• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ SSLC ಜಿಲ್ಲಾವಾರು ಫಲಿತಾಂಶ 2026: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಕಲಬುರಗಿ ಕೊನೆಯ ಸ್ಥಾನ..!

ನಿಮ್ಮ ಜಿಲ್ಲೆ ಎಷ್ಟನೇ ಪ್ಲೇಸ್‌ನಲ್ಲಿದೆ? ಇಲ್ಲಿದೆ ಸಂಪೂರ್ಣ ಜಿಲ್ಲಾವಾರು ಪಟ್ಟಿ

admin by admin
April 23, 2026 - 12:40 pm
in Flash News, ಶಿಕ್ಷಣ
0 0
0
BeFunky collage (11)

2025-26ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23) ಅಧಿಕೃತವಾಗಿ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲಾವಾರು ಪೈಪೋಟಿಯಲ್ಲಿ ಕರಾವಳಿ ಜಿಲ್ಲೆಗಳು ಮತ್ತೊಮ್ಮೆ ತಮ್ಮ ಪ್ರಾಬಲ್ಯ ಮೆರೆದಿವೆ.

ಯಾರು ಫಸ್ಟ್? ಯಾರು ಲಾಸ್ಟ್?

RelatedPosts

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ

ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು

ADVERTISEMENT
ADVERTISEMENT

ಪ್ರತಿ ವರ್ಷದಂತೆ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯು ಶೇ. 98.40 ಫಲಿತಾಂಶದೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದೆ. ನೆರೆಯ ಉಡುಪಿ ಜಿಲ್ಲೆಯು ಶೇ. 98.18 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ. ಆದರೆ, ಉತ್ತರ ಕರ್ನಾಟಕದ ಕಲಬುರಗಿ ಜಿಲ್ಲೆಯು ಶೇ. 85.06 ರಷ್ಟು ಫಲಿತಾಂಶದೊಂದಿಗೆ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಫಲಿತಾಂಶದ ಪ್ರಮುಖ ಮುಖ್ಯಾಂಶಗಳು:

ಈ ಬಾರಿ ಒಟ್ಟು 7,70,209 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಅವರಲ್ಲಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ರಾಜ್ಯದ ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ. 94.1 ರಷ್ಟಿದೆ.

ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ರಾಜ್ಯಾದ್ಯಂತ 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಟಾಪ್ 10 ಜಿಲ್ಲೆಗಳ ಪಟ್ಟಿ:

ಜಿಲ್ಲೆ ಫಲಿತಾಂಶ (%) ಜಿಲ್ಲೆ ಫಲಿತಾಂಶ (%)
ದಕ್ಷಿಣ ಕನ್ನಡ 98.40 ದಾವಣಗೆರೆ 94.64
ಉಡುಪಿ 98.18 ಮೈಸೂರು 94.50
ಉತ್ತರ ಕನ್ನಡ 98.09 ರಾಯಚೂರು 94.41
ಹಾಸನ 97.51 ವಿಜಯಪುರ 94.17
ಮಂಡ್ಯ 97.45 ಚಿಕ್ಕೋಡಿ 94.09
ಶಿರಸಿ 97.21 ಬಳ್ಳಾರಿ 93.36
ಹಾವೇರಿ 96.87 ಕೊಪ್ಪಳ 93.10
ಕೊಡಗು 96.70 ರಾಮನಗರ 92.83
ಶಿವಮೊಗ್ಗ 96.56 ಚಿತ್ರದುರ್ಗ 92.25
ವಿಜಯನಗರ 96.39 ಬೀದರ್ 92.18
ಬೆಂಗಳೂರು ಗ್ರಾಮಾಂತರ 95.84 ತುಮಕೂರು 92.04
ಧಾರವಾಡ 95.59 ಚಾಮರಾಜನಗರ 91.89
ಕೋಲಾರ 95.50 ಯಾದಗಿರಿ 91.89
ಬಾಗಲಕೋಟೆ 95.42 ಬೆಂಗಳೂರು ದಕ್ಷಿಣ 91.65
ಬೆಂಗಳೂರು ಉತ್ತರ 95.34 ಚಿಕ್ಕಬಳ್ಳಾಪುರ 90.88
ಗದಗ 95.24 ಮಧುಗಿರಿ 90.26
ಚಿಕ್ಕಮಗಳೂರು 94.99 ಕಲಬುರಗಿ 85.06
ಬೆಳಗಾವಿ 94.75

ಬೆಂಗಳೂರು ಗ್ರಾಮಾಂತರ (95.84%) ಮತ್ತು ಬೆಂಗಳೂರು ಉತ್ತರ (95.34%) ಜಿಲ್ಲೆಗಳು ಸಹ ಉತ್ತಮ ಸಾಧನೆ ಮಾಡಿದ್ದು, ಪಟ್ಟಿಯ ಮಧ್ಯಭಾಗದಲ್ಲಿ ಸ್ಥಾನ ಪಡೆದಿವೆ. ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳು ಶೇ. 93 ರಿಂದ 94 ರ ಆಸುಪಾಸಿನಲ್ಲಿ ಫಲಿತಾಂಶ ದಾಖಲಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಿ (1)

ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿ..!

by ಶಾಲಿನಿ ಕೆ. ಡಿ
July 16, 2026 - 12:25 pm
0

ಅಪಾಯ (11)

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

by ಶಾಲಿನಿ ಕೆ. ಡಿ
July 16, 2026 - 12:14 pm
0

ಅಪಾಯ (10)

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

by ಶಾಲಿನಿ ಕೆ. ಡಿ
July 16, 2026 - 11:39 am
0

ಅಪಾಯ (8)

ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ

by ಶಾಲಿನಿ ಕೆ. ಡಿ
July 16, 2026 - 11:06 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
  • ಅಪಾಯ (8)
    ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ
    July 16, 2026 | 0
  • ಅಪಾಯ (7)
    ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು
    July 16, 2026 | 0
  • ಅಪಾಯ (5)
    ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯನ ಕೊಲೆ; ಪುತ್ರನಿಗೆ ಚಾಕು ಇರಿತ, ಶವದ ಬಳಿ ಮೊಬೈಲ್ ನೋಡ್ತಿದ್ದ ಪತ್ನಿ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version