• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಾಸನದಲ್ಲಿ ನಿಲ್ತಿಲ್ಲ ಯಶ್ ತಾಯಿ ಕಾಂಪೌಂಡ್ ಕಿರಿಕ್: ಜಾಗ ನನ್ನದು ನನ್ನದು ಎಂದಿದ್ದ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 2, 2026 - 12:47 pm
in ಜಿಲ್ಲಾ ಸುದ್ದಿಗಳು, ಸಿನಿಮಾ, ಹಾಸನ
0 0
0
BeFunky collage 2026 02 02T123822.352

ಹಾಸನದ ವಿದ್ಯಾನಗರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್‌ಕುಮಾರ್ ಮತ್ತು ಜಿಪಿಎ ಹೋಲ್ಡರ್ ದೇವರಾಜ್ ನಡುವಿನ ನಿವೇಶನ ಮಾಲೀಕತ್ವ ವಿವಾದ ತಾರಕಕ್ಕೇರಿದೆ. ಒಂದೇ ಸೈಟ್‌ಗೆ ಇಬ್ಬರ ಬಳಿಯೂ ದಾಖಲೆಗಳಿರುವುದು ಬಹಿರಂಗವಾಗಿದ್ದು, ಇದು ಅಧಿಕಾರಿಗಳ ಗೊಂದಲ ಅಥವಾ ದಾಖಲೆಗಳ ದೋಷದಿಂದ ಉಂಟಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ವಿವಾದದಿಂದಾಗಿ ಕಾಂಪೌಂಡ್ ತೆರವು, ವಾಗ್ವಾದ ಮತ್ತು ಪೊಲೀಸ್ ಮಧ್ಯಪ್ರವೇಶದಂತಹ ಘಟನೆಗಳು ನಡೆದಿವೆ.

ಒಂದೇ ನಿವೇಶನ ಎರಡೆರಡು ಜನರಿಗೆ ಖಾತೆ, ಇ ಸ್ವತ್ತು.!

RelatedPosts

ಕರ್ನಾಟಕದಲ್ಲಿ ಮತ್ತೆ ಬಿಸಿಲಿನ ತಾಪ: ಇಂದು ರಾಜ್ಯದೆಲ್ಲೆಡೆ ಒಣ ಹವಾಮಾನ!

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ

ADVERTISEMENT
ADVERTISEMENT
  • ಪುಷ್ಪಾ ಅರುಣ್‌ಕುಮಾರ್ : 2020ರ ಜನವರಿ 29ರಂದು 40×60 ಅಳತೆಯ ನಿವೇಶನವನ್ನು ಖರೀದಿಸಿ ಕಾಂಪೌಂಡ್ ನಿರ್ಮಿಸಿದ್ದಾರೆ. ಇದಕ್ಕೆ 1982ರಿಂದಲೂ ದಾಖಲೆಗಳಿವೆ ಎಂದು ಹೇಳುತ್ತಾರೆ. ಗಿರೀಶ್ ಕೋಂ ಮಹಾಲಿಂಗಪ್ಪರಿಂದ 2007ರಲ್ಲಿ ಖರೀದಿ ಆಗಿ, ನಂತರ 2020ರಲ್ಲಿ ಪುಷ್ಪಾ ಅವರಿಗೆ ದಾಖಲೆ ಸ್ಥಳಾಂತರವಾಗಿದೆ ಎಂದು ವಾದಿಸುತ್ತಾರೆ. ವಕೀಲರು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಖರೀದಿಸಿದ್ದಾರೆ ಎಂದು ಪುಷ್ಪಾ ಹೇಳಿದ್ದಾರೆ.
  • ದೇವರಾಜ್ : 2020ರಲ್ಲಿ ಲಕ್ಷ್ಮಮ್ಮ ಅವರಿಂದ ಜಿಪಿಎ ಪಡೆದುಕೊಂಡಿದ್ದಾರೆ. 2023ರಲ್ಲಿ ಪುಷ್ಪಾ ಮತ್ತು ನಟರಾಜ್ ವಿರುದ್ಧ ಹಾಸನ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ಕೋರ್ಟ್ ಏಕಪಕ್ಷೀಯ ತೀರ್ಪು ನೀಡಿ ಸ್ವಾಧೀನಕ್ಕೆ ಆದೇಶ ನೀಡಿದ್ದರಿಂದ ಜನವರಿ 4, 2026ರಂದು ಕಾಂಪೌಂಡ್ ತೆರವು ಮಾಡಿದ್ದಾರೆ ಎಂದು ಹೇಳುತ್ತಾರೆ.

ಪ್ರಮುಖ ಘಟನಾ ಕ್ರಮ :

  • 1982ರಲ್ಲಿ ಚಿಕ್ಕೆಗೌಡರಿಂದ ಖರೀದಿ ಮಾಡಿದ್ದ ಕೆ.ಪಿ. ಶ್ರೀಮತಿ 23 ಸೈಟ್‌ಗಳನ್ನು ಮಾಡಿದ್ದರು. ಆದರೆ ಈಗ ಲಕ್ಷ್ಮಮ್ಮ (44 ವರ್ಷಗಳಿಂದ ಕಾಣೆ) ದಿಢೀರ್ ಬಂದಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.
  • ಪುಷ್ಪಾ 3 ವರ್ಷಗಳಿಂದ ಸ್ವಾಧೀನದಲ್ಲಿದ್ದ ಸೈಟ್‌ನಲ್ಲಿ ಕಾಂಪೌಂಡ್ ನಿರ್ಮಿಸಿದ್ದರು.
  • ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ದೇವರಾಜ್ ಪರವಾಗಿ ಏಕಪಕ್ಷೀಯ ತೀರ್ಪು ಬಂದಿತು.
  • ಜನವರಿ 4, 2026ರಂದು ಕಾಂಪೌಂಡ್ ತೆರವು ಮಾಡಲಾಯಿತು.
  • ಫೆಬ್ರವರಿ 1, 2026ರಂದು ಪುಷ್ಪಾ ಮತ್ತೆ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾದಾಗ ದೇವರಾಜ್ ಆಕ್ಷೇಪ ವ್ಯಕ್ತಪಡಿಸಿದರು. ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದು ಪೊಲೀಸರು ಮಧ್ಯಪ್ರವೇಶಿಸಿದರು.
  • ಪುಷ್ಪಾ ಇದನ್ನು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲೇ ಮೋಸ ಆಗಿದೆ ಎಂದು ಪ್ರಶ್ನಿಸಿದ್ದಾರೆ.
  • ದೇವರಾಜ್ ಕಡೆಯಿಂದ ಕೋರ್ಟ್ ಆದೇಶ ಇದ್ದುದರಿಂದ ಕ್ರಮ ಕೈಗೊಂಡಿದ್ದೇವೆ ಎಂದು ವಾದ.

ಪ್ರಸ್ತುತ ಸ್ಥಿತಿ :

ಒಂದೇ ನಿವೇಶನಕ್ಕೆ ಎರಡು ಮಾಲೀಕತ್ವ ದಾಖಲೆಗಳಿರುವುದು ದೊಡ್ಡ ಟ್ವಿಸ್ಟ್ ಆಗಿದೆ. ಪುಷ್ಪಾ ಕಡೆಯವರು ನೋಟಿಸ್ ಜಾರಿಯಾಗದೆ ಏಕಪಕ್ಷೀಯ ತೀರ್ಪು ಪಡೆಯಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ದೇವರಾಜ್ ಕಡೆಯವರು ಕೋರ್ಟ್ ಆದೇಶದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಿದ್ದಾರೆ. ಪ್ರಕರಣ ಹಾಸನದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದು ದಾಖಲೆಗಳ ಗೊಂದಲ ಅಥವಾ ರಿಯಲ್ ಎಸ್ಟೇಟ್ ಮೋಸದ ಸಾಧ್ಯತೆಯನ್ನು ಎತ್ತಿ ತೋರಿಸುತ್ತಿದೆ.

ಪ್ರಕರಣದ ತನಿಖೆ ಮುಂದುವರೆದಿದ್ದು, ಎರಡೂ ಪಕ್ಷಗಳು ಕೋರ್ಟ್‌ನಲ್ಲಿ ತಮ್ಮ ವಾದಗಳನ್ನು ಮುಂದಿಡುತ್ತಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T105337.602

114 ದೇಶಗಳ ಶಾಲೆಗಳಲ್ಲಿ ಫೋನ್ ಬಳಕೆ ನಿಷೇಧ: ಯುನೆಸ್ಕೋ ವರದಿ

by ಶಾಲಿನಿ ಕೆ. ಡಿ
March 23, 2026 - 11:02 am
0

Untitled design 2026 03 23T101839.421

ಕರ್ನಾಟಕದ ಜಿಲ್ಲಾವಾರು ಪೆಟ್ರೋಲ್-ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ಶಾಲಿನಿ ಕೆ. ಡಿ
March 23, 2026 - 10:22 am
0

Untitled design 2026 03 23T100636.511

ಇಂದು ಬಂಗಾರ ಖರೀದಿಸಲು ಸೂಕ್ತ ಸಮಯವೇ? ಚಿನ್ನ-ಬೆಳ್ಳಿಯ ಹೊಸ ದರಗಳು ಇಲ್ಲಿವೆ

by ಶಾಲಿನಿ ಕೆ. ಡಿ
March 23, 2026 - 10:07 am
0

Untitled design 2026 03 23T093142.806

ಅಲಿ ಖಮೇನಿ ಹತ್ಯೆ ಬಳಿಕ ಮೊಜ್ತಬಾಗಾಗಿ ಅಮೆರಿಕ-ಇಸ್ರೇಲ್ ಗುಪ್ತಚರ ತೀವ್ರ ಶೋಧ

by ಶಾಲಿನಿ ಕೆ. ಡಿ
March 23, 2026 - 9:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T080433.724
    ಕರ್ನಾಟಕದಲ್ಲಿ ಮತ್ತೆ ಬಿಸಿಲಿನ ತಾಪ: ಇಂದು ರಾಜ್ಯದೆಲ್ಲೆಡೆ ಒಣ ಹವಾಮಾನ!
    March 23, 2026 | 0
  • Untitled design 2026 03 22T231737.105
    ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    March 22, 2026 | 0
  • Untitled design 2026 03 22T224931.893
    ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ
    March 22, 2026 | 0
  • Untitled design 2026 03 22T215359.460
    ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್
    March 22, 2026 | 0
  • Untitled design 2026 03 22T210528.526
    ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version