• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ದ್ವಿತೀಯ ಪಿಯುಸಿ ಪರೀಕ್ಷೆ ನೋಂದಣಿಯಲ್ಲಿ ಸಮಸ್ಯೆ

ನಾಳೆ ಕೊನೆಯ ದಿನ, ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ

admin by admin
April 17, 2026 - 2:49 pm
in ಶಿಕ್ಷಣ
0 0
0
563

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಣಿ ಮಾಡಿಸುವ ಕೊನೆಯ ದಿನ ನಾಳೆ ಆಗಿದೆ. ಆದರೆ ಇನ್ನೂ ಸಾವಿರಾರು ವಿದ್ಯಾರ್ಥಿಗಳು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗದೆ ತೀವ್ರ ಆತಂಕದಲ್ಲಿದ್ದಾರೆ.

ಕರ್ನಾಟಕ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಾಂತ್ರಿಕ ಸಮಸ್ಯೆಗಳು ಹೆಚ್ಚಾಗಿ ಕಾಣಿಸುತ್ತಿವೆ. ಬಹುತೇಕ ವಿದ್ಯಾರ್ಥಿಗಳು ಹೆಚ್ಚುವರಿ ವಿಷಯಗಳನ್ನು ಸೇರಿಸಲು ಅವಕಾಶವಿಲ್ಲ ಎಂದು ದೂರಿದ್ದಾರೆ. “Add Subject” ಆಯ್ಕೆ ಕಾಣಿಸುತ್ತಿಲ್ಲ ಅಥವಾ ಕ್ಲಿಕ್ ಮಾಡಿದಾಗಲೂ ಸೇರ್ಪಡೆಯಾಗುತ್ತಿಲ್ಲ. ಇನ್ನು ಕೆಲವರಿಗೆ ಶುಲ್ಕ ಪಾವತಿ ಲಿಂಕ್ ತೆರೆಯುತ್ತಿಲ್ಲ. ಪೇಮೆಂಟ್ ಗೇಟ್‌ವೇ ಲೋಡ್ ಆಗದೆ ಎರರ್ ತೋರಿಸುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳುತ್ತಿದ್ದಾರೆ.

RelatedPosts

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

ಇನ್ನು ಒಂದು ಭಾರತೀಯ ಭಾಷೆ ಕಡ್ಡಾಯ: CBSEಯಿಂದ ಮಹತ್ವದ ನಿರ್ಧಾರ!

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

ADVERTISEMENT
ADVERTISEMENT

ವಿದ್ಯಾರ್ಥಿಗಳು ಕಾಲೇಜುಗಳನ್ನು ಸಂಪರ್ಕಿಸಿದಾಗ “ವೆಬ್‌ಸೈಟ್‌ನಲ್ಲಿ ಮಾಡಿ” ಎಂದು ಹೇಳಲಾಗುತ್ತಿದೆ. ವೆಬ್‌ಸೈಟ್‌ನಲ್ಲಿ ಸಮಸ್ಯೆ ತಿಳಿಸಿದರೆ “ಕಾಲೇಜಿಗೆ ಹೋಗಿ” ಎಂದು ಸಲಹೆ ನೀಡಲಾಗುತ್ತಿದೆ. ಈ ಗೊಂದಲದಿಂದ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೊಳಗಾಗಿದ್ದಾರೆ.

ಕೆಲವು ವಿದ್ಯಾರ್ಥಿಗಳು ಒಂದು ವಿಷಯಕ್ಕೆ ಮಾತ್ರ ನೋಂದಣಿ ಆಗುತ್ತಿದೆ. ಎರಡನೇ ವಿಷಯ ಸೇರಿಸಲು ಯತ್ನಿಸಿದರೂ ಆಗುತ್ತಿಲ್ಲ ಎಂಬ ಸಮಸ್ಯೆ ವಿದ್ಯಾರ್ಥಿಗಳದ್ದಾಗಿದೆ. ಸರ್ವರ್ ಸಮಸ್ಯೆಯಿಂದಾಗಿ ವೆಬ್‌ಸೈಟ್ ಬಹುತೇಕ ಸ್ಲೋ ಆಗುತ್ತಿದೆ. ಇದರಿಂದ ನಾಳೆ ಕೊನೆಯ ದಿನವೂ ನೋಂದಣಿ ಮಾಡಲು ಸಾಧ್ಯವಾಗದೇ ಇರುವ ಭಯ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿದೆ.

ಪೋಷಕರು ಮತ್ತು ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಸಮಸ್ಯೆಗಳನ್ನುಹೇಳಿಕೊಳ್ಳುತ್ತಿದ್ದಾರೆ. “ನಾಳೆ ಕೊನೆಯ ದಿನ, ಇನ್ನೂ ನೋಂದಣಿ ಆಗಿಲ್ಲ. ಏನು ಮಾಡುವುದು?” ಎಂಬ ಪ್ರಶ್ನೆಗಳನ್ನು ವಿದ್ಯಾರ್ಥಿಗಳು ಕೇಳುತ್ತಿದ್ದಾರೆ.

ಕರ್ನಾಟಕ ಪರೀಕ್ಷಾ ಮಂಡಳಿ (KSEAB) ಈ ಸಮಸ್ಯೆಗಳನ್ನು ಸರಿಪಡಿಸುವ ಉದ್ಧೇಶದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದು  ತಿಳಿದು ಬಂದಿದೆ. ಆದರೆ ಇದುವರೆಗೆ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾರ್ಗದರ್ಶನ ಅಥವಾ ಪರಿಹಾರ ಸಿಕ್ಕಿಲ್ಲ ಎಂಬುದು ವಿಷಾದನೀಯ ಸಂಗತಿಯಾಗಿದೆ.

ಈಗಾಗಲೇ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಬಹಳ ಬೇಗ ವೆಬ್‌ಸೈಟ್‌ಗೆ ಲಾಗಿನ್ ಆಗಿ ಪ್ರಯತ್ನಿಸುವಂತೆ ಸಲಹೆ ನೀಡಲಾಗಿದೆ. ವಿವಿಧ ಬ್ರೌಸರ್‌ಗಳನ್ನು ಬಳಸಿ, ಸ್ಕ್ರೀನ್‌ಶಾಟ್ ತೆಗೆದುಕೊಂಡು ಕಾಲೇಜು ಅಥವಾ ಮಂಡಳಿಗೆ ದೂರು ನೀಡುವುದು ಉತ್ತಮ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್
    July 1, 2026 | 0
  • Untitled design 2026 06 29T172844.293
    ಇನ್ನು ಒಂದು ಭಾರತೀಯ ಭಾಷೆ ಕಡ್ಡಾಯ: CBSEಯಿಂದ ಮಹತ್ವದ ನಿರ್ಧಾರ!
    June 29, 2026 | 0
  • 6
    ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು
    June 26, 2026 | 0
  • Web Photo Editor (37)
    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ
    June 25, 2026 | 0
  • Untitled design (86)
    ವಿದ್ಯಾರ್ಥಿ ಚುನಾವಣೆ ಈ ವರ್ಷದಿಂದಲೇ ಆರಂಭ: ಸಿಎಂ ಡಿಕೆಶಿ
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version