• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

SSLC ಫಲಿತಾಂಶದ ಬೆನ್ನಲ್ಲೇ ಆತಂಕಕಾರಿ ಸುದ್ದಿ: ಕನ್ನಡದಲ್ಲೇ ಫೇಲಾದ್ರು 19 ಸಾವಿರ ವಿದ್ಯಾರ್ಥಿಗಳು

admin by admin
April 25, 2026 - 10:32 am
in ಶಿಕ್ಷಣ
0 0
0
BeFunky collage (40)

ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಉತ್ತಮ ಫಲಿತಾಂಶ ದಾಖಲಾಗಿರುವ ನಡುವೆಯೇ ಒಂದು ಕಹಿ ಸತ್ಯ ಹೊರಬಿದ್ದಿದೆ. ಕರ್ನಾಟಕದ ಶಾಲಾ ಮಕ್ಕಳು ಉಳಿದೆಲ್ಲಾ ವಿಷಯಗಳಿಗಿಂತ ಪ್ರಥಮ ಭಾಷೆ ಕನ್ನಡದಲ್ಲೇ ಅತಿ ಹೆಚ್ಚು ಸಂಖ್ಯೆಯಲ್ಲಿ ಅನುತ್ತೀರ್ಣರಾಗಿದ್ದಾರೆ. ಬರೋಬ್ಬರಿ 19 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಫೇಲಾಗುವ ಮೂಲಕ ಭಾಷಾ ಬೋಧನೆಯ ಗುಣಮಟ್ಟದ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದಾರೆ.

ಅಂಕಿ-ಅಂಶಗಳ ಆಘಾತ :

RelatedPosts

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

ಇನ್ನು ಒಂದು ಭಾರತೀಯ ಭಾಷೆ ಕಡ್ಡಾಯ: CBSEಯಿಂದ ಮಹತ್ವದ ನಿರ್ಧಾರ!

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

ADVERTISEMENT
ADVERTISEMENT

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಅಂಕಿ-ಅಂಶಗಳ ಪ್ರಕಾರ, ಪ್ರಥಮ ಭಾಷೆಯಾಗಿ ಕನ್ನಡವನ್ನು ಆಯ್ಕೆ ಮಾಡಿಕೊಂಡಿದ್ದ 6,07,275 ವಿದ್ಯಾರ್ಥಿಗಳಲ್ಲಿ 18,678 ಮಂದಿ ಅನುತ್ತೀರ್ಣರಾಗಿದ್ದಾರೆ. ಇನ್ನು ತೃತೀಯ ಭಾಷೆಯಾಗಿ ಕನ್ನಡ ಓದಿದವರಲ್ಲಿ 289 ಮಂದಿ ಫೇಲಾಗಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಕನ್ನಡದಲ್ಲೇ ಫೇಲಾದವರ ಸಂಖ್ಯೆ 19 ಸಾವಿರದ ಗಡಿ ದಾಟಿದೆ.

ಇತರ ಭಾಷೆಗಳಿಗಿಂತ ಕನ್ನಡವೇ ಹಿಂದೆ :

ಪ್ರಥಮ ಭಾಷಾ ಪಟ್ಟಿಯಲ್ಲಿರುವ ಸಂಸ್ಕೃತ (ಶೇ. 99.99), ಇಂಗ್ಲಿಷ್ (ಶೇ. 98.38) ಮತ್ತು ಉರ್ದು (ಶೇ. 98.44) ವಿಷಯಗಳಿಗೆ ಹೋಲಿಸಿದರೆ ಕನ್ನಡದ ಫಲಿತಾಂಶ (ಶೇ. 96.92) ಅತಿ ಕಡಿಮೆ ಇರುವುದು ಆತಂಕಕ್ಕೆ ಕಾರಣವಾಗಿದೆ. ಗಣಿತ ಮತ್ತು ವಿಜ್ಞಾನದಂತಹ ಕಠಿಣ ಎನ್ನಲಾಗುವ ವಿಷಯಗಳಲ್ಲೂ ಕನ್ನಡಕ್ಕಿಂತ ಉತ್ತಮ ಫಲಿತಾಂಶ ಬಂದಿದೆ.

ಫಲಿತಾಂಶ ಕುಸಿತಕ್ಕೆ ಕಾರಣವೇನು?

ಇತರ ವಿಷಯಗಳಿಗೆ 100 ಅಂಕಗಳ ಪರೀಕ್ಷೆ ಇದ್ದರೆ, ಪ್ರಥಮ ಭಾಷೆಗೆ 125 ಅಂಕಗಳ ಪರೀಕ್ಷೆ ಇರುತ್ತದೆ. ಇದು ಒಂದು ಕಾರಣವಿರಬಹುದು ಎಂದು ಅಧಿಕಾರಿಗಳು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಸ್ಥಳೀಯ ಭಾಷೆಯಾಗಿದ್ದರೂ ಮಕ್ಕಳು ಉತ್ತೀರ್ಣರಾಗಲು ಕಷ್ಟಪಡುತ್ತಿರುವುದು ಬೋಧನಾ ಕ್ರಮದಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸುತ್ತಿದೆ.

ಸರ್ಕಾರದ ಮುಂದಿನ ನಡೆ :

ಈ ಕುರಿತು ಪ್ರತಿಕ್ರಿಯಿಸಿರುವ ಇಲಾಖೆಯ ಉನ್ನತ ಅಧಿಕಾರಿಗಳು, ಕನ್ನಡ ಭಾಷಾ ಫಲಿತಾಂಶ ಸುಧಾರಣೆಗೆ ಮುಂದಿನ ದಿನಗಳಲ್ಲಿ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದ್ದಾರೆ. ಮಕ್ಕಳ ಮೇಲೆ ಇರುವ ಭಾಷಾ ಕಲಿಕೆಯ ಒತ್ತಡವನ್ನು ಕಡಿಮೆ ಮಾಡುವ ಕುರಿತು ವೈಜ್ಞಾನಿಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 28T072949.536

ಮೊಳಕೆ ಹೆಸರುಕಾಳು, ಕಪ್ಪು ಕಡಲೆ ನಿಮ್ಮ ಆರೋಗ್ಯಕ್ಕೆ ಯಾವುದು ನಿಜವಾದ ಸೂಪರ್‌ಫುಡ್?

by ಶಾಲಿನಿ ಕೆ. ಡಿ
July 28, 2026 - 7:30 am
0

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್
    July 1, 2026 | 0
  • Untitled design 2026 06 29T172844.293
    ಇನ್ನು ಒಂದು ಭಾರತೀಯ ಭಾಷೆ ಕಡ್ಡಾಯ: CBSEಯಿಂದ ಮಹತ್ವದ ನಿರ್ಧಾರ!
    June 29, 2026 | 0
  • 6
    ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು
    June 26, 2026 | 0
  • Web Photo Editor (37)
    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ
    June 25, 2026 | 0
  • Untitled design (86)
    ವಿದ್ಯಾರ್ಥಿ ಚುನಾವಣೆ ಈ ವರ್ಷದಿಂದಲೇ ಆರಂಭ: ಸಿಎಂ ಡಿಕೆಶಿ
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version