• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ಧನುಷ್ ಲವ್ ಸ್ಟೋರಿ ದಿ ಎಂಡ್..? ಮೃಣಾಲ್‌ಗೆ ಬ್ರೇಕಪ್ ಶಾಕ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 20, 2026 - 5:04 pm
in ಶಿಕ್ಷಣ
0 0
0
WhatsApp Image 2026 06 18 at 8.09.11 AM

ಮದುವೆ ಮಂಟಪ ಏರೋಕೂ ಮುನ್ನವೇ ಮುರಿದು ಬಿತ್ತಾ ಕಾಲಿವುಡ್-ಬಾಲಿವುಡ್ ಸ್ಟಾರ್ಸ್ ಸಂಬಂಧ..? ಹೌದು ಸದ್ದಿಲ್ಲದೆ ಸೌಂಡ್ ಮಾಡ್ತಿದ್ದ ಧನುಷ್ ಮತ್ತು ಮೃಣಾಲ್ ಠಾಕೂರ್ ಲವ್ ಸ್ಟೋರಿ ಈಗ ಬ್ರೇಕಪ್‌ನಲ್ಲಿ ಎಂಡ್ ಆಗಿದೆ ಅನ್ನೋ ಶಾಕಿಂಗ್ ಗಾಸಿಪ್ ಫಿಲ್ಮ್ ನಗರ್‌ನಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ನಿನ್ನೆ ಮೊನ್ನೆವರೆಗೂ ಒಟ್ಟಿಗೆ ಪಾರ್ಟಿ ಮಾಡ್ತಿದ್ದ ಈ ಜೋಡಿ ಮಧ್ಯೆ ದಿಢೀರ್ ಅಂತ ಬಿರುಗಾಳಿ ಎದ್ದಿದ್ದಾದ್ರೂ ಯಾಕೆ?

  • ಧನುಷ್ ಲವ್ ಸ್ಟೋರಿ ದಿ ಎಂಡ್..? ಮೃಣಾಲ್‌ಗೆ ಬ್ರೇಕಪ್ ಶಾಕ್
  • ಪಾರ್ಟಿಗಳಿಂದ ಶುರುವಾಗಿತ್ತು ಪ್ರೀತಿ… ಸತ್ಯ ಮುಚ್ಚಿಟ್ಟಿದ್ರು ಮೃಣಾಲ್!
  • ಆಪ್ತ ಮೂಲಗಳಿಂದ ಲೀಕ್ ಆಗಿತ್ತು ಇಬ್ಬರ ಡೇಟಿಂಗ್ ಸೀಕ್ರೆಟ್..!
  • ಐಶ್ವರ್ಯಾ ಜೊತೆಗಿನ 18 ವರ್ಷದ ದಾಂಪತ್ಯ ಮುರಿದಿದ್ದ ಧನುಷ್

ಚಿತ್ರರಂಗದ ಲೇಟೆಸ್ಟ್ ಲವ್ ಬರ್ಡ್ಸ್ ಅಂತಾನೇ ಗುರುತಿಸಿಕೊಂಡಿದ್ದ ನಟ ಧನುಷ್ ಹಾಗೂ ಬಾಲಿವುಡ್ ಬೆಡಗಿ ಮೃಣಾಲ್ ಠಾಕೂರ್ ಪ್ರೇಮ ಪುರಾಣಕ್ಕೆ ಈಗ ಬ್ರೇಕಪ್ ಕತ್ತರಿ ಬಿದ್ದಿದೆ. ಕಳೆದ ಕೆಲವು ತಿಂಗಳುಗಳಿಂದ ಸದ್ದಿಲ್ಲದೆ ಡೇಟಿಂಗ್ ನಡೆಸುತ್ತಿದ್ದ ಈ ಜೋಡಿ, ಮುಂದಿನ ವರ್ಷದ ಆರಂಭದಲ್ಲೇ ಮದುವೆ ಮಂಟಪ ಏರಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಮದುವೆಗೂ ಮುನ್ನವೇ ಇಬ್ಬರ ನಡುವಿನ ಸಂಬಂಧ ಸಂಪೂರ್ಣವಾಗಿ ಮುರಿದುಬಿದ್ದಿದೆ ಎಂಬ ಗಾಸಿಪ್ ಶುರುವಾಗಿದೆ. ಇದರಿಂದ ಇಬ್ಬರ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದೆ.

RelatedPosts

ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ

NEET PG 2026 ಫಲಿತಾಂಶ ಪ್ರಕಟ

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ADVERTISEMENT
ADVERTISEMENT

ಅಸಲಿಗೆ ಇವರಿಬ್ಬರ ಲವ್ ಸ್ಟೋರಿ ಗಾಸಿಪ್ ಗಲ್ಲಿಯಲ್ಲಿ ರೆಕ್ಕೆಪುಕ್ಕ ಪಡ್ಕೊಂಡಿದ್ದು ‘ಸನ್ ಆಫ್ ಸರ್ದಾರ್ 2’ ಚಿತ್ರದ ಪ್ರೀಮಿಯರ್ ಶೋನಲ್ಲಿ. ಆ ಬಳಿಕ ಧನುಷ್ ನಟನೆಯ ತೇರೆ ಇಷ್ಕ್ ಮೇ ಶೂಟಿಂಗ್ ಮುಕ್ತಾಯದ ಪಾರ್ಟಿಯಲ್ಲೂ ಮೃಣಾಲ್ ಸ್ಪೆಷಲ್ ಅಟ್ರಾಕ್ಷನ್ ಆಗಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಧನುಷ್ ಸಹೋದರಿಯರಾದ ಕಾರ್ತಿಕಾ ಮತ್ತು ವಿಮಲಾ ಗೀತಾ ಅವರನ್ನು ಮೃಣಾಲ್ ಫಾಲೋ ಮಾಡ್ತಿರೋದು ಇವರ ಆತ್ಮೀಯತೆಗೆ ಸಾಕ್ಷಿಯಾಗಿತ್ತು. ಆದರೆ ಮೀಡಿಯಾಗಳು ಕೇಳಿದಾಗಲೆಲ್ಲಾ ಮೃಣಾಲ್ ಮಾತ್ರ, “ಧನುಷ್ ಜಸ್ಟ್ ಫ್ರೆಂಡ್ ಅಷ್ಟೇ” ಅಂತ ಸತ್ಯ ಮುಚ್ಚಿಡುತ್ತಾ ಬಂದಿದ್ದರು.

ಮೃಣಾಲ್ ಎಷ್ಟೇ ಮುಚ್ಚಿಟ್ಟರೂ ಇವರಿಬ್ಬರ ಡೇಟಿಂಗ್ ಸೀಕ್ರೆಟ್ ಮಾತ್ರ ಅಷ್ಟಾಗಿ ಅಡಗಿರಲಿಲ್ಲ. ಈ ಹಿಂದೆ ಚಿತ್ರರಂಗದ ಆಪ್ತ ಮೂಲಗಳೇ ಮಾಹಿತಿ ನೀಡಿ, “ಹೌದು, ಅವರಿಬ್ಬರ ಆಲೋಚನೆಗಳು, ಲೈಫ್ ಮೌಲ್ಯಗಳು ಒಂದೇ ತರ ಇರೋದ್ರಿಂದ ಇಬ್ಬರೂ ಡೇಟಿಂಗ್ ಮಾಡ್ತಿರೋದು ನಿಜ. ಆದರೆ ಸದ್ಯಕ್ಕೆ ಸಂಬಂಧವನ್ನು ಅಧಿಕೃತಗೊಳಿಸಲು ಇಷ್ಟಪಡುತ್ತಿಲ್ಲ” ಎಂದು ಬಾಂಬ್ ಸಿಡಿಸಿದ್ದವು. ಆದರೆ ಈಗ ಆರಂಭದಲ್ಲೇ ಈ ಪ್ರೀತಿಯ ಹಡಗು ಮುಳುಗಡೆಯಾಗಿದೆಯಂತೆ.

ಇದೇ ವರ್ಷದ ಫೆಬ್ರವರಿಯಲ್ಲಿ ಇವರಿಬ್ಬರ ಮದುವೆ ಸುದ್ದಿ ಯಾವ ಲೆವೆಲ್‌ಗೆ ಹಲ್ ಚಲ್ ಎಬ್ಬಿಸಿತ್ತು ಅಂದ್ರೆ, ದಕ್ಷಿಣ ಭಾರತದ ಸಾಂಪ್ರದಾಯಿಕ ಉಡುಪಿನಲ್ಲಿ ಧನುಷ್ ಮತ್ತು ಮೃಣಾಲ್ ಮದುಮಕ್ಕಳಂತೆ ನಿಂತಿರುವ ಫೋಟೋಗಳು ಇಂಟರ್ನೆಟ್‌ನಲ್ಲಿ ಧೂಳೆಬ್ಬಿಸಿದ್ದವು. ನಂತರ ಇದು ಕೇವಲ AI ಸೃಷ್ಟಿಸಿದ ನಕಲಿ ಫೋಟೋಗಳು ಮತ್ತು ವದಂತಿ ಎಂದು ಚಿತ್ರರಂಗದವರು ಸ್ಪಷ್ಟನೆ ನೀಡಿದ್ದರು. ಆದರೀಗ ವದಂತಿಗಳ ಬೆನ್ನಲ್ಲೇ ನಿಜವಾಗಿಯೂ ಬ್ರೇಕಪ್ ಸುದ್ದಿ ಹೊರಬಿದ್ದಿದೆ.

ನಟ ಧನುಷ್ ಅವರ ವೈಯಕ್ತಿಕ ಜೀವನ ಸದಾ ಸುದ್ದಿಯಲ್ಲಿರುತ್ತೆ. ಈ ಹಿಂದೆ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರನ್ನು ವರಿಸಿದ್ದ ಧನುಷ್, 18 ವರ್ಷಗಳ ಕಾಲ ಸುದೀರ್ಘ ಸಂಸಾರ ನಡೆಸಿದ್ದರು. ಆದರೆ 2022ರಲ್ಲಿ ಇಬ್ಬರೂ ಪರಸ್ಪರ ಒಪ್ಪಿಗೆಯಿಂದಲೇ ಡಿವೋರ್ಸ್ ಘೋಷಿಸಿ ಬೇರ್ಪಟ್ಟಿದ್ದರು. ಇಬ್ಬರು ಗಂಡು ಮಕ್ಕಳಿರೋ ಧನುಷ್ ಬಾಳಿಗೆ ಮೃಣಾಲ್ ಎಂಟ್ರಿಯಾಗ್ತಾರೆ ಅಂದುಕೊಳ್ಳುವಷ್ಟರಲ್ಲಿ, ಈ ಪ್ರೀತಿಯ ಸಸ್ಪೆನ್ಸ್‌ಗೆ ಈಗ ಅಧಿಕೃತವಾಗಿಯೇ ಬ್ರೇಕಪ್ ಎಂಡ್ ಕಾರ್ಡ್ ಬಿದ್ದಿದೆ. ಆದರೆ ಈ ಮುನಿಸಿಗೆ ಅಸಲಿ ಕಾರಣ ಏನು ಅನ್ನೋದು ಸದ್ಯಕ್ಕೆ ಸಸ್ಪೆನ್ಸ್ ಆಗಿ ಉಳಿದಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 04T104851.030
    ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ
    October 4, 2026 | 0
  • Untitled design (49)
    NEET PG 2026 ಫಲಿತಾಂಶ ಪ್ರಕಟ
    September 25, 2026 | 0
  • ಹ್ಮೋ (4)
    CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ
    September 13, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)
    NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್
    September 6, 2026 | 0
  • Your paragraph text (54)
    ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version