• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ನಮ್ಮ ಅವಶ್ಯಕತೆ ‘ಆ’ ಸಮುದಾಯಕ್ಕೆ ಇಲ್ಲ; ನಿಖಿಲ್ ಟಾಂಗ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 5:16 pm
in ಎಲೆಕ್ಷನ್
1 0
0
Nikhil

ಬೆಂಗಳೂರು: ಮಾಜಿ ಪ್ರಧಾನಿಗಳಾದ ದೇವೇಗೌಡರು ಅಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ. ಇದನ್ನು ಆ ವ್ಯಕ್ತಿ ಅರ್ಥ ಮಾಡಿಕೊಳ್ಳಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಗೆ ತಿರುಗೇಟು ಕೊಟ್ಟರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗ ದೇವೆಗೌಡರ ವಯಸ್ಸು 92 ವರ್ಷ. ದೇಶ ಮತ್ತು ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಎಂದು ಅನೇಕ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಹಾಗಾಗಿ ಇಲ್ಲಿ ಅಧಿಕಾರ ದಾಹಕ್ಕೆ, ಅಧಿಕಾರಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡುತ್ತಿಲ್ಲ ಎಂದರು.

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!

ADVERTISEMENT
ADVERTISEMENT

ದೇವೇಗೌಡರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಸಿಪಿ ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ದೇವೇಗೌಡರ 62 ವರ್ಷಗಳ ಅವರ ರಾಜಕೀಯ ಬದುಕಿನಲ್ಲಿ ಏನನ್ನೂ ಅಪೇಕ್ಷೆ ಇಟ್ಟುಕೊಂಡವರಲ್ಲ. ಅಷ್ಟು ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ಕೇವಲ ಮೂರೂವರೆ ವರ್ಷ ಮಾತ್ರ ಅಧಿಕಾರದಲ್ಲಿ ಇದ್ದರು. ಈಗೇನು ಅವರು ಮತ್ತೆ ಪ್ರಧಾನಿ ಆಗಲಿಕ್ಕೆ ರಾಜಕೀಯ ಮಾಡುತ್ತಿದ್ದಾರೆಯೇ? ಅವರು ನಿವೃತ್ತಿ ಹೊಂದಬೇಕಾ? ಎಂದು ಅವರು ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ಯಾವುದೇ ಕಾರ್ಯಕರ್ತ ನಿಂತರೂ ನಮ್ಮ ಸಾಂಪ್ರದಾಯಿಕವಾಗಿ ಕೊನೇಪಕ್ಷ 60 ಸಾವಿರ ಮತಗಳು ಬರುತ್ತಿದ್ದವು. ಈಗ ಆ ಪ್ರಮಾಣ 87 ಸಾವಿರಕ್ಕೆ‌ ಹೋಗಿ ಮುಟ್ಟಿದೆ. ಜನ ನಮ್ಮನ್ನು ಕೈ ಬಿಟ್ಟಿಲ್ಲ ಎಂದರು ಅವರು.

ನಮ್ಮ ಅವಶ್ಯಕತೆ ಆ ಸಮುದಾಯಕ್ಕೆ ಇಲ್ಲ:
ಒಂದು ಸಮುದಾಯದ ಪರವಾಗಿ ದೇವೇಗೌಡರು ಈ ಹಿಂದೆ ಅನೇಕ ಹೋರಾಟಗಳನ್ನು ಮಾಡಿದ್ದರು. ಅವರ ಪರವಾಗಿ ಅನೇಕ ನಿರ್ಣಯಗಳನ್ನು ಕೈಗೊಂಡಿದ್ದರು. ಮೀಸಲಾತಿ ನೀಡಿದ್ದರು. ಆದರೆ ಈ ಚುನಾವಣೆಯಲ್ಲೂ ಆ ಸಮುದಾಯವನ್ನು ಕಡೆಗಣಿಸಬಾರದು, ಅವರನ್ನು ವಿಶ್ವಾಸಕ್ಕೆ ತಗೊಂಡು ಹೋಗಬೇಕು ಅಂತ ಪ್ರಯತ್ನ ಮಾಡಿದ್ದೆವು. ಆದರೆ ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅಂತ ಆ ಸಮುದಾಯದವರು ನಿನ್ನೆ ಸ್ಪಷ್ಟ ಸಂದೇಶ‌ ಕೊಟ್ಟಿದ್ದಾರೆ ಎಂದು ಉತ್ತರಿಸಿದರು.

ಮುಂದಿನ ದಿನಗಳಲ್ಲಿ ಬೇರೆ ಸಮುದಾಯಗಳನ್ನು ಯಾವ ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕೋ ಅದನ್ನು ಮಾಡ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಅವರು; ಅವರು ಹಿರಿಯರು, ರಾಜಕೀಯದಲ್ಲಿ ಅವರಿಗೆ ಬಹಳ ಅನುಭವ ಇದೆ. ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೋ ಗೊತ್ತಿಲ್ಲ. ಅವರು ನಮ್ಮ ಪಕ್ಷದ ಕೋರ್ ಕಮಿಟಿ ನಾಯಕರು, ಅವರಿಗೆ ಯಾವ ಗೌರವ ಕೊಡಬೇಕೋ ಅದನ್ನು ನಾವು ಕೊಡ್ತೇವೆ ಎಂದರು.

| Reported by: Dilip
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 03T175804.923

ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
August 3, 2026 - 5:58 pm
0

Untitled design 2026 08 03T172939.975

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ

by ಶಾಲಿನಿ ಕೆ. ಡಿ
August 3, 2026 - 5:31 pm
0

Untitled design 2026 08 03T171024.002

ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ

by ಶಾಲಿನಿ ಕೆ. ಡಿ
August 3, 2026 - 5:12 pm
0

Untitled design 2026 08 03T165835.882

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ಪಾಟೀಲ್

by ಶಾಲಿನಿ ಕೆ. ಡಿ
August 3, 2026 - 4:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version