• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ: ಮುಖ್ಯ ಚುನಾವಣಾ ಆಯುಕ್ತರು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 4, 2025 - 7:01 pm
in ಎಲೆಕ್ಷನ್
0 0
0
Befunky Collage 2025 03 04t185917.920

ಪ್ರಜಾಪ್ರಭುತ್ವದ ಸಧೃಡಗೊಳಿಸಲು ಸಹಾಯವಾಗುವಂತೆ ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳು ಉದ್ಭವಿಸಿದಲ್ಲಿ ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನೆಡೆಸುವ ಮೂಲಕ ಚುನಾವಣಾ ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಕರೆ ನೀಡಿದರು.

ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಂತರ ನವದೆಹಲಿಯ ಭಾರತೀಯ ಪ್ರಜಾಪ್ರಭುತ್ವ ನಿರ್ವಹಣಾ ಸಂಸ್ಥೆ (IIIDEM) ಯಲ್ಲಿ ಇಂದು ಹಮ್ಮಿಕೊಂಡಿದ್ದ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು.

RelatedPosts

ಬಿಹಾರ ವಿಧಾನಸಭಾ ಚುನಾವಣೆ 2025: ಮತ ಎಣಿಕೆಗೆ ಕ್ಷಣಗಣನೆ

BREAKING: ಬಿಹಾರ ವಿಧಾನಸಭಾ ಚುನಾವಣೆ EXIT POLL-ಮತ್ತೆ NDA ದಿಗ್ವಿಜಯ..?

ಬಿಹಾರ ಚುನಾವಣೆ: ಮೊದಲ ಹಂತದ ಮತದಾನಕ್ಕೆ ಸಿದ್ಧತೆ; 121 ಕ್ಷೇತ್ರಗಳಲ್ಲಿ ಮತದಾನ

ಬಿಹಾರ ವಿಧಾನಸಭೆ ಚುನಾವಣೆ: ಎನ್‌ಡಿಎ ಸೀಟು ಹಂಚಿಕೆ ಅಂತಿಮ

ADVERTISEMENT
ADVERTISEMENT

ದೇಶಾದ್ಯಂತ ಸಿಇಒಗಳು, ಡಿಇಒಗಳು, ಇಆರ್‍ಒಗಳು, ಬಿಎಲ್‍ಒಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು. ಪ್ರಜಾಪ್ರತಿನಿಧಿ ಕಾಯ್ದೆ 1950 ಮತ್ತು 1951; ಮತದಾರರ ನೋಂದಣಿ ನಿಯಮಗಳು 1960 ಹಾಗೂ ಚುನಾವಣಾ ನಿಯಮಗಳು 1961 ಮತ್ತು ಕಾಲಕಾಲಕ್ಕೆ ಭಾರತ ಚುನಾವಣಾ ಆಯೋಗ ಹೊರಡಿಸಿದ ಸೂಚನೆಗಳ ಪ್ರಕಾರ ಶಾಸನಬದ್ಧವಾಗಿ ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ರಾಜಕೀಯ ಪಕ್ಷಗಳ ಮನವಿಗಳಿಗೆ ಕಾನೂನು ಚೌಕಟ್ಟಿನಲ್ಲಿ ತ್ವರಿತವಾಗಿ ಸ್ಪಂದಿಸಬೇಕು. ಎಲ್ಲಾ ಶಾಸನಬದ್ಧ ಹಂತಗಳಲ್ಲಿ ರಾಜಕೀಯ ಪಕ್ಷಗಳ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಸಂಬಂಧಪಟ್ಟ ಪ್ರಾಧಿಕಾರದಿಂದ ಸಮಸ್ಯೆಗಳನ್ನು ಪರಿಹರಿಸಬೇಕು. ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳು ಮಾರ್ಚ್ 31 ರೊಳಗೆ ತಮ್ಮ ಸಂಬಂಧಿತ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಬೇಕು ಎಂದು ಅವರು ಹೇಳಿದರು.

ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು, ಆರ್‍ಒಎಸ್, ಇಆರ್‍ಒಗಳು ಚುನಾವಣಾ ಕಾನೂನುಗಳು ಮತ್ತು ಆಯೋಗ ಕಾಲ-ಕಾಲಕ್ಕೆ ಆದೇಶಿಸುವ ಸೂಚನೆಗಳನ್ನು ಸ್ಪಷ್ಟವಾಗಿ ಅರಿತಿರಬೇಕು. ಎಲ್ಲಾ ಬಿಎಲ್‍ಒಗಳಿಗೆ ಮತದಾರರೊಂದಿಗೆ ಸೌಜನ್ಯದಿಂದ ವರ್ತಿಸಲು ತರಬೇತಿ ನೀಡಬೇಕು ಮತ್ತು ಯಾವುದೇ ಚುನಾವಣಾ ಸಿಬ್ಬಂದಿ ಅಥವಾ ಅಧಿಕಾರಿಗಳು ಭಯಮುಕ್ತ ವಾತಾವರಣದಲ್ಲಿ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಬೇಕು.

ಪ್ರತಿ ಮತಗಟ್ಟೆಯಲ್ಲಿ 800-1200 ಮತದಾರರು ಇರಬೇಕು. ಮತದಾರರ ನಿವಾಸದಿಂದ 2 ಕಿ.ಮೀ ಅಂತರದೊಳಗೆ ಮತಗಟ್ಟೆಗಳು ಇರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಗ್ರಾಮೀಣ ಮತ್ತು ಕೊಳಚೆ ನಿರ್ಮೂಲನಾ ಪ್ರದೇಶಗಳಲ್ಲಿ ಉತ್ತಮ ಕನಿಷ್ಟ ಮೂಲಭೂತ ಸೌಕರ್ಯಗಳಿರುವ ಮತಗಟ್ಟೆಗಳನ್ನು ಸ್ಥಾಪಿಸಬೇಕು. ಇದು ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಲಿದೆ.

ಆಯೋಗವು ಚುನಾವಣಾ ಪ್ರಕ್ರಿಯೆಯಲ್ಲಿ 28 ವಿಭಿನ್ನ ಪಾಲುದಾರರನ್ನು ಗುರುತಿಸಿದೆ, ಇದರಲ್ಲಿ ಸಿಇಒಗಳು, ಡಿಇಒಗಳು, ಇಆರ್‍ಒಗಳು ಗಳು, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಮತಗಟ್ಟೆ ಏಜೆಂಟ್‍ರು ಹಾಗೂ ಇತರರು ಸೇರಿದ್ದಾರೆ. ಆಯೋಗದ ನಾಲ್ಕು ಡಿಇಸಿಗಳ ಮಾರ್ಗದರ್ಶನದಲ್ಲಿ, ಮತದಾರರ ಪಟ್ಟಿ, ಚುನಾವಣೆಗಳ ನಡವಳಿಕೆ, ಮೇಲ್ವಿಚಾರಣೆ/ಜಾರಿ ಮತ್ತು ರಾಜಕೀಯ ಪಕ್ಷಗಳು/ಅಭ್ಯರ್ಥಿಗಳು ಎಂಬ ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಗುರುತಿಸಲಾದ 28 ಪಾಲುದಾರರಲ್ಲಿ ಪ್ರತಿಯೊಬ್ಬರ ಸಾಮರ್ಥ್ಯ ಬಲಪಡಿಸುವ ಗುರಿಯನ್ನು ಆಯೋಗವು ಹೊಂದಿದೆ ಎಂದರು.

ಇದೇ ಸಂದರ್ಭದಲ್ಲಿ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಸ್ಥಾಪಿತ ಕಾನೂನು ಚೌಕಟ್ಟಿನೊಳಗೆ ದೇಶದಲ್ಲಿ ಚುನಾವಣಾ ನಿರ್ವಹಣೆಯಲ್ಲಿ ಸುಧಾರಣೆಗಳಿಗೆ ದಾರಿ ಮಾಡಿಕೊಡುವ ವಿಷಯಗಳ ಕುರಿತು ಸಿಇಒಗಳೊಂದಿಗೆ ಸಂವಾದ ನಡೆಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (21)

ಜನ್ಮಸಂಖ್ಯೆ ಆಧರಿಸಿ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ನೋಡಿ ಪೂರ್ಣ ಮಾಹಿತಿ

by ಯಶಸ್ವಿನಿ ಎಂ
November 14, 2025 - 7:15 am
0

Untitled design (20)

ಇಂದು ನಿಮ್ಮ ಭವಿಷ್ಯ ಹೇಗಿದೆ..? ಈ 3 ರಾಶಿಯವರಿಗೆ ಶುಭ ಸೂಚನೆ..!

by ಯಶಸ್ವಿನಿ ಎಂ
November 14, 2025 - 6:52 am
0

Untitled design (19)

ಬಿಹಾರ ವಿಧಾನಸಭಾ ಚುನಾವಣೆ 2025: ಮತ ಎಣಿಕೆಗೆ ಕ್ಷಣಗಣನೆ

by ಯಶಸ್ವಿನಿ ಎಂ
November 14, 2025 - 6:27 am
0

Untitled design 2025 11 13T231322.086

BBK 12: ಈ ವಾರ ಕಾಕ್ರೋಚ್ ಸುಧಿ ಬಿಗ್‌ಬಾಸ್‌ ಮನೆಯಿಂದ ಹೊರ ಹೋಗ್ತಾರಾ..?

by ಶಾಲಿನಿ ಕೆ. ಡಿ
November 13, 2025 - 11:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಬಿಹಾರ ವಿಧಾನಸಭಾ ಚುನಾವಣೆ 2025: ಮತ ಎಣಿಕೆಗೆ ಕ್ಷಣಗಣನೆ
    November 14, 2025 | 0
  • Web (45)
    BREAKING: ಬಿಹಾರ ವಿಧಾನಸಭಾ ಚುನಾವಣೆ EXIT POLL-ಮತ್ತೆ NDA ದಿಗ್ವಿಜಯ..?
    November 11, 2025 | 0
  • Untitled design 2025 11 06t073513.963
    ಬಿಹಾರ ಚುನಾವಣೆ: ಮೊದಲ ಹಂತದ ಮತದಾನಕ್ಕೆ ಸಿದ್ಧತೆ; 121 ಕ್ಷೇತ್ರಗಳಲ್ಲಿ ಮತದಾನ
    November 6, 2025 | 0
  • Untitled design (63)
    ಬಿಹಾರ ವಿಧಾನಸಭೆ ಚುನಾವಣೆ: ಎನ್‌ಡಿಎ ಸೀಟು ಹಂಚಿಕೆ ಅಂತಿಮ
    October 13, 2025 | 0
  • Untitled design 2025 10 06t171204.945
    ಬಿಹಾರ ವಿಧಾನಸಭಾ ಚುನಾವಣೆ: ನವೆಂಬರ್ 6 & 11 ಮತದಾನ, ನವೆಂಬರ್ 14ಕ್ಕೆ ರಿಸಲ್ಟ್..!
    October 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version