• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯಾದಗಿರಿ ಭೀಕರ ಅಪಘಾತ: ಕಾರು-ಬಸ್ ಡಿಕ್ಕಿ, ಒಂದೇ ಕುಟುಂಬದ 9 ಜನರು ಸಜೀವ ದಹನ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 17, 2026 - 6:02 pm
in ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
BeFunky collage (7)

ಯಾದಗಿರಿ ಜಿಲ್ಲೆಯಲ್ಲಿ ಖಾಸಗಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 7 ಜನರು ಸ್ಥಳದಲ್ಲೇ ಸಜೀವದಹನವಾಗಿದ್ದು, ಇಬ್ಬರು ಗಾಯಗೊಂಡು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಈ ಘಟನೆಯು ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ.

ಮೃತರ ವಿವರ (9 ಜನರು) :

RelatedPosts

ನೆಲಮಂಗಲದಲ್ಲಿ ಪಿಡಿಒ ಮತ್ತು ಯುಟ್ಯೂಬರ್ ಲಂಚದಾಟಕ್ಕೆ ಲೋಕಾಯುಕ್ತ ದಾಳಿ

ಬೀದರ್‌ನಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ!

ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ

ADVERTISEMENT
ADVERTISEMENT

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣಾ ನಾಯಕ್ (52) ಅವರ ಕುಟುಂಬಸ್ಥರೇ ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ:

  1. ಕೃಷ್ಣಾ ನಾಯಕ್ (52) – ಸಿರವಾರ ಪಟ್ಟಣ ಪಂಚಾಯತ್ ಸದಸ್ಯ
  2. ಅನಂತಕಲಾ (45) – ಪತ್ನಿ
  3. ನಿಸರ್ಗ (30) – ಪುತ್ರಿ
  4. ಶರಣಪ್ಪ (36) – ಅಳಿಯ
  5. ಸಿದ್ಧಾರ್ಥ (3) – ಮೊಮ್ಮಗ
  6. ಅದ್ವಿಕಾ (5) – ಮೊಮ್ಮಗಳು
  7. ಶ್ರೀನಿಧಿ (1.6 ವರ್ಷ) – ಮೊಮ್ಮಗ (ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ)
  8. ಶಶಿಕಲಾ (30) – ಕೃಷ್ಣಾ ನಾಯಕ್ ಅಣ್ಣ ವೆಂಕೋಬಾ ಅವರ ಮಗಳು
  9. ಚಂದನ್ (3) – ಶಶಿಕಲಾ ಅವರ ಮಗ

ಅಪಘಾತದ ವಿವರ :

ಸಿರವಾರದಿಂದ ಪ್ರಯಾಣಿಸುತ್ತಿದ್ದ ಕೃಷ್ಣಾ ನಾಯಕ್ ಅವರ ಕುಟುಂಬಸ್ಥರು ಕಾರಿನಲ್ಲಿ ತೆರಳುತ್ತಿದ್ದಾಗ ಯಾದಗಿರಿ ಮಾರ್ಗಮಧ್ಯದಲ್ಲಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ಕಾರು ಪುಡಿಪುಡಿಯಾಗಿ ಬೆಂಕಿ ಹೊತ್ತಿಕೊಂಡಿತು. 7 ಜನರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

ಶ್ರೀನಿಧಿ (1.6 ವರ್ಷ) ಅವರನ್ನು ಗಂಭೀರ ಗಾಯದೊಂದಿಗೆ ಯಾದಗಿರಿಯಿಂದ ಕಲಬುರ್ಗಿಗೆ ಕರೆದೊಯ್ಯುವ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಶಿಕಲಾ ಅವರ ಹಿರಿಯ ಮಗ ವಿರಾಟ್ (5 ವರ್ಷ) ಗಾಯಗೊಂಡು ಕಲಬುರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಗೆ ಎರಡೇ ನಿಮಿಷ ಮುಂಚೆ…

ಮೃತ ಕೃಷ್ಣಾ ನಾಯಕ್ ಅವರು ಅಪಘಾತಕ್ಕೆ ಎರಡೇ ನಿಮಿಷ ಮುಂಚೆ ಸಂಬಂಧಿ ಬಸವರಾಜ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದರು. ಮನೆಯಲ್ಲಿ ನಡೆಯುತ್ತಿರುವ ಸಮಾರಂಭಕ್ಕೆ ಬರುವುದಾಗಿ ಹೇಳಿ “ಬಂದ ಮೇಲೆ ಮಾತನಾಡೋಣ” ಎಂದು ಫೋನ್ ಇಟ್ಟಿದ್ದರು. ಆದರೆ ಫೋನ್ ಇಟ್ಟ ಎರಡೇ ನಿಮಿಷದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಈ ದುರಂತದಿಂದಾಗಿ ಸಿರವಾರ ಪಟ್ಟಣದಲ್ಲಿ ಶೋಕದ ವಾತಾವರಣ ನೆಲೆಸಿದೆ. ಜಿಲ್ಲಾ ಆಡಳಿತವು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದು, ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (18)

ಅಮೆರಿಕಾದಲ್ಲಿ ವಿಜ್ಞಾನಿಗಳ ನಿಗೂಢ ಕಣ್ಮರೆ: ಬೆಚ್ಚಿಬಿದ್ದ ದೊಡ್ಡಣ್ಣ!

by Hemanth Kumar S
April 17, 2026 - 11:15 pm
0

BeFunky collage (17)

IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?

by ಶ್ರೀದೇವಿ ಬಿ. ವೈ
April 17, 2026 - 10:06 pm
0

BeFunky collage (16)

ನೆಲಮಂಗಲದಲ್ಲಿ ಪಿಡಿಒ ಮತ್ತು ಯುಟ್ಯೂಬರ್ ಲಂಚದಾಟಕ್ಕೆ ಲೋಕಾಯುಕ್ತ ದಾಳಿ

by ಶ್ರೀದೇವಿ ಬಿ. ವೈ
April 17, 2026 - 9:17 pm
0

BeFunky collage (15)

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ

by ಶ್ರೀದೇವಿ ಬಿ. ವೈ
April 17, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (16)
    ನೆಲಮಂಗಲದಲ್ಲಿ ಪಿಡಿಒ ಮತ್ತು ಯುಟ್ಯೂಬರ್ ಲಂಚದಾಟಕ್ಕೆ ಲೋಕಾಯುಕ್ತ ದಾಳಿ
    April 17, 2026 | 0
  • BeFunky collage (8)
    ಬೀದರ್‌ನಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ
    April 17, 2026 | 0
  • BeFunky collage (2)
    ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ!
    April 17, 2026 | 0
  • 258
    ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ
    April 17, 2026 | 0
  • 1751337448 Howrah Puri Vande Bharat Express standing at Bhadrak 2025 05 31f29f5b5498ef83f3da4fffeec62c3e
    ಬೆಂಗಳೂರು -ಪುಣೆಗೆ ಪ್ರಯಾಣಿಸಲು ಆಗಮಿಸಲಿದೆ ವಂದೇ ಭಾರತ್‌ ಸ್ಲೀಪರ್‌
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version