• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಎನ್‌ಎಂಸಿ ಗೆ ಆಗ್ರಹ: ಸಚಿವ ಶರಣ ಪ್ರಕಾಶ ಪಾಟೀಲ್

admin by admin
April 23, 2025 - 4:32 pm
in ಶಿಕ್ಷಣ
0 0
0
123 2025 04 23t162910.942

ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (ಎನ್‌ಎಂಸಿ) ಆಗ್ರಹಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ತಿಳಿಸಿದ್ದಾರೆ.

ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಎಸ್‌ಎಬಿವಿಎಂಸಿ) 2019 ರ ಬ್ಯಾಚ್‌ನ ಪದವಿ ಪ್ರದಾನ ಸಮಾರಂಭದಲ್ಲಿ ಸಚಿವರು ಮಾತನಾಡಿದರು.

RelatedPosts

ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ

NEET PG 2026 ಫಲಿತಾಂಶ ಪ್ರಕಟ

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ADVERTISEMENT
ADVERTISEMENT

ಪ್ರತಿ ವರ್ಷ ಐದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ, ಆದರೆ ಇದಕ್ಕೆ ಪ್ರತಿಯಾಗಿ ಒಂದು ಲಕ್ಷ ವೈದ್ಯಕೀಯ ಸೀಟುಗಳು ಮಾತ್ರ ಲಭ್ಯವಿದೆ. ಇದರಿಂದ ಬೇಡಿಕೆ ಮತ್ತು ಪೂರೈಕೆ ನಡುವಿನ ಅಂತರ ಹೆಚ್ಚಾಗುತ್ತಿದೆ ಎಂದು ಹೇಳಿದರು.

“ಈ ಅಸಮಾನತೆಯನ್ನು ತಕ್ಷಣ ನಿವಾರಿಸಬೇಕು. ಭಾರತದಲ್ಲಿ ತರಬೇತಿ ಪಡೆಯಲಿರುವ ವೈದ್ಯರು ವಿದೇಶದಲ್ಲಿಯೂ ಹೆಚ್ಚು ಮನ್ನಣೆ ಗಳಿಸುತ್ತಿದ್ದಾರೆ. ನಮ್ಮ ವೈದ್ಯರು ಜಗತ್ತಿನ ಎಲ್ಲೆಡೆ ಚಿಕಿತ್ಸೆ ಒದಗಿಸುತ್ತಿದ್ದಾರೆ” ಎಂದು ಅವರು ಹೇಳಿದರು,

ಭಾರತೀಯ ವೈದ್ಯರಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ

ಜಾಗತಿಕವಾಗಿ ಭಾರತೀಯ ವೈದ್ಯಕೀಯ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇದೆ. ಬೇಡಿಕೆ ಮತ್ತು ಲಭ್ಯತೆಯ ಅಂತರ ಕಡಿಮೆ ಮಾಡಲು ಎನ್‌ಎಂಸಿ ಮಧ್ಯಪ್ರವೇಶಿಸಬೇಕು” ಎಂದು ಸಚಿವರು ತಿಳಿಸಿದರು.

ವೇದಿಕೆಯ ಮೇಲೆ ಹಾಜರಿದ್ದ ಎನ್‌ಎಂಸಿ ಅಧ್ಯಕ್ಷರಾದ ಡಾ. ಬಿ.ಎನ್. ಗಂಗಾಧರ ಅವರಿಗೆ ಈ ಕುರಿತು ಸಚಿವರು ಮನವರಿಕೆ ಮಾಡಿಕೊಟ್ಟರು.

ಈ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 800 ಪದವಿಪೂರ್ವ ಮತ್ತು 600 ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಅನುಮೋದನೆ ಕೋರಿ ಎನ್‌ಎಂಸಿ ಗೆ ಈಗಾಗಲೇ ಔಪಚಾರಿಕ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶರಣ ಪ್ರಕಾಶ ಪಾಟೀಲ್ ಸ್ಪಷ್ಟಪಡಿಸಿದರು.

ಅತಿ ಶೀಘ್ರದಲ್ಲೇ ಪ್ರತಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು

ಆರೋಗ್ಯ ಮೂಲಸೌಕರ್ಯವನ್ನು ವಿಸ್ತರಿಸಲು ನಮ್ಮ ಕಾಂಗ್ರೆಸ್‌ ಸರ್ಕಾರ ಸದಾ ಬದ್ಧವಾಗಿದೆ. ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ಪ್ರತಿಯೊಂದು ಕಾಲೇಜುಗಳು ಆಸ್ಪತ್ರೆಯನ್ನು ಹೊಂದಿರುತ್ತವೆ ಮತ್ತು ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆರೈಕೆ ಘಟಕಗಳು, ಆಘಾತ ಕೇಂದ್ರಗಳು ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಶರಣ ಪ್ರಕಾಶ ಪಾಟೀಲ ವಿವರಿಸಿದರು.

“ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಹಲವು ಯೋಜನೆಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಶೀಘ್ರದಲ್ಲೇ, ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿ ಸಂಪೂರ್ಣ ಸುಸಜ್ಜಿತ ಸಂಸ್ಥೆಗಳನ್ನು ಆರಂಭಿಸಲಾಗುತ್ತದೆ. ಇದು ಆರ್ಥಿಕವಾಗಿ ದುರ್ಬಲ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಸಚಿವ ಶರಣ ಪ್ರಕಾಶ ಪಾಟೀಲ್‌ ಆಶಯ ವ್ಯಕ್ತಪಡಿಸಿದರು.

ಎನ್‌ಎಂಸಿ ಅಧ್ಯಕ್ಷರಾದ ಡಾ. ಗಂಗಾಧರ ಅವರು ಮಾತನಾಡಿ, ಜಾಗತಿಕ ಮಟ್ಟದಲ್ಲಿ ಸುಮಾರು 3 ಕೋಟಿ ವೈದ್ಯರ ಕೊರತೆ ಇದೆ ಎಂದರು. ಯುವ ಪೀಳಿಗೆಯು ವೈದ್ಯಕೀಯ ವೃತ್ತಿಯನ್ನು ಕೈಗೆತ್ತಿಕೊಳ್ಳಬೇಕು. ಭಾರತೀಯ ವೈದ್ಯರಿಗೆ ವಿಶ್ವಾದ್ಯಂತ ಹೆಚ್ಚಿನ ಬೇಡಿಕೆಯಿದೆ, ಗಟ್ಟಿಯಾದ ಶೈಕ್ಷಣಿಕ ಅಡಿಪಾಯ ಮತ್ತು ಇಂಗ್ಲಿಷ್ ಪ್ರಾವೀಣ್ಯತೆ ಹೊಂದಿರುವ ಭಾರತೀಯರು ವಿಶ್ವಮಟ್ಟದಲ್ಲಿ ಮನ್ನಣೆ ಗಳಿಸಿದ್ದಾರೆ. ವೈದ್ಯಕೀಯ ವೃತ್ತಿಪರರ‌ ಸಂಖ್ಯೆ ಹೆಚ್ಚಳ ಮಾಡಲು ಎನ್‌ಎಂಸಿ ಯ ಪ್ರಮುಖ ಗುರಿಗಳಲ್ಲಿ ಒಂದಾಗಿದೆ” ಎಂದು ಡಾ. ಗಂಗಾಧರ ಹೇಳಿದರು.

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಬಿ.ಎಲ್ ಮತ್ತು ಎಸ್‌ಎಬಿವಿಎಂಸಿ ನಿರ್ದೇಶಕ ಡಾ. ಮನೋಜ್ ಕುಮಾರ್ ಹೆಚ್.ವಿ ಉಪಸ್ಥಿತರಿದ್ದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಮುನ್ಸೂಚನೆ (27)

    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

    by ಶಾಲಿನಿ ಕೆ. ಡಿ
    October 14, 2026 - 6:43 pm
    0

    ಮುನ್ಸೂಚನೆ (25)

    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

    by ಶಾಲಿನಿ ಕೆ. ಡಿ
    October 14, 2026 - 5:55 pm
    0

    ಮುನ್ಸೂಚನೆ (23)

    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

    by ಶಾಲಿನಿ ಕೆ. ಡಿ
    October 14, 2026 - 5:43 pm
    0

    ಮುನ್ಸೂಚನೆ (22)

    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

    by ಶಾಲಿನಿ ಕೆ. ಡಿ
    October 14, 2026 - 5:16 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 10 04T104851.030
      ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ
      October 4, 2026 | 0
    • Untitled design (49)
      NEET PG 2026 ಫಲಿತಾಂಶ ಪ್ರಕಟ
      September 25, 2026 | 0
    • ಹ್ಮೋ (4)
      CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ
      September 13, 2026 | 0
    • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)
      NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್
      September 6, 2026 | 0
    • Your paragraph text (54)
      ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
      September 1, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version