• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ವಿದ್ಯಾರ್ಥಿಗಳಿಂದ ವಸೂಲಿಗಿಳಿದ ಮೆಡಿಕಲ್ ಕಾಲೇಜ್..!

ಪಾರ್ಕಿಂಗ್ ಫೀಸ್ ಹೆಸರಲ್ಲಿ ಹಗಲು ದರೋಡೆ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 29, 2025 - 8:34 pm
in ಶಿಕ್ಷಣ
0 0
0
Web 2025 06 29t203035.010

ವಿದ್ಯಾರ್ಥಿಗಳ ಬದುಕಿಗೆ ದಾರಿ ದೀಪವಾಗಬೇಕಿದ್ದ ಕಾಲೇಜುಗಳು ವಸೂಲಿಗೆ ನಿಂತಿದೆ. ಕಾಲೇಜು ಫೀಸ್ ಗಳ ಜೊತೆಗೆ ಹೆಚ್ಚುವರಿ ಹಣ ಪೀಕಲು ಶುರಿ ಮಾಡಿದೆ‌. ಪಾರ್ಕಿಂಗ್ ಹೆಸರಿನಲ್ಲಿ ವಿದ್ಯಾರ್ಥಿಗಳ ಜೇಬಿರೆ ಬರೆ ಹಾಕುತಿದೆ‌. ಹಾಗೀದ್ರೆ ಯಾವುದು ಆಸ್ಪತ್ರೆ ಏನೀದರ ಕಥೆ ಅಂತೀರಾ ಇಲ್ಲಿದೆ.

ಮಕ್ಕಳು ಒಳ್ಳೆ ವಿದ್ಯಾವಂತರಾಗಲಿ ಅಂತಾ ಪೋಷಕರು ಮಕ್ಕಳನ್ನು ಒಳ್ಳೆ ಕಾಲೇಜಿಗೆ ಸೇರಿಸ್ತಾರೆ. ಅದ್ರೆ ಆ ಕಾಲೇಜುಗಳು ಮಾತ್ರ ಕುರುಡು ಕಾಂಚಾಣದ ಹಿಂದೆ ಬಿದ್ದು ಪೋಷಕರಿಂದ ಹಾಗೂ ವಿದ್ಯಾರ್ಥಿಗಳಿಂದ ಬೇಕಾಬಿಟ್ಟಿ ಹಣ ವಸೂಲಿಗೆ ಇಳಿದಿದೆ. ಅದೇ ರೀತಿ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಜೊತೆ ಫೀಸ್ ಕಲೆಕ್ಟ್ ಮಾಡುವುದರ ಜೊತೆಗೆ ವಿದ್ಯಾರ್ಥಿಗಳ ವಾಹನಗಳ ಪಾರ್ಕಿಂಗ್ ಗೂ ದಂಡ ವಿಧಿಸಲು ಮುಂದಾಗಿದೆ.

RelatedPosts

2026ರ SSLC-2nd PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ದಿನಾಂಕಗಳ ಸಂಪೂರ್ಣ ವಿವರ ಇಲ್ಲಿದೆ

SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ

ಪರೀಕ್ಷಾ ಒತ್ತಡ ದೂರವಾಗಲಿ: ‘ಪರೀಕ್ಷಾ ಪೆ ಚರ್ಚಾ’ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಪ್ರಧಾನಿ

ಸುಪ್ರೀಂ ಕೋರ್ಟ್ UGC ಹೊಸ ನಿಯಮಗಳಿಗೆ ತಡೆ: ಮಾರ್ಚ್ 19ಕ್ಕೆ ಮುಂದಿನ ವಿಚಾರಣೆ

ADVERTISEMENT
ADVERTISEMENT

ಹೌದು ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಹೊರೆ ಏರಿದೆ. ಇಲ್ಲಿಯವರೆಗೆ ವಿದ್ಯಾರ್ಥಿಗಳು ತಮ್ಮ‌ ವಾಹನಗಳಲ್ಲಿ ಬಂದು ಪಾರ್ಕ್ ಕಾಲೇಜು ಆವರಣದಲ್ಲಿ ಪಾರ್ಕ್ ಮಾಡುತಿದ್ರೆ. ಅದ್ರೆ ಇದೀಗಾ ಹೊಸ ರೂಲ್ಸ್ ಒಂದನ್ನು ಆಡಳಿತ ಜಾರಿ ಮಾಡಿದೆ‌. ಹೌದು ವಾಹನಗಳ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ವಾಹನಗಳಿಗೆ ಪಾರ್ಕಿಂಗ್ ಪಾಸ್ ಮಾಡಿಸಬೇಕು. ಪಾಸ್ ಇಲ್ಲದೇ ಪಾರ್ಕ್ ಮಾಡಿದ ವಾಹನಗಳಿಗೆ ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಸುತ್ತೊಲೆ ಹೊರಡಿಸಿದೆ.

ಇನ್ನೂ ವಿದ್ಯಾರ್ಥಿಗಳಿಗೆ ಪಾರ್ಕಿಂಗ್ ಪಾಸ್ ಮಾಡಿಸಲು ಕಾಲೇಜು ಆಡಳಿತ ಸುತ್ತೊಲೆ ಹೊರಡಿಸಿದ್ದು. ಕಾರುಗಳಿಗೆ ಪಾಸ್ ದರ 10000 ರೂಪಾಯಿ, ಬೈಕ್ ಗಳಿಗೆ 5000 ನಿಗದಿ ಮಾಡಲಾಗಿದೆ‌.‌ ಸ್ವಂತ ವಾಹನಗಳಲ್ಲಿ ಬರುವ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಕಡ್ಡಾಯವಾಗಿ ಪಾಸ್ ಮಾಡಿಸುವಂತೆ ಆದೇಶಿಸಲಾಗಿದೆ‌.‌ ಇನ್ನೂ ಪಾಸ್ ಇಲ್ಲದೇ ವಾಹನ ಪಾರ್ಕ್ ಮಾಡಿದಲ್ಲಿ ದಂಡ ವಿಧಿಸಲು ನಿರ್ಧಾರ ಮಾಡಲಾಗಿದೆ. ಪಾಸ್ ಇಲ್ಲದೇ ಹೋದ್ರೆ 1000 ದಂಡ ನಿಗದಿ ಮಾಡಿದ್ದು ಕಾಲೇಜಿನ ನಿರ್ಧಾರಕ್ಕೆ ವಿದ್ಯಾರ್ಥಿಗಳಿಗೆ ಅಕ್ರೋಶ ಹೊರಹಾಕುತಿದ್ದಾರೆ.

ಓದೀಗೆ ಅಂತ ಬಂದ ವಿದ್ಯಾರ್ಥಿಗಳಿಗೆ ಕಾಲೇಜ್ ಶಾಕ್ ನೀಡಿದ್ದು. ಲಕ್ಷ ಲಕ್ಷ ಫೀಸ್ ಜೊತಗೆ ಪಾರ್ಕಿಂಗ್ ಗೂ ಹಣ ನೀಡಬೇಕು ಅನ್ನೋದು ಪೋಷಕರ ಕೆಂಗಣ್ಣಿಗೆ ಗುರಿಯಾಗಿರೊದಂತು ಸತ್ಯ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 26T235528.184

ಆರೋಗ್ಯ ಸಮಸ್ಯೆಗಳಿದ್ದರೂ HPV ಲಸಿಕೆ ಪಡೆಯಬಹುದೇ..! ವೈದ್ಯರು ಹೇಳುವುದೇನು..?

by ಯಶಸ್ವಿನಿ ಎಂ
February 26, 2026 - 11:58 pm
0

Untitled design 2026 02 26T233041.550

ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ಅಸ್ತು

by ಯಶಸ್ವಿನಿ ಎಂ
February 26, 2026 - 11:31 pm
0

Untitled design 2026 02 26T231104.687

OTT ಪ್ರೇಮಿಗಳಿಗೆ ಟಾಲಿವುಡ್‌ ಶಾಕ್: ಇನ್ಮುಂದೆ ಥಿಯೇಟರ್‌ಗೆ ಬಂದು 2 ತಿಂಗಳ ನಂತರವೇ ಮೊಬೈಲ್‌ನಲ್ಲಿ ಸಿನಿಮಾ ರಿಲೀಸ್‌..!

by ಯಶಸ್ವಿನಿ ಎಂ
February 26, 2026 - 11:14 pm
0

Untitled design 2026 02 26T224850.628

ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ

by ಯಶಸ್ವಿನಿ ಎಂ
February 26, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T174221.975
    2026ರ SSLC-2nd PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ದಿನಾಂಕಗಳ ಸಂಪೂರ್ಣ ವಿವರ ಇಲ್ಲಿದೆ
    February 17, 2026 | 0
  • Untitled design 2026 02 13T125433.531
    SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ
    February 13, 2026 | 0
  • Untitled design 2026 02 06T173431.259
    ಪರೀಕ್ಷಾ ಒತ್ತಡ ದೂರವಾಗಲಿ: ‘ಪರೀಕ್ಷಾ ಪೆ ಚರ್ಚಾ’ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಪ್ರಧಾನಿ
    February 6, 2026 | 0
  • BeFunky collage 2026 01 29T141947.129
    ಸುಪ್ರೀಂ ಕೋರ್ಟ್ UGC ಹೊಸ ನಿಯಮಗಳಿಗೆ ತಡೆ: ಮಾರ್ಚ್ 19ಕ್ಕೆ ಮುಂದಿನ ವಿಚಾರಣೆ
    January 29, 2026 | 0
  • BeFunky collage 2026 01 20T131636.196
    ಗಣಿತ ವಿಷಯ ಕಷ್ಟ ಎನ್ನುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್‌!
    January 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version