• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ದೂರಿನಲ್ಲಿ ಘರ್ಜಸಿದ ಯತ್ನಾಳ್: ಹೊಸ ಪಕ್ಷದ ಹೆಸ್ರು-ಚಿಹ್ನೆ ಬಹಿರಂಗ, ಬಿಜೆಪಿಗೆ ಖಡಕ್ ಎಚ್ಚರಿಕೆ!

2028ಕ್ಕೆ ಸಿಎಂ ಆಗುವ ಕನಸು ವ್ಯಕ್ತಪಡಿಸಿದ ಯತ್ನಾಳ್!

admin by admin
September 11, 2025 - 9:12 pm
in Flash News, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Your paragraph text (11)

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕಲ್ಲು ತೂರಾಟದ ಘಟನೆಯಿಂದ ಉದ್ವಿಗ್ನಗೊಂಡ ವಾತಾವರಣ ಈಗ ಶಾಂತವಾಗಿದ್ದರೂ, ಬೂದಿಮುಚ್ಚಿದ ಕೆಂಡದಂತೆ ಉಳಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯಿಂದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದು, ಹಿಂದೂ ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

ರಾಮಮಂದಿರದ ಬಳಿ ಭಾಷಣ ಮಾಡಿದ ಯತ್ನಾಳ್, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಜೊತೆಗೆ, ‘ಕರ್ನಾಟಕ ಹಿಂದೂ ಪಾರ್ಟಿ’ ಎಂಬ ಹೊಸ ಪಕ್ಷದ ಸ್ಥಾಪನೆ ಮತ್ತು ಇದರ ಚಿಹ್ನೆಯಾಗಿ ‘JCB’ ಘೋಷಿಸಿ, ಬಿಜೆಪಿ ಹೈಕಮಾಂಡ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

RelatedPosts

ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ

ಕರ್ನಾಟಕದಲ್ಲಿ ಮತ್ತೆ ಬಿಸಿಲಿನ ತಾಪ: ಇಂದು ರಾಜ್ಯದೆಲ್ಲೆಡೆ ಒಣ ಹವಾಮಾನ!

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

ADVERTISEMENT
ADVERTISEMENT

ಬಿಜೆಪಿಗೆ ಖಡಕ್ ಸಂದೇಶ ಕೊಟ್ಟ ಯತ್ನಾಳ್

“ರಾಜ್ಯ ಬಿಜೆಪಿಯವರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಹೊಂದಾಣಿಕೆ ರಾಜಕಾರಣಿಗಳನ್ನು ಕೈಬಿಡದಿದ್ದರೆ, ನಾನು ‘ಕರ್ನಾಟಕ ಹಿಂದೂ ಪಾರ್ಟಿ’ ಕಟ್ಟುತ್ತೇನೆ,” ಎಂದು ಯತ್ನಾಳ್ ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಜೊತೆಗೆ, ಮುಂದಿನ ದಿನಗಳಲ್ಲಿ ಮಂಡ್ಯ ಮತ್ತು ಮೈಸೂರಿಗೆ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಹೊಸ ಪಕ್ಷ ಮತ್ತು ಚಿಹ್ನೆ ಘೋಷಣೆ

“ನಾವೆಲ್ಲರೂ ಹಿಂದೂಗಳ ಪರವಾಗಿ ಮಾತನಾಡುತ್ತೇವೆ. ಪ್ರತಾಪ್ ಸಿಂಹ ಜೊತೆಗೆ ಒಂದಾಗಿ ಹೊಸ ಸರ್ಕಾರ ತರುತ್ತೇವೆ. ಬಿಜೆಪಿಯವರು ನನ್ನನ್ನು ಗೌರವಯುತವಾಗಿ ಸ್ವೀಕರಿಸದಿದ್ದರೆ, ‘ಕರ್ನಾಟಕ ಹಿಂದೂ ಪಾರ್ಟಿ’ ಸ್ಥಾಪಿಸುತ್ತೇನೆ. ಈ ಪಕ್ಷದ ಗುರುತಾಗಿ JCB ಆಯ್ಕೆ ಮಾಡಿದ್ದೇನೆ,” ಎಂದು ಯತ್ನಾಳ್ ಘೋಷಿಸಿದ್ದಾರೆ.

ಮುಂದುವರೆದು, ಸಿದ್ದರಾಮಯ್ಯ ಸರ್ಕಾರವನ್ನು ‘ಔರಂಗಜೇಬ್ ಸರ್ಕಾರ’ ಎಂದು ಕರೆದು, “ಈ ಸರ್ಕಾರದಲ್ಲಿ ಸಾಬರಿಗೂ ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿದ್ದಾರೆ. ವಕ್ಫ್‌ಗೆ ದೇಣಿಗೆ ಕೊಡುವ ಮುಸ್ಲಿಂ ಸರ್ಕಾರ ಬೇಕೇ? ಕರ್ನಾಟಕಕ್ಕೆ ಬುಲ್ಡೋಜರ್ ಬಾಬ ಬೇಕೇ?” ಎಂದು ಜನರನ್ನು ಕೇಳಿದ್ದಾರೆ. “ಮಸೀದಿಗಳ ಮುಂದೆ ಗಣೇಶ ಮೆರವಣಿಗೆಗೆ ಅವಕಾಶ ನೀಡದಿರುವುದು ತಪ್ಪು. ಇವರು ಕಟ್ಟಿರುವ ಮಸೀದಿಗಳು ಅಕ್ರಮ. ಇನ್ಮುಂದೆ ಕರ್ನಾಟಕದಲ್ಲಿ ಇಂತಹದ್ದು ನಡೆಯದು. ನನಗೆ ಜನರ ಆಶೀರ್ವಾದ ಸಿಕ್ಕರೆ, ರಾಜ್ಯಾದ್ಯಂತ ಅಕ್ರಮ ಮಸೀದಿಗಳನ್ನು ತೆರವುಗೊಳಿಸುತ್ತೇನೆ,” ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

2028ರ ಗುರಿ: ಸಿಎಂ ಆಗುವ ಕನಸು

ಯತ್ನಾಳ್ ತಮ್ಮ ಭಾಷಣವನ್ನು ಮುಂದುವರೆಸುತ್ತಾ, “ನಾನು ಅಧಿಕಾರಕ್ಕೆ ಬಂದರೆ, ಗೋಹತ್ಯೆ ಮಾಡುವವರನ್ನು ದಂಡಿಸುತ್ತೇನೆ. ವಕ್ಫ್ ಅನುದಾನವನ್ನು ಗೋರಕ್ಷಕರಿಗೆ ನೀಡುತ್ತೇನೆ. ದೇವಸ್ಥಾನದ ಹುಂಡಿ ಹಣವನ್ನು ದೇಗುಲದ ಅಭಿವೃದ್ಧಿಗೆ ಮಾತ್ರ ಬಳಸಬೇಕು. ಭಾರತದಲ್ಲಿರುವ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕು, ಪಾಕಿಸ್ತಾನದ ಹಿಂದೂಗಳನ್ನು ಭಾರತಕ್ಕೆ ಕರೆತರಬೇಕು. ಇದನ್ನು ಡಾ. ಅಂಬೇಡ್ಕರ್ ದೇಶ ವಿಭಜನೆ ಸಂದರ್ಭದಲ್ಲಿ ಹೇಳಿದ್ದರು. ಮದ್ದೂರಿನ ಘಟನೆಯನ್ನು ನೋಡಿದರೆ ಅಂಬೇಡ್ಕರ್ ಹೇಳಿದ್ದು ಸತ್ಯವೆನಿಸುತ್ತದೆ,” ಎಂದರು.

“ನಮ್ಮ ಸರ್ಕಾರ ಬಂದರೆ, ಮಸೀದಿಗಳ ಮುಂದೆ ಡ್ಯಾನ್ಸ್‌ಗೆ ಅವಕಾಶ ನೀಡುತ್ತೇನೆ. 2028ರಲ್ಲಿ ವಿಧಾನಸೌಧದ ಎದುರು ಎಲ್ಲರೂ ಭಗವಧ್ವಜ ಹಾರಿಸುತ್ತೀರಾ? ನನ್ನನ್ನು ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಿ,” ಎಂದು ಯತ್ನಾಳ್ ಜನರಲ್ಲಿ ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 23T085922.698

ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ

by ಶಾಲಿನಿ ಕೆ. ಡಿ
March 23, 2026 - 9:23 am
0

Untitled design 2026 03 23T083203.527

ಏಪ್ರಿಲ್ 1ರಿಂದ ಟೋಲ್ ದರ ಏರಿಕೆ: ಎಷ್ಟು ಹೆಚ್ಚಾಗಲಿದೆ?

by ಶಾಲಿನಿ ಕೆ. ಡಿ
March 23, 2026 - 8:47 am
0

Untitled design 2026 03 23T080433.724

ಕರ್ನಾಟಕದಲ್ಲಿ ಮತ್ತೆ ಬಿಸಿಲಿನ ತಾಪ: ಇಂದು ರಾಜ್ಯದೆಲ್ಲೆಡೆ ಒಣ ಹವಾಮಾನ!

by ಶಾಲಿನಿ ಕೆ. ಡಿ
March 23, 2026 - 8:09 am
0

Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಗೆ ಅದೃಷ್ಟ ಒಲಿಯಲಿದೆ, ಹೂಡಿಕೆ ವಿಷಯದಲ್ಲಿ ಎಚ್ಚರಿಕೆ?

by ಶಾಲಿನಿ ಕೆ. ಡಿ
March 23, 2026 - 7:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T085922.698
    ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ
    March 23, 2026 | 0
  • Untitled design 2026 03 22T231737.105
    ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    March 22, 2026 | 0
  • Untitled design 2026 03 22T225907.626
    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್
    March 22, 2026 | 0
  • Untitled design 2026 03 22T224931.893
    ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ
    March 22, 2026 | 0
  • Untitled design 2026 03 22T215359.460
    ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version