• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಳಗಾವಿಯಲ್ಲಿ ಕೇವಲ 5000 ರೂಗಾಗಿ ಯುವ ಜನಪದ ಗಾಯಕನ ಕೊ*ಲೆ

admin by admin
July 13, 2025 - 12:19 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Add a heading (83)

ಬೆಳಗಾವಿ: ಕೇವಲ 5,000 ರೂಪಾಯಿಗಳಿಗಾಗಿ ಯುವ ಜನಪದ ಗಾಯಕ ಮಾರುತಿ ಅಡಿವೆಪ್ಪ ಲಠ್ಠೆ (22) ಅವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ. ಉತ್ತರ ಕರ್ನಾಟಕ ಶೈಲಿಯ ಜನಪದ ಹಾಡುಗಳನ್ನು ರಚಿಸಿ, ತನ್ನದೇ ಆದ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿ ಜನಪ್ರಿಯತೆ ಗಳಿಸಿದ್ದ ಮಾರುತಿ, ಈ ದುರಂತದಿಂದ ಸಂಗೀತ ಪ್ರೇಮಿಗಳಿಗೆ ಆಘಾತವನ್ನುಂಟುಮಾಡಿದ್ದಾನೆ.

ಮಾರುತಿ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಆರೋಪಿ ಈರಪ್ಪ ಅಕ್ಕಿವಾಟೆ ಮತ್ತು ಆತನ ಗ್ಯಾಂಗ್‌ನವರು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಕೊಚ್ಚಿ, ಬಳಿಕ ಕಾರಿನಿಂದ ಹಾಯಿಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಲ್ಲಿ ದುಷ್ಕರ್ಮಿಗಳ ಕಾರು ಕೂಡ ಪಲ್ಟಿಯಾಗಿದ್ದು, ಈರಪ್ಪ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ. ಈರಪ್ಪನನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RelatedPosts

ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ: ರಾಜ್ಯದ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

ಹಾವೇರಿ: ಗುಡುಗು-ಸಿಡಿಲಿನ ಅಬ್ಬರಕ್ಕೆ ರೈತ ಬಲಿ

ADVERTISEMENT
ADVERTISEMENT
ಕೊಲೆಗೆ ಕಾರಣ:

ಮಾರುತಿ ಈರಪ್ಪ ಅಕ್ಕಿವಾಟೆಯಿಂದ 50,000 ರೂಪಾಯಿ ಸಾಲವನ್ನು ಕಬ್ಬಿನ ಕಟಾವು ಗ್ಯಾಂಗ್‌ನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಪಡೆದಿದ್ದ. ಈ ಸಾಲದ 45,000 ರೂಪಾಯಿಗಳನ್ನು ಆತ ಮರಳಿಸಿದ್ದ. ಆದರೆ, ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡುಗಳಿಗೆ ಜನಪ್ರಿಯತೆ ಗಳಿಸಿದ ನಂತರ, ಮಾರುತಿ ಕಬ್ಬಿನ ಕಟಾವು ಕೆಲಸವನ್ನು ಬಿಟ್ಟು ಸಂಗೀತದ ಮೇಲೆ ಗಮನ ಕೇಂದ್ರೀಕರಿಸಿದ್ದ. ಇದು ಈರಪ್ಪನ ಆಕ್ರೋಶಕ್ಕೆ ಕಾರಣವಾಯಿತು. ಬಾಕಿ ಇದ್ದ 5,000 ರೂಪಾಯಿಗಳನ್ನು ಮರಳಿಸದಿರುವುದರಿಂದ ಕುಪಿತನಾದ ಈರಪ್ಪ, ತನ್ನ ಗ್ಯಾಂಗ್‌ನೊಂದಿಗೆ ಈ ಭೀಕರ ಕೃತ್ಯವನ್ನು ಎಸಗಿದ್ದಾನೆ.

ರಾಯಬಾಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈಗಾಗಲೇ ಸಿದ್ದರಾಮ ವಡೆಯರ್ ಮತ್ತು ಆಕಾಶ್ ಪೂಜಾರಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಪೊಲೀಸರು ಬೀಸಿದ್ದಾರೆ.

ಈ ಘಟನೆ ಉತ್ತರ ಕರ್ನಾಟಕದ ಸಂಗೀತಾಸಕ್ತರಿಗೆ ದೊಡ್ಡ ಆಘಾತವನ್ನುಂಟುಮಾಡಿದೆ. ಮಾರುತಿಯ ಜನಪದ ಹಾಡುಗಳು ಯುವ ಜನರ ಮನಸ್ಸಿನಲ್ಲಿ ಗಾಢವಾದ ಛಾಪು ಮೂಡಿಸಿದ್ದವು. ಈ ಕೊಲೆಯಿಂದ ರಾಯಬಾಗದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 06T125111.195

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

by ಶಾಲಿನಿ ಕೆ. ಡಿ
October 6, 2026 - 12:52 pm
0

Untitled design 2026 10 06T122747.962

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
October 6, 2026 - 12:29 pm
0

Untitled design 2026 10 06T120043.932

ಭಾರತೀಯ ಮಹಿಳಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್

by ಶಾಲಿನಿ ಕೆ. ಡಿ
October 6, 2026 - 12:02 pm
0

Untitled design 2026 10 06T113556.899

ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು

by ಶಾಲಿನಿ ಕೆ. ಡಿ
October 6, 2026 - 11:38 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
  • Untitled design 2026 10 06T103454.004
    ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ: ರಾಜ್ಯದ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 6, 2026 | 0
  • Untitled design (26)
    ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!
    October 5, 2026 | 0
  • Untitled design (17)
    ಹಾವೇರಿ: ಗುಡುಗು-ಸಿಡಿಲಿನ ಅಬ್ಬರಕ್ಕೆ ರೈತ ಬಲಿ
    October 5, 2026 | 0
  • Untitled design (9)
    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್; 12 ಸ್ಟೇಷನ್‌ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ!
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version