• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ SSLC ಫಲಿತಾಂಶ: 625ಕ್ಕೆ 625 ಅಂಕ ಪಡೆದ ಸಾಧಕರ ಪಟ್ಟಿ ಇಲ್ಲಿದೆ

admin by admin
April 23, 2026 - 1:09 pm
in Flash News, ಶಿಕ್ಷಣ
0 0
0
BeFunky collage (12)

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷಾ ಫಲಿತಾಂಶವು ಹೊಸ ಇತಿಹಾಸ ಬರೆದಿದೆ. ಈ ಬಾರಿ ಕೇವಲ ಒಬ್ಬಿಬ್ಬರಲ್ಲ, ರಾಜ್ಯದ ಹಲವು ಜಿಲ್ಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ Rank ಹಂಚಿಕೊಂಡಿದ್ದಾರೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ಹಿಡಿದು ನಗರ ಪ್ರದೇಶದ ಕಾನ್ವೆಂಟ್ ವಿದ್ಯಾರ್ಥಿಗಳವರೆಗೆ ಎಲ್ಲರೂ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷ.

625ಕ್ಕೆ 625 ಅಂಕ ಪಡೆದ ಸಾಧಕರ ಪಟ್ಟಿ ಇಲ್ಲಿದೆ:

RelatedPosts

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ADVERTISEMENT
ADVERTISEMENT

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದ ಆಕ್ಸ್‌ಫರ್ಡ್ ಶಾಲೆಯ ವಿದ್ಯಾರ್ಥಿನಿ ಸೌಜನ್ಯ ಕಂದಕೂರ 625ಕ್ಕೆ 625 ಅಂಕಗಳನ್ನು ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣವೆಬಿಳಚಿಯ ಭರತ್ ಕೂಡ 625ಕ್ಕೆ 625 ಪೂರ್ಣ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅಥಣಿ ತಾಲೂಕಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಬಿರಾದರ ಪಾಟೀಲ ಹಾಗೂ ಬೆಳಗಾವಿಯ ರೂಪಾ ಚನಗೌಡ ಪಾಟೀಲ ಇಬ್ಬರೂ 625ಕ್ಕೆ 625 ಅಂಕ ಗಳಿಸಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಬೃಂದಾ ಕೂಡ 625ಕ್ಕೆ 625 ಪೂರ್ಣ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ Rank ಪಡೆದಿದ್ದಾರೆ.

ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆಯ ಧನುಷ್ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ Rank ಪಡೆದಿದ್ದಾರೆ.

ಉಡುಪಿ ಜಿಲ್ಲೆಯ ಪ್ರೀತಂ ಪೂಜಾರಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ Rank ಪಡೆದಿದ್ದಾರೆ.

ಹಾಸನ ಜಿಲ್ಲೆಯ ಜಾಹ್ನವಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ Rank ಪಡೆದಿದ್ದಾರೆ.

 ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಅತಿ ಹೆಚ್ಚು ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಈ ಬಾರಿಯ ಫಲಿತಾಂಶದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version