• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

SSLC’ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌ ಕೊಟ್ಟ ಮಧು ಬಂಗಾರಪ್ಪ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 5, 2025 - 4:17 pm
in ಶಿಕ್ಷಣ
0 0
0
Untitled design 2025 02 03T171404.460 1140x570

ಬೆಂಗಳೂರು: ಕಳೆದ ವರ್ಷ SSLC ಎಕ್ಸಾಂನಲ್ಲಿ 10% ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ವಿವಾದಕ್ಕೀಡಾಗಿದ್ದ ಶಿಕ್ಷಣ ಇಲಾಖೆ, ಈ ವರ್ಷ ಮಾರ್ಕ್ಸ್ ರದ್ದು ಮಾಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶೀಘ್ರವೇ ಬರಲಿದೆ. ಕಳೆದ ವರ್ಷ ವೆಬ್‌ಕಾಸ್ಟ್ ಮಾಡುವುದರಿಂದ ಕಡಿಮೆ ಫಲಿತಾಂಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಫಲಿತಾಂಶ ವೃದ್ಧಿಗೆ ಏನು ಮಾಡಬೇಕು ಅಂತ ಚರ್ಚೆ ಮಾಡಿದ್ವಿ. ಈ ನಿಟ್ಟಿನಲ್ಲಿ ಇಲಾಖೆ ಕೆಲಸ ಮಾಡಿದೆ. ಪ್ರತಿ ಜಿಲ್ಲೆಯ ಸಿಇಒಗಳು ಈ ಬಾರಿ ನಮಗೆ ಹೆಚ್ಚು ಸಹಕಾರ ಕೊಟ್ಟಿದ್ದಾರೆ. ಮಕ್ಕಳಿಗೆ ಪರೀಕ್ಷಾ ಸಿದ್ಧತೆಗೆ ನಾವು ಮಾರ್ಗೋಪಾಯಗಳನ್ನ ಸಿದ್ಧ ಮಾಡಿದ್ದೇವೆ ಎಂದು ತಿಳಿಸಿದರು.

RelatedPosts

2026ರ SSLC-2nd PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ದಿನಾಂಕಗಳ ಸಂಪೂರ್ಣ ವಿವರ ಇಲ್ಲಿದೆ

SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ

ಪರೀಕ್ಷಾ ಒತ್ತಡ ದೂರವಾಗಲಿ: ‘ಪರೀಕ್ಷಾ ಪೆ ಚರ್ಚಾ’ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಪ್ರಧಾನಿ

ಸುಪ್ರೀಂ ಕೋರ್ಟ್ UGC ಹೊಸ ನಿಯಮಗಳಿಗೆ ತಡೆ: ಮಾರ್ಚ್ 19ಕ್ಕೆ ಮುಂದಿನ ವಿಚಾರಣೆ

ADVERTISEMENT
ADVERTISEMENT

3 ಎಕ್ಸಾಂ ಪದ್ಧತಿ ಈಗ ಮಕ್ಕಳಿಗೆ ಅರ್ಥವಾಗಿದೆ. ಒಂದು ವೇಳೆ ಫೇಲ್ ಆದರೆ ಮತ್ತೆ ಶಾಲೆಗೆ ಸೇರುವ ವ್ಯವಸ್ಥೆಯೂ ಕೂಡಾ ಈಗ ಮಕ್ಕಳಿಗೆ ಅರ್ಥವಾಗಿದೆ. ವಿದ್ಯಾರ್ಥಿಗಳಿಗೆ ಇರುವ ಸಮಸ್ಯೆ ಬಗ್ಗೆ ಇವತ್ತು ರಿವ್ಯೂ ಮೀಟಿಂಗ್ ಮಾಡಿದ್ದೇವೆ. ಎಲ್ಲಾ ಜಿಲ್ಲೆಯ ಡಿಸಿ, ಸಿಇಓಗಳ ಜೊತೆ ಚರ್ಚೆ ಮಾಡಿದ್ದೇವೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಜಾಸ್ತಿ ಆಗಲಿದೆ. ಮಕ್ಕಳಿಗೆ ಒತ್ತಡ ಹಾಕಬಾರದು ಅಂತ ಸೂಚನೆ ನೀಡಿದ್ದೇನೆ. ಸಿಎಂ ಅವರು ಸಭೆಯಲ್ಲಿ ಗರಂ ಆಗಿದ್ರು. ಗ್ರೇಸ್ ಅಂಕ ಕೊಡಬಾರದಿತ್ತು ಅಂತ ಹೇಳಿದ್ರು. ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಅಂಕ ಕೊಡೋದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕದ ಬಗ್ಗೆ ಪರಿಶೀಲನೆ ಮಾಡ್ತೀವಿ. ಆದರೆ ನಾವು ಕಳೆದ ಬಾರಿ ವೆಬ್‌ಕಾಸ್ಟಿಂಗ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕ ಈ ಬಾರಿ ಕೊಡೊಲ್ಲ ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶ ವೃದ್ಧಿಗೆ ಅನೇಕ ಕಾರ್ಯಕ್ರಮ ಮಾಡ್ತಿದ್ದೇವೆ. ಒಂದು ದಿನಕ್ಕೆ ಒಂದು ಅಂಕ ಎಂಬ ಕಾರ್ಯಕ್ರಮ ಇದಾಗಿದೆ. ಮಕ್ಕಳಿಗೆ ಬೆಳಗ್ಗೆ ಫೋನ್ ಮಾಡಿ ಎಬ್ಬಿಸಿ ಓದಿಸುವ ಕಾರ್ಯಕ್ರಮ. ವಿಶೇಷ ತರಗತಿಗಳನ್ನ ಮಾಡುವ ಮೂಲಕ ಅಭ್ಯಾಸ ಮಾಡುವ ಕಾರ್ಯಕ್ರಮ ಮಾಡಿದ್ದೇವೆ. ಕಿರು ಪರೀಕ್ಷೆಗಳು, ಪೂರ್ವ ಸಿದ್ಧತಾ ಪರೀಕ್ಷೆಗಳು ಮಾಡುವ ಕೆಲಸ ಮಾಡಿದ್ದಾರೆ. ಸಿಇಒಗಳೇ ಪ್ರಶ್ನೆ ಪತ್ರಿಕೆ ಸಿದ್ಧ ಮಾಡಿ ಪರೀಕ್ಷೆ ಮಾಡಿದ್ದಾರೆ. 2-3 ಶಾಲೆಗಳಿಗೆ ಒಬ್ಬ ಅಧಿಕಾರಿಗಳ ನೇತೃತ್ವಗಳನ್ನ ನೇಮಕ ಮಾಡಿ ಕಲಿಕೆ ಅಭಿವೃದ್ಧಿ ಮಾಡುವ ಕೆಲಸ ಮಾಡಿದ್ದೇವೆ. ಗ್ರೂಪ್ ಸ್ಟಡಿ ಮಾಡೋ ಕಾರ್ಯಕ್ರಮ ಮಾಡ್ತಿದ್ದೇವೆ.

ಕಳೆದ ಬಾರಿ 10% ಗ್ರೇಸ್ ಅಂಕ ಶಿಕ್ಷಣ ಇಲಾಖೆ ಕೊಟ್ಟಿತ್ತು. ಕೋವಿಡ್ ಹಿನ್ನೆಲೆ ಮೊದಲೇ 10% ಗ್ರೇಸ್ ಅಂಕ ಇತ್ತು. ಅದರ ಜೊತೆಗೆ ಮತ್ತೆ 10% ಗ್ರೇಸ್ ಅಂಕ ಕೊಡಲಾಗಿತ್ತು. ಒಟ್ಟು 20% ಗ್ರೇಸ್ ಅಂಕ ಕೊಟ್ಟಿದ್ದು ಬಾರಿ ವಿವಾದ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದು ಮಾಡಿದ್ದೇವೆ ಎಂದು ತಿಳಿಸಿದರು.

ಮಕ್ಕಳು ಸ್ಮಾರ್ಟ್ ಕ್ಲಾಸ್ ಬೇಕು ಅಂತ ಕೇಳ್ತಿದ್ದಾರೆ. ಇಂಟರ್ನೆಟ್ ವ್ಯವಸ್ಥೆ ಬೇಕು ಅಂತ ವಿದ್ಯಾರ್ಥಿಗಳು ಕೇಳಿದ್ದಾರೆ. ಇದರ ವ್ಯವಸ್ಥೆ ಶಿಕ್ಷಣ ಇಲಾಖೆ ಮಾಡಲಿದೆ. ಸ್ಕಿಲ್ ವಿಷಯಗಳನ್ನು ಕಲಿಸುವ ಕಾರ್ಯಕ್ರಮ ಶೀಘ್ರವೇ ಪ್ರಾರಂಭ ಮಾಡಲಿದ್ದೇವೆ ಎಂದರು.

ಅನಧಿಕೃತ ಶಾಲೆಗಳ ಪಟ್ಟಿ ಆಗ್ತಿದೆ. ಅಂತಿಮ ಮಾಡ್ತಿದ್ದೇವೆ. ಶಾಲೆ ಮಾನ್ಯತೆ ನವೀಕರಣ ವಿಚಾರದಲ್ಲಿ ನಿಯಮಗಳ ಸಡಿಲದ ಬಗ್ಗೆ ಚರ್ಚೆ ಮಾಡ್ತಿದ್ದೇವೆ. ಕಟ್ಟಡ ಕನ್ವರ್ಷನ್, ನವೀಕರಣ, ಅಗ್ನಿಶಾಮಕ ಸೇರಿ ಇರುವ ಗೊಂದಲ ನಿವಾರಣೆಗೆ ಸೂಚನೆ ನೀಡಿದ್ದೇನೆ. ನಮ್ಮ ಶಾಲೆ ಜಮೀನಿನಲ್ಲಿ ಮನೆ ಕಟ್ಟುಕೊಂಡಿದ್ದರೆ ಏನ್ ಮಾಡಬೇಕು ಅಂತ ಚರ್ಚೆ ಆಗ್ತಿದೆ. ಅನಧಿಕೃತ ಶಾಲೆ ವಿಚಾರದಲ್ಲಿ ಏಕಾಏಕಿ ನಿರ್ಧಾರ ಮಾಡಿದ್ರೆ ಮಕ್ಕಳ ಮೇಲೆ ಪರಿಣಾಮ ಆಗುತ್ತದೆ. ದೊಡ್ಡ ದೊಡ್ಡ ಶಾಲೆಗಳೇ ತಪ್ಪು ಮಾಡಿವೆ. ಅವುಗಳನ್ನು ಸರಿ ಮಾಡೋ ಕೆಲಸ ಮಾಡ್ತಿದ್ದೇವೆ ಎಂದು ತಿಳಿಸಿದರು.

ಎಕ್ಸಾಂಗೆ ಹಿಜಬ್ ಅನುಮತಿ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಷಯ ಕೋರ್ಟ್‌ನಲ್ಲಿದೆ. ಈ ಬಗ್ಗೆ ಮಾತಾಡೊಲ್ಲ. ಅನುಮತಿ ಕೊಡುವ ಬಗ್ಗೆ ಗೃಹ ಸಚಿವರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡ್ತೀವಿ ಎಂದರು.

ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:
https://whatsapp.com/channel/0029VafyCqRFnSzHn1JWKi1B

ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ:
https://chat.whatsapp.com/HWayJDSBf9aI06q6jplPgc

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 26T235528.184

ಆರೋಗ್ಯ ಸಮಸ್ಯೆಗಳಿದ್ದರೂ HPV ಲಸಿಕೆ ಪಡೆಯಬಹುದೇ..! ವೈದ್ಯರು ಹೇಳುವುದೇನು..?

by ಯಶಸ್ವಿನಿ ಎಂ
February 26, 2026 - 11:58 pm
0

Untitled design 2026 02 26T233041.550

ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ಅಸ್ತು

by ಯಶಸ್ವಿನಿ ಎಂ
February 26, 2026 - 11:31 pm
0

Untitled design 2026 02 26T231104.687

OTT ಪ್ರೇಮಿಗಳಿಗೆ ಟಾಲಿವುಡ್‌ ಶಾಕ್: ಇನ್ಮುಂದೆ ಥಿಯೇಟರ್‌ಗೆ ಬಂದು 2 ತಿಂಗಳ ನಂತರವೇ ಮೊಬೈಲ್‌ನಲ್ಲಿ ಸಿನಿಮಾ ರಿಲೀಸ್‌..!

by ಯಶಸ್ವಿನಿ ಎಂ
February 26, 2026 - 11:14 pm
0

Untitled design 2026 02 26T224850.628

ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ

by ಯಶಸ್ವಿನಿ ಎಂ
February 26, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T174221.975
    2026ರ SSLC-2nd PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ದಿನಾಂಕಗಳ ಸಂಪೂರ್ಣ ವಿವರ ಇಲ್ಲಿದೆ
    February 17, 2026 | 0
  • Untitled design 2026 02 13T125433.531
    SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ
    February 13, 2026 | 0
  • Untitled design 2026 02 06T173431.259
    ಪರೀಕ್ಷಾ ಒತ್ತಡ ದೂರವಾಗಲಿ: ‘ಪರೀಕ್ಷಾ ಪೆ ಚರ್ಚಾ’ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಪ್ರಧಾನಿ
    February 6, 2026 | 0
  • BeFunky collage 2026 01 29T141947.129
    ಸುಪ್ರೀಂ ಕೋರ್ಟ್ UGC ಹೊಸ ನಿಯಮಗಳಿಗೆ ತಡೆ: ಮಾರ್ಚ್ 19ಕ್ಕೆ ಮುಂದಿನ ವಿಚಾರಣೆ
    January 29, 2026 | 0
  • BeFunky collage 2026 01 20T131636.196
    ಗಣಿತ ವಿಷಯ ಕಷ್ಟ ಎನ್ನುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್‌!
    January 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version