• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ಆ. 26ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್: ಇಂದಿನಿಂದ ದೇಶಾದ್ಯಂತ ಟಾಕ್ಸಿಕ್ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಓಪನ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 21, 2026 - 9:20 am
in ಶಿಕ್ಷಣ
0 0
0
Untitled design 2026 08 21T091905.072

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾದ ಆನ್‌ಲೈನ್ ಟಿಕೆಟ್ ಬುಕಿಂಗ್ ಇಂದಿನಿಂದ ದೇಶಾದ್ಯಂತ ಆರಂಭವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವು ಶೋಗಳ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿವೆ.

‘ಟಾಕ್ಸಿಕ್’ ಸಿನಿಮಾದ ಟಿಕೆಟ್‌ಗಳಿಗೆ ಅಭಿಮಾನಿಗಳಿಂದ ಭಾರೀ ಬೇಡಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಈಗಾಗಲೇ ಸುಮಾರು 257 ಶೋಗಳ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿರುವ ಮಾಹಿತಿ ಲಭ್ಯವಾಗಿದೆ. ಬಿಡುಗಡೆಯ ದಿನದಂದು ಅಭಿಮಾನಿಗಳಿಗಾಗಿ ಹಲವು ಥಿಯೇಟರ್‌ಗಳಲ್ಲಿ ಮುಂಜಾನೆ ಶೋಗಳನ್ನು ಆಯೋಜಿಸಲಾಗಿದೆ. ಕೆಲವು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಶೋಗಳು ಆರಂಭವಾಗಲಿವೆ.

RelatedPosts

ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ

NEET PG 2026 ಫಲಿತಾಂಶ ಪ್ರಕಟ

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ADVERTISEMENT
ADVERTISEMENT

ಟಿಕೆಟ್ ದರದಲ್ಲಿಯೂ ಥಿಯೇಟರ್ ಮತ್ತು ಸ್ಕ್ರೀನ್‌ಗೆ ಅನುಗುಣವಾಗಿ ವ್ಯತ್ಯಾಸವಿದೆ. ಬೆಂಗಳೂರಿನ ವೀರೇಶ್ ಥಿಯೇಟರ್‌ನಲ್ಲಿ ಟಿಕೆಟ್ ದರ ಸುಮಾರು 400ರಿಂದ 500 ರೂಪಾಯಿವರೆಗೆ ನಿಗದಿಯಾಗಿದೆ. ಈ ಥಿಯೇಟರ್‌ನಲ್ಲಿ ಅಭಿಮಾನಿಗಳಿಗಾಗಿ ವಿಶೇಷವಾಗಿ 12 ಫ್ಯಾನ್ಸ್ ಶೋಗಳನ್ನು ಆಯೋಜಿಸಿರುವುದು ಗಮನ ಸೆಳೆದಿದೆ.

ಮಲ್ಟಿಪ್ಲೆಕ್ಸ್‌ಗಳಲ್ಲಿ ಸ್ಕ್ರೀನ್ ಮತ್ತು ಸೌಲಭ್ಯಗಳಿಗೆ ಅನುಗುಣವಾಗಿ ಟಿಕೆಟ್ ದರ ನಿಗದಿಯಾಗಿದೆ. ಡಾಲ್ಬಿ ಅಟ್ಮಾಸ್, ಪಿಕ್ಸೆಲ್, ಗೋಲ್ಡ್ ಕ್ಲಾಸ್ ಹಾಗೂ ಐಮ್ಯಾಕ್ಸ್ ಸ್ಕ್ರೀನ್‌ಗಳಲ್ಲಿ ಪ್ರತ್ಯೇಕ ದರಗಳಿವೆ. ಡಾಲ್ಬಿ ಅಟ್ಮಾಸ್ ಸ್ಕ್ರೀನ್‌ಗಳಲ್ಲಿ ಟಿಕೆಟ್ ದರ 420ರಿಂದ 1,200 ರೂಪಾಯಿವರೆಗೆ ಇದ್ದರೆ, ಪಿಕ್ಸೆಲ್ ಸ್ಕ್ರೀನ್‌ಗಳಲ್ಲಿ 560ರಿಂದ 1,100 ರೂಪಾಯಿವರೆಗೆ ಟಿಕೆಟ್ ಲಭ್ಯವಿದೆ.

ಇನ್ನು ಗೋಲ್ಡ್ ಕ್ಲಾಸ್ ಟಿಕೆಟ್‌ಗಳ ಬೆಲೆ 1,200ರಿಂದ 1,400 ರೂಪಾಯಿವರೆಗೆ ಇದೆ. ಯಲಹಂಕದ ಐನಾಕ್ಸ್‌ನಲ್ಲಿ ಟಿಕೆಟ್ ದರ 1,000ರಿಂದ 1,500 ರೂಪಾಯಿವರೆಗೆ ನಿಗದಿಯಾಗಿದೆ. ವೇಗಾ ಸಿಟಿ ಮಾಲ್‌ನಲ್ಲಿ 1,200ರಿಂದ 1,700 ರೂಪಾಯಿ ಹಾಗೂ ಒರಾಯನ್ ಮಾಲ್‌ನಲ್ಲಿ 1,000ರಿಂದ 1,400 ರೂಪಾಯಿವರೆಗೆ ಟಿಕೆಟ್ ದರ ಇದೆ.

‘ಟಾಕ್ಸಿಕ್’ ಸಿನಿಮಾದ ವಿಶೇಷತೆ ಎಂದರೆ ಯಶ್ ಅವರು ಸಿನಿಮಾದ ಕಥೆಯನ್ನು ಬರೆದು, ನಾಯಕನಾಗಿ ನಟಿಸುವುದರ ಜೊತೆಗೆ ಸಹ ನಿರ್ಮಾಣದಲ್ಲೂ ಭಾಗಿಯಾಗಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗಿದೆ.

ಈಗಾಗಲೇ ಚಿತ್ರದ ಟೀಸರ್, ಟ್ರೈಲರ್ ಹಾಗೂ ಹಾಡುಗಳು ಸಿನಿಪ್ರಿಯರು ಮತ್ತು ಯುವಜನರಲ್ಲಿ ಭಾರೀ ಕುತೂಹಲ ಮೂಡಿಸಿವೆ. ಭರ್ಜರಿ ಆ್ಯಕ್ಷನ್, ವಿಭಿನ್ನ ಮೇಕಿಂಗ್ ಹಾಗೂ ಹಾಲಿವುಡ್ ಮಾದರಿಯ ತಾಂತ್ರಿಕ ಗುಣಮಟ್ಟದೊಂದಿಗೆ ‘ಟಾಕ್ಸಿಕ್’ ಸಿದ್ಧವಾಗಿದೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಬಹುನಿರೀಕ್ಷಿತ ಚಿತ್ರವು ಕನ್ನಡ ಮಾತ್ರವಲ್ಲದೆ ವಿವಿಧ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಆಗಸ್ಟ್ 26ರ ಬುಧವಾರ ‘ಟಾಕ್ಸಿಕ್’ ಸಿನಿಮಾ ಜಾಗತಿಕವಾಗಿ ತೆರೆಕಾಣಲಿದ್ದು, ಯಶ್ ಅಭಿಮಾನಿಗಳು ದೊಡ್ಡ ಮಟ್ಟದ ಸಂಭ್ರಮಕ್ಕೆ ಸಜ್ಜಾಗಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 04T104851.030
    ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ
    October 4, 2026 | 0
  • Untitled design (49)
    NEET PG 2026 ಫಲಿತಾಂಶ ಪ್ರಕಟ
    September 25, 2026 | 0
  • ಹ್ಮೋ (4)
    CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ
    September 13, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)
    NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್
    September 6, 2026 | 0
  • Your paragraph text (54)
    ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version