• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭ: ಅಧಿಕಾರದ ಚುಕ್ಕಾಣಿ ಯಾರಿಗೆ?

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 4:02 pm
in ಎಲೆಕ್ಷನ್
0 0
0
Untitled design (15)

ನವದೆಹಲಿ: ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್‌ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಮತ್ತು 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.

70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 1.56 ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು 13766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 6.30 ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

RelatedPosts

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

ADVERTISEMENT
ADVERTISEMENT

ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದ್ದು, ದೆಹಲಿಯ ಮುಂದಿನ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದರ ಕುರಿತು ಅವು ಸುಳಿವು ನೀಡಲಿವೆ.
ಪ್ರಮುಖ ಅಭ್ಯರ್ಥಿಗಳು
ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಪರ್ವೇಶ್ ಶರ್ಮಾ, ಹಾಲಿ ಸಿಎಂ ಆತಿಶಿ ವಿರುದ್ದ ಬಿಜೆಪಿಯಿಂದ ರಮೇಶ ಬಿದೂರಿ ಕಾಂಗ್ರೆಸ್‌ನಿಂದ ಅಲ್ಕಾ ಲಂಬಾ ಕಣಕ್ಕೆ ಉಳಿದಿದ್ದಾರೆ. ಉಳಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್, ಸೋಮನಾಥ್ ಭಾರ್ತಿ, ಮೊದಲಾದ ವರು ಕಣದಲ್ಲಿದ್ದಾರೆ.

ದೇಶದಲ್ಲೇ ಮೊದಲ ಬಾರಿಗೆ ಉಚಿತ ವಿದ್ಯುತ್, ಉಚಿತ ಕುಡಿ ಯುವ ನೀರು ಯೋಜನೆ ಘೋಷಿಸಿ ಇತರ ಪಕ್ಷಗಳಿಗೆ ದಾರಿ ತೋರಿಸಿದ್ದ ಆಮ್‌ ಆದ್ಮಿ ಪಕ್ಷ ಈ ವರ್ಷದ ಹಳೆಯ ಗ್ಯಾರಂಟಿ ಜೊತೆಗೆ ಇನ್ನಷ್ಟು ಉಚಿತಗಳ ಘೋಷಣೆ ಮಾಡಿದೆ. ಹೀಗಾಗಿ ಅನ್ನ ದಾರಿ ಇಲ್ಲದೇ ಮತ್ತು ಕಾಂಗ್ರೆಸ್ ಕೂಡಾ ನಾನಾ ರೀತಿಯ ಗ್ಯಾರಂಟಿ ಘೋಷಿಸಿವೆ. ಬಹುತೇಕ ಮೂರೂ ಪಕ್ಷಗಳು ಕರ್ನಾ ಟಕ ಮಾದರಿ ಗೃಹಲಕ್ಷ್ಮೀ, ಉಚಿತ ವಿದ್ಯುತ್, ಉಚಿತ ನೀರು, ನಿರುದ್ಯೋಗಿಗಳಿಗೆ ಭತ್ಯೆ, ಉಚಿತ ಬಸ್‌ ಪ್ರಯಾಣದ ಭರವಸೆ ನೀಡಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (46)
    ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ
    May 3, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
  • BeFunky collage (3)
    BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ EXIT POLL ಭವಿಷ್ಯ ಏನು?
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version