• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜಾತಿ ನಿಂದನೆಗೆ ಹೆದರಿ ಮಗ ಆತ್ಮಹತ್ಯೆ: ಮಗನ ಸುದ್ದಿ ತಿಳಿದು ತಂದೆ ಕೂಡ ಹೃದಯಾಘಾತದಿಂದ ಸಾವು

admin by admin
July 10, 2025 - 11:08 am
in ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
Add a heading (30)

ಯಾದಗಿರಿ: ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಜಾತಿ ನಿಂದನೆಯ ಭಯದಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನ ಸುದ್ದಿಯಿಂದ ಆಘಾತಗೊಂಡ ತಂದೆ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು ಮೆಹಬೂಬ್ (22), ಮತ್ತು ಮೃತಪಟ್ಟ ತಂದೆಯ ಹೆಸರು ಸೈಯದ್ ಅಲಿ (50).

ಕಳೆದ ಒಂದು ವಾರದ ಹಿಂದೆ, ವಡಗೇರದಲ್ಲಿ ಜಮೀನಿನ ದಾರಿಯ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬವೊಂದರ ಜೊತೆ ಜಗಳ ಉಂಟಾಗಿತ್ತು. ಈ ಜಗಳವು ಮೆಹಬೂಬ್ ಮತ್ತು ಆ ಕುಟುಂಬದ ನಡುವೆ ಜಮೀನಿನ ಮೂಲಕ ಹಾದುಹೋಗುವ ವಿಷಯಕ್ಕೆ ಸಂಬಂಧಿಸಿತ್ತು. ಸ್ಥಳೀಯ ಹಿರಿಯರು ಕುಳಿತು ನ್ಯಾಯ ಪಂಚಾಯತಿ ನಡೆಸಿ ವಿವಾದವನ್ನು ಬಗೆಹರಿಸಿದ್ದರು. ಆದರೆ, ಬೇರೆ ಊರಿನಿಂದ ಬಂದ ದಲಿತ ಮುಖಂಡನೊಬ್ಬ ಜಾತಿ ನಿಂದನೆ ಕೇಸ್ ದಾಖಲಿಸಿ ಮೆಹಬೂಬ್‌ನನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದ. ಈ ಬೆದರಿಕೆಯಿಂದ ಮೆಹಬೂಬ್ ತೀವ್ರವಾಗಿ ಭಯಭೀತನಾಗಿದ್ದ. ಕೇಸ್ ದಾಖಲಾದರೆ ಮನೆ ಮಾನ-ಮರ್ಯಾದೆ ಹೋಗುತ್ತದೆ ಎಂಬ ಭಯದಿಂದ ಬುಧವಾರ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

RelatedPosts

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!

ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ

ADVERTISEMENT
ADVERTISEMENT

ಮಗನ ಆತ್ಮಹತ್ಯೆಯ ಸುದ್ದಿ ತಿಳಿದ  ತಂದೆ ಸೈಯದ್ ಅಲಿ ಅವರಿಗೆ ಹೃದಯಾಘಾತ ಸಂಭವಿಸಿತು. ಕೂಡಲೇ ಅವರನ್ನು ಕಲಬುರಗಿಯ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸೈಯದ್ ಅಲಿ ಕೊನೆಯುಸಿರೆಳೆದರು.

ವಡಗೇರ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

BeFunky collage (9)

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

by ಶ್ರೀದೇವಿ ಬಿ. ವೈ
June 5, 2026 - 10:02 pm
0

BeFunky collage (8)

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

by ಶ್ರೀದೇವಿ ಬಿ. ವೈ
June 5, 2026 - 9:15 pm
0

BeFunky collage (7)

ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?

by ಶ್ರೀದೇವಿ ಬಿ. ವೈ
June 5, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!
    June 5, 2026 | 0
  • BeFunky collage
    ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ
    June 5, 2026 | 0
  • 14
    “ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!
    June 5, 2026 | 0
  • 13
    ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ
    June 5, 2026 | 0
  • 11
    ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”
    June 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version