• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿಶೇಷ

ಒಡಿಶಾದ ಜ್ಯೋತಿರ್ಮಯಿ ನಾಯಕ್‌ಗೆ ಇಂಡಿಯನ್ ಐಡಲ್ 16 ಕಿರೀಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 5:13 pm
in ವಿಶೇಷ
0 0
0
Untitled design 2026 07 27T171243.302

ಮುಂಬೈ (ಜುಲೈ . 27) : ದೇಶದ  ಜನಪ್ರಿಯ ಗಾಯನ ರಿಯಾಲಿಟಿ ಶೋ  ಗಳಲ್ಲಿ  ಒಂದಾದ ಇಂಡಿಯನ್ ಐಡಲ್ ಸೀಸನ್ 16 ಇದೀಗ ಫಿನಾಲೆ ತಲುಪಿದೆ. ಈ ಸೀಸನ್‌ನಲ್ಲಿ ಒಡಿಶಾದ ಪ್ರತಿಭಾವಂತ ಗಾಯಕಿ ಜ್ಯೋತಿರ್ಮಯಿ ನಾಯಕ್ ವಿಜೇತೆಯಾಗಿದ್ದು, ಪ್ರತಿಷ್ಠಿತ ಟ್ರೋಫಿಯ ಜೊತೆಗೆ ₹20 ಲಕ್ಷ ನಗದು ಬಹುಮಾನ ತಮ್ಮದಾಗಿಸಿಕೊಂಡರು.

ಇಡೀ ಸ್ಪರ್ಧೆಯುದ್ದಕ್ಕೂ ಜ್ಯೋತಿರ್ಮಯಿ ತಮ್ಮ ಸುಮಧುರ ಗಾಯನ ಮತ್ತು ವಿಭಿನ್ನ ಶೈಲಿಯ ಪ್ರದರ್ಶನಗಳ ಮೂಲಕ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮನಗೆದ್ದಿದ್ದರು. ಫಿನಾಲೆಯಲ್ಲಿ ಅಂಶಿಕಾ ಚೋಂಕರ್, ಮನರಾಜ್ ವೀರ್ ಸಿಂಗ್, ಸುಹೈಲ್ ಸೂಫಿ, ತನಿಷ್ಕ್ ಶುಕ್ಲಾ ಹಾಗೂ ಮೈಸ್ಕೆಮ್ ಬೋಸು ಸೇರಿದಂತೆ ಹಲವು ಪ್ರತಿಭಾವಂತ ಸ್ಪರ್ಧಿಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದರು. ಅಂತಿಮವಾಗಿ ಜ್ಯೋತಿರ್ಮಯಿ ವಿಜಯದ ಕಿರೀಟ ಧರಿಸಿದರು. ಅಂಶಿಕಾ ಚೋಂಕರ್ ಮತ್ತು ಸುಹೈಲ್ ಸೂಫಿ ಅವರಿಗೆ ತಲಾ ₹3 ಲಕ್ಷ ನಗದು ಬಹುಮಾನ ನೀಡಲಾಯಿತು.

RelatedPosts

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?

ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  

ADVERTISEMENT
ADVERTISEMENT

ವಿಜಯದ ಬಳಿಕ ಮಾತನಾಡಿದ ಜ್ಯೋತಿರ್ಮಯಿ, ಇಂಡಿಯನ್ ಐಡಲ್ ಗೆಲ್ಲುವುದು ತಮ್ಮ ಜೀವನದ ಅತ್ಯಂತ ದೊಡ್ಡ ಕನಸು ನನಸಾದ ಕ್ಷಣ ಎಂದು ಭಾವುಕರಾದರು. ಈ ಯಶಸ್ಸಿಗೆ ತಮ್ಮ ಕುಟುಂಬ, ಸ್ನೇಹಿತರು, ಅಭಿಮಾನಿಗಳು, ತೀರ್ಪುಗಾರರು ಹಾಗೂ ಸೋನಿ ಎಂಟರ್‌ಟೈನ್‌ಮೆಂಟ್ ಟೆಲಿವಿಷನ್ ತಂಡದ ಬೆಂಬಲವೇ ಕಾರಣ ಎಂದು ಅವರು ಕೃತಜ್ಞತೆ ಸಲ್ಲಿಸಿದರು. ಮುಂದೆಯೂ ಉತ್ತಮ ಸಂಗೀತದ ಮೂಲಕ ಜನರ ಮನಸ್ಸು ಗೆಲ್ಲುವ ಗುರಿಯಿದೆ ಎಂದು ತಿಳಿಸಿದರು.

ಒಡಿಶಾದ ಕೆಐಐಟಿ (KIIT) ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿನಿಯಾಗಿರುವ ಜ್ಯೋತಿರ್ಮಯಿ, ಇಂಡಿಯನ್ ಐಡಲ್ ಪ್ರಶಸ್ತಿ ಗೆದ್ದ  ಮೊದಲ ಒಡಿಷಾ ಗಾಯಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆಗೆ KIIT ಮತ್ತು KIMS ಸಂಸ್ಥಾಪಕ ಅಚ್ಯುತ ಸಮಂತ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (66)
    ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ
    August 16, 2026 | 0
  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Karnataka Rain Deficit
    ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?
    June 24, 2026 | 0
  • 123345
    ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  
    June 24, 2026 | 0
  • WhatsApp Image 2026 06 22 at 4.41.48 PM
    ಬೆಲೆ ಸಿಗದೆ ರಸ್ತೆಗೆ ಮಾವಿನ ಹಣ್ಣು ಸುರಿಯುತ್ತಾನೆ ರೈತ..ಅಂಗಡಿಯಲ್ಲಿ ಮಾತ್ರ ವಿಪರೀತ ರೇಟು..! ಹೀಗೇಕೆ..?
    June 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version