• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಯಾದಗಿರಿ

ರೈತರಿಗೆ ಸರ್ಕಾರದಿಂದ ಬಿಗ್ ಶಾಕ್; ರೂ. 2,500 ಘೋಷಣೆ, ಖಾತೆಗೆ ಬಂದಿದ್ದು ರೂ. 1,500!

ಕವಿತಾ by ಕವಿತಾ
November 10, 2026 - 11:12 am
in ಯಾದಗಿರಿ
0 0
0
Untitled design (3)

ಯಾದಗಿರಿ: ಬರಗಾಲದಿಂದ ತತ್ತರಿಸಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರದ ಬೆಳೆ ಪರಿಹಾರ ಪಾವತಿ ಮತ್ತೊಂದು ಆಘಾತ ನೀಡಿದೆ. ಬೆಳೆ ನಷ್ಟದಿಂದ ಕಂಗಾಲಾಗಿರುವ ಅನ್ನದಾತರಿಗೆ ಘೋಷಿಸಿದ ಪರಿಹಾರದ ಪೂರ್ಣ ಮೊತ್ತ ಪಾವತಿಯಾಗದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ₹2,500 ಬೆಳೆ ಪರಿಹಾರ ನೀಡುವುದಾಗಿ ಘೋಷಿಸಿದ್ದ ಸರ್ಕಾರ, ಮೊದಲ ಕಂತಿನಲ್ಲಿ ಕೇವಲ ₹1,500 ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದಲ್ಲಿ ಮೊದಲ ಬಾರಿಗೆ ಯಾದಗಿರಿ ಜಿಲ್ಲೆಯ ರೈತರಿಗೆ ಬೆಳೆ ಪರಿಹಾರದ ಹಣ ಬಿಡುಗಡೆ ಮಾಡಲಾಗಿತ್ತು. ಆದರೆ, ಘೋಷಣೆಯಾದ ಮೊತ್ತಕ್ಕಿಂತ ಕಡಿಮೆ ಹಣ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುವುದು ಅನ್ನದಾತರ ಅಸಮಾಧಾನಕ್ಕೆ ಕಾರಣವಾಗಿದೆ. ಈಗಾಗಲೇ ಬರಗಾಲ, ಬೆಳೆ ನಷ್ಟ ಹಾಗೂ ಕೃಷಿ ವೆಚ್ಚದ ಹೆಚ್ಚಳದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಸರ್ಕಾರದ ಈ ಕ್ರಮ ಗಾಯದ ಮೇಲೆ ಬರೆ ಎಳೆದಂತಾಗಿದೆ.

RelatedPosts

ದೀಪಾವಳಿ ಮುನ್ನವೇ ಯಾದಗಿರಿ ರೈತರಿಗೆ ಗುಡ್‌ನ್ಯೂಸ್: ಖಾತೆಗೆ 2,500 ರೂ. ಪರಿಹಾರ!

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

ಯಾದಗಿರಿಯಲ್ಲಿ ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ರೈತರು

ADVERTISEMENT
ADVERTISEMENT

ರೈತರಿಗೆ ₹2,500 ಪರಿಹಾರ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಮೊದಲ ಕಂತಿನಲ್ಲಿ ₹1,500 ಮಾತ್ರ ಖಾತೆಗೆ ಜಮೆಯಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಸರ್ಕಾರ ನೀಡಿದ ಭರವಸೆಯಂತೆ ಪೂರ್ಣ ಪ್ರಮಾಣದ ಪರಿಹಾರ ಸಿಗದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೇವಲ ₹1,500 ಪರಿಹಾರ ನೀಡುವುದಾದರೆ ಅದನ್ನು ಪಡೆದುಕೊಳ್ಳುವ ಅಗತ್ಯವೇನಿದೆ ಎಂದು ಪ್ರಶ್ನಿಸಿರುವ ರೈತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಕಷ್ಟದ ಸಮಯದಲ್ಲಿ ರೈತರ ನೆರವಿಗೆ ನಿಲ್ಲಬೇಕಾದ ಸರ್ಕಾರವೇ ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿರುವ ಯಾದಗಿರಿಯ ಕೆಲವು ರೈತರು, ಪರಿಹಾರದ ಹಣವನ್ನು ವಾಪಸ್ ನೀಡುವುದಾಗಿ ಚೆಕ್ ಬರೆದು ಪ್ರತಿಭಟನೆ ನಡೆಸಿದ್ದಾರೆ. ₹1,500 ಪರಿಹಾರ ನಮಗೆ ಬೇಡ, ಸರ್ಕಾರಕ್ಕೆ ₹2,000 ವಾಪಸ್ ಕೊಡುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂಗೆ ರೈತರ ಮನವಿ

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇವಲ ಅಲ್ಪ ಮೊತ್ತದ ಪರಿಹಾರ ನೀಡುವ ಬದಲು ರೈತರ ಬದುಕಿಗೆ ನೆರವಾಗುವಷ್ಟು ಹಣ ಬಿಡುಗಡೆ ಮಾಡಬೇಕು ಎಂದು ಅನ್ನದಾತರು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ, ಬರಗಾಲದ ಸಂಕಷ್ಟದ ನಡುವೆ ಬೆಳೆ ಪರಿಹಾರದ ಮೊತ್ತದ ವಿಚಾರವಾಗಿ ಯಾದಗಿರಿ ರೈತರ ಆಕ್ರೋಶ ತೀವ್ರಗೊಂಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (3)

ರೈತರಿಗೆ ಸರ್ಕಾರದಿಂದ ಬಿಗ್ ಶಾಕ್; ರೂ. 2,500 ಘೋಷಣೆ, ಖಾತೆಗೆ ಬಂದಿದ್ದು ರೂ. 1,500!

by ಕವಿತಾ
November 10, 2026 - 11:12 am
0

Untitled design (1)

ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು: 3ನೇ ಪತ್ನಿಯಿಂದಲೂ ದೂರವಾದ DCM

by ಕವಿತಾ
November 10, 2026 - 10:47 am
0

Untitled design (29)

2027ರ ಜನವರಿಯಲ್ಲಿ ಸೂರಜ್ ಪ್ರೊಡಕ್ಷನ್ಸ್‌ನ ‘ಪ್ರೊಡಕ್ಷನ್ ನಂಬರ್ 9’ ಆರಂಭ!

by ಕವಿತಾ
November 10, 2026 - 10:29 am
0

Your paragraph text (38)

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 9, 2026 - 6:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ದೀಪಾವಳಿ ಮುನ್ನವೇ ಯಾದಗಿರಿ ರೈತರಿಗೆ ಗುಡ್‌ನ್ಯೂಸ್: ಖಾತೆಗೆ 2,500 ರೂ. ಪರಿಹಾರ!
    November 5, 2026 | 0
  • Untitled Design 2026 11 02T182957.381
    ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ
    November 2, 2026 | 0
  • Untitled design (26)
    ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!
    October 5, 2026 | 0
  • ಡೈವರ್ಟ್ (13)
    ಯಾದಗಿರಿಯಲ್ಲಿ ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ರೈತರು
    September 18, 2026 | 0
  • ಬ್ರಿಕ್ಸ್ ಶೃಂಗಸಭೆ (6)
    ಸೆ.16ಕ್ಕೆ ಬರಪೀಡಿತ ತಾಲೂಕುಗಳ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ!
    September 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version