• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಬಗ್ಗೆ ಅಪಪ್ರಚಾರ: ನಾಳೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್​ ಸಮೀರ್​​ಗೆ ನೋಟಿಸ್!​

ಸಮೀರ್‌ಗೆ ಮನೆಗೆ ನೋಟೀಸ್ ಅಂಟಿಸಿದ ಪೊಲೀಸರು!

admin by admin
August 23, 2025 - 1:37 pm
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
1 2025 08 23t111349.071

ಮಂಗಳೂರು: ಧರ್ಮಸ್ಥಳದ ವಿರುದ್ಧ ಕೃತಕ ಬುದ್ಧಿಮತ್ತೆ (AI) ಬಳಸಿ, ಸುಳ್ಳು ವೀಡಿಯೊಗಳನ್ನು ಸೃಷ್ಟಿಸಿ, ಅಪಪ್ರಚಾರ ಮಾಡಿದ ಆರೋಪದಡಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ, ನಾಳೆ (ಆಗಸ್ಟ್ 24) ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿಯ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಸಮೀರ್‌ಗೆ ಮೂರನೇ ಬಾರಿಗೆ ನೋಟೀಸ್ ಜಾರಿ ಮಾಡಿದ್ದಾರೆ. ಆದರೆ, ಬಂಧನ ಭೀತಿಯಿಂದ ಸಮೀರ್ ಎಂ.ಡಿ. ನಾಪತ್ತೆಯಾಗಿದ್ದು, ಆತನ ಬಳ್ಳಾರಿಯ ಕೌಲಬಜಾರ್‌ನ ಬಂಡಿಹಟ್ಟಿಯ ಮನೆ ಹಾಗೂ ಬೆಂಗಳೂರಿನ ಜಿಗಣಿಯ ಹುಲ್ಲಹಳ್ಳಿಯ ಬಾಡಿಗೆ ಮನೆಯ ಗೋಡೆಗಳಿಗೆ ಪೊಲೀಸರು ನೋಟೀಸ್ ಅಂಟಿಸಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಶುರುವಾಗಲಿದೆ AI ಸಿಟಿ

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

ADVERTISEMENT
ADVERTISEMENT

ಭಾರತೀಯ ನ್ಯಾಯ ಸಂಹಿತೆ (BNS) ಕಲಂ 192, 240, ಮತ್ತು 353(1)(b) ಅಡಿಯಲ್ಲಿ ಗಲಭೆಗೆ ಪ್ರಚೋದನೆ, ಸುಳ್ಳು ಮಾಹಿತಿ ಹರಡುವಿಕೆ, ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಆರೋಪಗಳೊಂದಿಗೆ ಪ್ರಕರಣ ದಾಖಲಾಗಿದೆ.

ಸಮೀರ್ ಎಂ.ಡಿ. ಮೂಲತಃ ಬಳ್ಳಾರಿಯ ಕೌಲಬಜಾರ್‌ನ ಬಂಡಿಹಟ್ಟಿಯವನಾಗಿದ್ದು, 2011ರಲ್ಲಿ ಕುಟುಂಬ ಸಮೇತ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾನೆ. ಆದರೆ, ಆತನ ಆಧಾರ್ ಕಾರ್ಡ್‌ನಲ್ಲಿ ಇನ್ನೂ ಬಳ್ಳಾರಿಯ ವಿಳಾಸವೇ ದಾಖಲಾಗಿದೆ. ಶುಕ್ರವಾರ (ಆಗಸ್ಟ್ 22) ಧರ್ಮಸ್ಥಳ ಪೊಲೀಸರು ಆತನ ಬಳ್ಳಾರಿ ಮನೆಗೆ ಭೇಟಿ ನೀಡಿದಾಗ ಮನೆ ಬೀಗ ಹಾಕಿರುವುದನ್ನು ಕಂಡು, ಗೋಡೆಗೆ ನೋಟೀಸ್ ಅಂಟಿಸಿದ್ದಾರೆ.

ಬೆಂಗಳೂರಿನ ಜಿಗಣಿಯ ಹುಲ್ಲಹಳ್ಳಿಯ ಬಾಡಿಗೆ ಮನೆಗೂ ನೋಟೀಸ್ ತಲುಪಿಸಲಾಗಿದೆ. ಈಗಾಗಲೇ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯವು ಆಗಸ್ಟ್ 19ರಂದು ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಆತನಿಗೆ ವಿಚಾರಣೆಗೆ ಸಹಕರಿಸುವಂತೆ ನ್ಯಾಯಾಲಯ ಆದೇಶಿಸಿದೆ. ಸಮೀರ್‌ಗೆ ಧರ್ಮಸ್ಥಳಕ್ಕೆ ಹೋಗಲು ಜೀವ ಭಯವಿದೆ ಎಂದು ಹೇಳಿದ್ದ, ಹಾಗಾಗಿ ತನಿಖೆಗೆ ಬರಲು ಒಪ್ಪಿರಲಿಲ್ಲ. ಆದರೆ ಈಗ ನ್ಯಾಯಾಲಯ ಆದೇಶಿಸಿದ್ದು ಆಗಸ್ಟ್ 24ಕ್ಕೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (52)

ಬೆಂಗಳೂರಿನಲ್ಲಿ ಶುರುವಾಗಲಿದೆ AI ಸಿಟಿ

by Hemanth Kumar S
May 4, 2026 - 6:40 am
0

Rashi bavishya

ದಿನ ಭವಿಷ್ಯ 04 ಮೇ 2026: ಈ ರಾಶಿಯವರು ಇಂದು ಅಶುಭ ಸೂಚನೆಗಳ ಬಗ್ಗೆ ಎಚ್ಚರದಿಂದಿರಿ!

by ಶ್ರೀದೇವಿ ಬಿ. ವೈ
May 4, 2026 - 6:25 am
0

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version