• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ವಿದ್ಯಾರ್ಥಿ ಚುನಾವಣೆ ಈ ವರ್ಷದಿಂದಲೇ ಆರಂಭ: ಸಿಎಂ ಡಿಕೆಶಿ

ಕವಿತಾ by ಕವಿತಾ
June 21, 2026 - 6:42 pm
in ಶಿಕ್ಷಣ
0 0
0
Untitled design (86)

ಬೆಂಗಳೂರು (ಜೂನ್ 21): ಕರ್ನಾಟಕ ರಾಜ್ಯದಲ್ಲಿ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ವಿದ್ಯಾರ್ಥಿ ಚುನಾವಣೆಗಳನ್ನು ಈ ವರ್ಷದಿಂದಲೇ ಪುನರಾರಂಭಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಬಿಕೆ ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದ ಅವರು, ಯುವಜನರಿಗೆ ರಾಜಕೀಯ ಹಾಗೂ ನಾಯಕತ್ವದ ಅವಕಾಶ ಕಲ್ಪಿಸುವ ಉದ್ದೇಶದಿಂದ ವಿದ್ಯಾರ್ಥಿ ಚುನಾವಣೆಗಳನ್ನು ಮರುಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ತಮ್ಮ ರಾಜಕೀಯ ಪಯಣವನ್ನು ನೆನಪಿಸಿಕೊಂಡ ಶಿವಕುಮಾರ್, 2020ರ ಮಾರ್ಚ್ 10ರಂದು ಸೋನಿಯಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ನೀಡಿದ ಕ್ಷಣವನ್ನು ಸ್ಮರಿಸಿದರು. ಕೋವಿಡ್ ಕಾರಣದಿಂದ ಅಂದು ದೊಡ್ಡ ಸಮಾರಂಭ ನಡೆಸಲು ಸಾಧ್ಯವಾಗಿರಲಿಲ್ಲ. ಜೂಮ್ ಕಾಲ್ ಮೂಲಕವೇ ಅಧಿಕಾರ ಸ್ವೀಕರಿಸಿದ್ದೆ. ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಸಹಕಾರದಿಂದ ಪಕ್ಷವನ್ನು ಬಲಪಡಿಸಲು ಪ್ರಯತ್ನಿಸಿದ್ದೇನೆ, ನನ್ನಿಂದಲೂ ತಪ್ಪು ಆಗಿರಬಹುದು ಎಂದು ಹೇಳಿದರು.

RelatedPosts

NEET PG 2026 ಫಲಿತಾಂಶ ಪ್ರಕಟ

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

ADVERTISEMENT
ADVERTISEMENT

ಕೋವಿಡ್ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಕೈಗೊಂಡ ಸೇವಾ ಕಾರ್ಯಗಳ ಬಗ್ಗೆ ಮಾತನಾಡಿದ ಡಿಕೆಶಿ ಅವರು, ಕೋವಿಡ್ ಕಾಲದಲ್ಲಿ ಮನೆಯಿಂದ ಹೊರಗೆ ಹೋಗೋಕೆ ಆಗಿರಲಿಲ್ಲ. ಅಂತಹ ಸಮಯದಲ್ಲಿ ಲಕ್ಷಾಂತರ ಜನರಿಗೆ ಆಹಾರ ಕಿಟ್‌ಗಳನ್ನು ವಿತರಿಸಿದ್ದೇವೆ, ವಲಸೆ ಕಾರ್ಮಿಕರಿಗೆ ಬಸ್ ಹಾಗೂ ರೈಲು ವ್ಯವಸ್ಥೆ ಮಾಡಿಕೊಟ್ಟಿದ್ದೇವೆ. ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ನೆರವಾಗಿದ್ದೇವೆ ಎಂದು ತಿಳಿಸಿದರು.

ಕೃಷಿ ಕಾಯ್ದೆಗಳ ವಿರುದ್ಧ, ಬೆಲೆ ಏರಿಕೆ ವಿರುದ್ಧ ಹಾಗೂ ಹಲವು ಜನಪರ ಹೋರಾಟಗಳಲ್ಲಿ ಕಾಂಗ್ರೆಸ್ ಸಕ್ರಿಯವಾಗಿ ಪಾಲ್ಗೊಂಡಿದೆ ಎಂದು ಅವರು ಹೇಳಿದರು. ಕೃಷ್ಣಾ-ಕಾವೇರಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ಕುರಿತ ಹೋರಾಟಗಳನ್ನೂ ಪಕ್ಷ ಮುನ್ನಡೆಸಿದೆ. ಆ ಹೋರಾಟಗಳ ಫಲವಾಗಿ ಕಾಂಗ್ರೆಸ್ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬಂದಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ದೇಶಕ್ಕೆ ಮಾದರಿಯಾಗಿದೆ ಎಂದು ಪ್ರಶಂಸಿಸಿದ ಶಿವಕುಮಾರ್, ಹೊಸ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ನೇಮಕ ಪಕ್ಷಕ್ಕೆ ಮತ್ತಷ್ಟು ಬಲ ನೀಡಲಿದೆ ಎಂದು ಹೇಳಿದರು. 2028ರ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಗುರಿಯೊಂದಿಗೆ ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕರೆ ನೀಡಿದರು.

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯದ ಪ್ರತಿಯೊಂದು ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಹೆಚ್ಚುವರಿಯಾಗಿ ಐದು ಕಾರ್ಯಕರ್ತರನ್ನು ಗ್ಯಾರಂಟಿ ಸಮಿತಿಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಕ್ರಮದ ಮೂಲಕ ಸರ್ಕಾರದ ಯೋಜನೆಗಳನ್ನು ಜನರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 02T200359.345

“ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ

by ಶಾಲಿನಿ ಕೆ. ಡಿ
October 2, 2026 - 8:05 pm
0

Untitled design 2026 10 02T194622.865

ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್

by ಶಾಲಿನಿ ಕೆ. ಡಿ
October 2, 2026 - 7:48 pm
0

Untitled design 2026 10 02T183523.932

44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

by ಶಾಲಿನಿ ಕೆ. ಡಿ
October 2, 2026 - 6:36 pm
0

Untitled design 2026 10 02T181802.371

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

by ಶಾಲಿನಿ ಕೆ. ಡಿ
October 2, 2026 - 6:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    NEET PG 2026 ಫಲಿತಾಂಶ ಪ್ರಕಟ
    September 25, 2026 | 0
  • ಹ್ಮೋ (4)
    CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ
    September 13, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)
    NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್
    September 6, 2026 | 0
  • Your paragraph text (54)
    ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
    September 1, 2026 | 0
  • Untitled design 2026 08 21T091905.072
    ಆ. 26ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್: ಇಂದಿನಿಂದ ದೇಶಾದ್ಯಂತ ಟಾಕ್ಸಿಕ್ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಓಪನ್
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version