• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿ ಇಟ್ಟ ಕೇಸ್: ಮಾಜಿ ಮಹಿಳಾ ಜಿಲ್ಲಾಧ್ಯಕ್ಷೆ ಮಂಜುಳಾ ಗೂಳಿ ಅರೆಸ್ಟ್

admin by admin
June 17, 2025 - 12:17 pm
in ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
Untitled design (61)

ಯಾದಗಿರಿ: ಯಾದಗಿರಿ ನಗರದ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮಾಜಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಗೂಳಿಯನ್ನು ಯಾದಗಿರಿ ಪೊಲೀಸರು ಬೀದರ್‌ನಲ್ಲಿ ಬಂಧಿಸಿದ್ದಾರೆ. ಮಂಜುಳಾ ಗೂಳಿ ಹೈದರಾಬಾದ್‌ಗೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಯಾದಗಿರಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಜಿಲ್ಲಾ ಮಹಿಳಾ ಅಧ್ಯಕ್ಷೆಯ ಸ್ಥಾನದಿಂದ ಮಂಜುಳಾ ಗೂಳಿಯನ್ನು ಕೈಬಿಟ್ಟು ನೀಲೋಫರ್ ಬಾದಲ್‌ರನ್ನು ನೇಮಕ ಮಾಡಲಾಗಿತ್ತು. ಈ ನಿರ್ಧಾರದಿಂದ ಆಕ್ರೋಶಗೊಂಡ ಮಂಜುಳಾ ಗೂಳಿ ಮತ್ತು ಅವರ ಪತಿ ಶಂಕರ್ ಗೂಳಿ, ರೌಡಿಶೀಟರ್ ಬಾಪುಗೌಡ ಅಗತೀರ್ಥನೊಂದಿಗೆ ಸೇರಿಕೊಂಡು ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ್ದರು. ಮೇ 24, 2025 ರಂದು ತಡರಾತ್ರಿ ಸುಮಾರು 1:30ಕ್ಕೆ 10 ಲೀಟರ್ ಪೆಟ್ರೋಲ್ ಸುರಿದು ಕಚೇರಿಗೆ ಬೆಂಕಿ ಇಡಲಾಗಿತ್ತು. ಈ ಘಟನೆಯಿಂದ ಕಚೇರಿಯ ಒಳಗಿನ ಪೀಠೋಪಕರಣ, ಏರ್ ಕಂಡೀಷನರ್, ಸೋಫಾ, ಕಿಟಕಿ-ಬಾಗಿಲುಗಳು ಸುಟ್ಟು ಹಾನಿಗೊಳಗಾದವು.

RelatedPosts

ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್

ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ

ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ

ಬೆಂಗಳೂರಲ್ಲಿ ಕಳ್ಳರೆಂದು ಇಬ್ಬರ ಮೇಲೆ ಗಂಭೀರ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್

ADVERTISEMENT
ADVERTISEMENT

ಕಾಂಗ್ರೆಸ್ ಕಚೇರಿಯ ಎದುರಿನ ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಈ ಘಟನೆಯಲ್ಲಿ ಶಂಕರ್ ಗೂಳಿ ಮತ್ತು ಬಾಪುಗೌಡರ ಭಾಗೀದಾರಿಕೆ ದೃಢಪಟ್ಟಿತು. ಈ ಘಟನೆಯಲ್ಲಿ ಮಂಜುಳಾ ಗೂಳಿಯ ಪಾತ್ರವೂ ಸಾಧ್ಯತೆಯಿರುವುದರಿಂದ ಅವರನ್ನು ಬಂಧಿಸಲಾಗಿದೆ ಎಂದು ಯಾದಗಿರಿ ಎಸ್‌ಪಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 23T173052.671

ದೀಪಾವಳಿಗೆ ಥಿಯೇಟರ್‌ಗಳಲ್ಲಿ ‘ರಾಮಾಯಣ’ ದಿವ್ಯ ದರ್ಶನ

by ಶಾಲಿನಿ ಕೆ. ಡಿ
October 23, 2026 - 5:33 pm
0

Untitled design 2026 10 23T172119.602

‘ರೊಮ್ಯಾನ್ಸ್ ಸ್ಕ್ಯಾಮ್’ ಬಗ್ಗೆ ಎಚ್ಚರ: ಡೇಟಿಂಗ್ ಆ್ಯಪ್‌ ವಂಚನೆ ತಡೆಯಲು ಕೇಂದ್ರದ ಜೊತೆ ಕೈ ಜೋಡಿಸಿದ ಟಿಂಡರ್

by ಶಾಲಿನಿ ಕೆ. ಡಿ
October 23, 2026 - 5:22 pm
0

ದರ್ಶನ್ ಆಪ್ತ ಧನ್ವೀರ್ ವಿರುದ್ಧ ದೂರು ದಾಖಲು

ದರ್ಶನ್‌ ಆಪ್ತ ಧನ್ವೀರ್ ವಿರುದ್ಧ ದೂರು ದಾಖಲು

by ಶಾಲಿನಿ ಕೆ. ಡಿ
October 23, 2026 - 5:06 pm
0

Untitled design 2026 10 23T164917.574

ಪವಿತ್ರಗೌಡಗೆ ಮತ್ತೆ ಶಾಕ್‌; ಬ್ಯಾರಕ್‌ ಬದಲಾವಣೆ ಅರ್ಜಿ ವಜಾ

by ಶಾಲಿನಿ ಕೆ. ಡಿ
October 23, 2026 - 4:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 23T162342.590
    ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್
    October 23, 2026 | 0
  • Untitled design 2026 10 23T155332.545
    ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ
    October 23, 2026 | 0
  • Untitled design 2026 10 23T152420.560
    ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ
    October 23, 2026 | 0
  • Untitled design 2026 10 23T140159.771
    ಬೆಂಗಳೂರಲ್ಲಿ ಕಳ್ಳರೆಂದು ಇಬ್ಬರ ಮೇಲೆ ಗಂಭೀರ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್
    October 23, 2026 | 0
  • Untitled design 2026 10 23T135259.857
    ದೊಡ್ಡಬಳ್ಳಾಪುರದ ಬಳಿ 3.0 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನ
    October 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version