂದಿದೆ. ಇಂತಹ ಕಾರ್ಯಕ್ರಮಗಳನ್ನು ಮಹಿಳಾ ಉದ್ಯಮಿಗಳು ಉಪಯೋಗಿಸಿಕೊಳ್ಳಬೇಕು ಎಂದರು.

RelatedPosts

ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ!

ಬೆಂಗಳೂರಿನಲ್ಲಿ ನಿಗೂಢ ನಾಪತ್ತೆ: 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ

ಬೆಳಗಾವಿಯಲ್ಲಿ ಘೋರ ದುರಂತ: ಪ್ರಿಯಕರನ ಜೊತೆ ಓಡಿ ಹೋದ ಯುವತಿಗೆ ವಿಷ ಹಾಕಿದ ಅಣ್ಣ!

ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

ADVERTISEMENT
ADVERTISEMENT

Web 2025 07 10t190226.634ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ, ಮಹಾಲಕ್ಷ್ಮಿ ಲೇಔಟ್ ಟ್ರಸ್ಟ್‌ನ ಸದಸ್ಯರಾಗಿ 4,500 ಮಹಿಳಾ ಸಂಘಗಳನ್ನು ಹೊಂದಿದ್ದೇವೆ. ಅನೇಕರು ಟ್ರಸ್ಟ್ ಮೂಲಕ ಅಡುಗೆ, ಟೈಲರಿಂಗ್, ಹೆಣಿಗೆ ಮತ್ತು ಕಸೂತಿ ಕೆಲಸಗಳನ್ನು ಕೈಗೊಂಡಿದ್ದಾರೆ. ಈ ಮಹಿಳೆಯರು ಗಳಿಸುವುದರ ಜೊತೆಗೆ ಇತರರಿಗೂ ಕಲಿಸಿಕೊಡುತ್ತಾರೆ ಎಂದು ಹೇಮಲತಾ ಗೋಪಾಲಯ್ಯ ತಿಳಿಸಿದರು.

Whatsapp image 2025 07 10 at 6.45.48 pmಮಾಜಿ ಮುಖ್ಯ ಕಾರ್ಯದರ್ಶಿ ಮತ್ತು ಉಬುಂಟು ನಿಯೋಗದ ಸ್ಥಾಪಕರಾದ ಕೆ. ರತ್ನಪ್ರಭಾ ಮಾತನಾಡಿ, ಕೋವಿಡ್‌ ವೇಳೆ ಮಹಿಳಾ ಉದ್ಯಮಿಗಳಿಗೆ ದೊಡ್ಡ ಆಘಾತ ಎದುರಾಗಿತ್ತು. ಈ ನಿಟ್ಟಿನಲ್ಲಿ ಮಹಿಳಾ ಉದ್ಯಮಿಗಳಿಗೆ ಆನ್‌ಲೈನ್‌ ಮೂಲಕ ತರಬೇತಿ ಆರಂಭಿಸಿದ್ದೆವು. 100ಕ್ಕೂ ಹೆಚ್ಚು ಮಹಿಳೆಯರು ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದು, ನಂತರದಲ್ಲಿ ಉದ್ಯಮದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡರು. ಈ ರೀತಿಯ ಯಶಸ್ಸಿನ ಮಹಿಳಾ ಉದ್ಯಮಿಗಳು ವಿದೇಶಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಡಲಾಯಿತು. ಇದರಿಂದ ಇತರ ಮಹಿಳೆಯರೂ ಪ್ರೇರಿತರಾದರು. ಮಹಿಳೆಯರು ಆಧುನಿಕ ತಂತ್ರಜ್ಞಾನಗಳ ಕುರಿತಾದ ಕೌಶಲ್ಯದ ಕೊರತೆಯಿಂದಾಗಿ ಮುಂದುವರೆಯಲು ಹಿಂಜರಿಯುತ್ತಾರೆ. ಆದರೆ ಈ ರೀತಿಯ ಕಾರ್ಯಕ್ರಮಗಳು ಅವರಿಗೆ ಮಾನಸಿಕವಾಗಿ ಧೈರ್ಯವನ್ನು ತುಂಬುವ ಕೆಲಸ ಮಾಡುತ್ತದೆ. ಈ ಕಾರ್ಯಗಾರವು ಮಹಿಳಾ ಉದ್ಯಮಿಗಳಿಗೆ ಹೂಡಿಕೆ ಇದ್ದಂತೆ, ಈ ವರೆಗೆ ನಾವು ಭಾರತದಾದ್ಯಂತ 3,300 ಮಹಿಳೆಯರಿಗೆ ತರಬೇತಿ ನೀಡಿದ್ದೇವೆ. ತರಬೇತಿ ಪಡೆದ ಮಹಿಳೆಯರು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಂಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

Whatsapp image 2025 07 10 at 6.45.47 pmಯುಎನ್‌ ಇಎಸ್‌ಸಿಎಪಿ ದಕ್ಷಿಣ ಮತ್ತು ನೈಋತ್ಯ ಏಷ್ಯಾ ಕಚೇರಿಯ ಮುಖ್ಯಸ್ಥರಾದ ಮಿಕಿಕೊ ತನಕಾ ಮಾತನಾಡಿ, ಸಮುದಾಯ ಹಾಗೂ ಆರ್ಥಿಕವಾಗಿ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾದುದು. ಭಾರತದಲ್ಲಿ ಕೇವಲ 14%ರಷ್ಟು ಮಹಿಳಾ ಉದ್ಯಮಿಗಳಿದ್ದಾರೆ. 58.5 ಮಿಲಿಯನ್‌ ಉದ್ಯಮಗಳಲ್ಲಿ ಸುಮಾರು 20%ರಷ್ಟು ಎಂಎಸ್‌ಎಂಇ ಗಲ್ಲಿ ತೊಡಗಿಕೊಂಡಿದ್ದಾರೆ. ಎಷ್ಟೇ ಉನ್ನತ ಉದ್ಯಮಿಗಳಾಗಿದರೂ ಡಿಜಿಟಲ್‌ ತಂತ್ರಜ್ಞಾನಗಳ ಕೌಶಲ್ಯ ಕೊರತೆ, ಹಣಕಾಸು ಸೇರಿದಂತೆ ನಾನಾ ಸವಾಲುಗಳನ್ನು ಹೊಂದಿರುತ್ತಾರೆ. ಆದರೆ ಡಿಜಿಟಲ್‌ ಕೌಶಲ್ಯದ ಅರಿವಿನಿಂದ ಅವರು ಮುಂದೆ ಬರುವ ಸಾಧ್ಯತೆ ಮತ್ತು ಅದಕ್ಕೆ ನಾವು ಕಾರ್ಯನಿರತವಾಗಿದ್ದೇವೆ ಎಂದರು.

Whatsapp image 2025 07 10 at 6.45.46 pm (1)LEXSHIP ಸಿಇಒ ಮತ್ತು ಸಂಸ್ಥಾಪಕರಾದ ಪದ್ಮನಾಭನ್ ಬಾಬು ಮಾತನಾಡಿ, ಯುಎನ್‌ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪಲು ಮತ್ತು ರಫ್ತು ಕ್ಷೇತ್ರದಲ್ಲಿ ಮಹಿಳೆಯರನ್ನು ಒಳಗೊಂಡಿರುವ ಕುರಿತು ಹೇಳಿದರು. ಭಾರತದ ಜನಸಂಖ್ಯೆಯಲ್ಲಿ 49%ರಷ್ಟು ಮಹಿಳೆಯರಿದ್ದರೂ ಕೇವಲ ೮%ರಷ್ಟು ಮಹಿಳೆಯರು ರಫ್ತು ವ್ಯವಹಾರಗಳನ್ನು ಹೊಂದಿದ್ದಾರೆ. ವಿದೇಶಗಳಲ್ಲಿ ಈ ರೀತಿಯ ಉದ್ಯಮದಲ್ಲಿ 40%ರಷ್ಟು ಮಹಿಳೆಯರು ಒಳಗೊಂಡಿರುತ್ತಾರೆ. ಆರ್ಥಿಕವಾಗಿ ನಾವು ಇನ್ನಷ್ಟು ಸದೃಢರಾಗಲು ಮಹಿಳೆಯರು ಹೆಚ್ಚು ಮುಂದೆ ಹೆಜ್ಜೆ ಇಡಬೇಕು. ಈ ನಿಟ್ಟಿನಲ್ಲಿ ಉಬುಂಟುವಿನ ಕಾರ್ಯಕ್ಕೆ ಮೆಚ್ಚುಗೆ ಇದೆ. ಮಹಿಳೆಯರಲ್ಲಿ ಡಿಜಿಟಲ್‌ ಕೌಶಲ್ಯ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ DGFT ನವದೆಹಲಿಯ ಜಂಟಿ ನಿರ್ದೇಶಕರಾದ ಎಂಡಿ. ಮೊಯಿನ್ ಅಫಾಕ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರಿನ ಜಂಟಿ ನಿರ್ದೇಶಕರಾದ ಸುನೀಲ್ ಕುಮಾರ್‌, ಯುಎನ್‌ ಇಎಸ್‌ಸಿಎಪಿ ಉಪ ಮುಖ್ಯಸ್ಥರು ಮತ್ತು ಹಿರಿಯ ಅರ್ಥಶಾಸ್ತ್ರ ವ್ಯವಹಾರ ಅಧಿಕಾರಿಗಳಾದ
ಡಾ. ರಾಜನ್ ಸುದೇಶ್ ರತ್ನ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಮಹಿಳಾ ಉದ್ಯಮಿಗಳು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಪ್ರಧಾನಿ ಮೋದಿ ಭಾಗಿ

ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ!

by ಶ್ರೀದೇವಿ ಬಿ. ವೈ
April 15, 2026 - 11:25 am
0

BeFunky collage (74)

ಬೆಂಗಳೂರಿನಲ್ಲಿ ನಿಗೂಢ ನಾಪತ್ತೆ: 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ

by ಶ್ರೀದೇವಿ ಬಿ. ವೈ
April 15, 2026 - 11:18 am
0

BeFunky collage (73)

ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಬೆಲೆ ಎಷ್ಟಿದೆ?

by ಶ್ರೀದೇವಿ ಬಿ. ವೈ
April 15, 2026 - 10:44 am
0

BeFunky collage (72)

ಬೆಳಗಾವಿಯಲ್ಲಿ ಘೋರ ದುರಂತ: ಪ್ರಿಯಕರನ ಜೊತೆ ಓಡಿ ಹೋದ ಯುವತಿಗೆ ವಿಷ ಹಾಕಿದ ಅಣ್ಣ!

by ಶ್ರೀದೇವಿ ಬಿ. ವೈ
April 15, 2026 - 10:25 am
0

ಸಂಬಂಧಿಸಿದ ಪೋಸ್ಟ್‌ಗಳು

  • ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಪ್ರಧಾನಿ ಮೋದಿ ಭಾಗಿ
    ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ!
    April 15, 2026 | 0
  • BeFunky collage (74)
    ಬೆಂಗಳೂರಿನಲ್ಲಿ ನಿಗೂಢ ನಾಪತ್ತೆ: 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ
    April 15, 2026 | 0
  • BeFunky collage (72)
    ಬೆಳಗಾವಿಯಲ್ಲಿ ಘೋರ ದುರಂತ: ಪ್ರಿಯಕರನ ಜೊತೆ ಓಡಿ ಹೋದ ಯುವತಿಗೆ ವಿಷ ಹಾಕಿದ ಅಣ್ಣ!
    April 15, 2026 | 0
  • BeFunky collage (71)
    ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ
    April 15, 2026 | 0
  • BeFunky collage (68)
    ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version