• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್ ಬಾಸ್ ಕನ್ನಡ 12: ಮಿಡ್‌ ವೀಕ್‌ ಎಲಿಮಿನೇಷನ್‌ನಲ್ಲಿ ಧೃವಂತ್‌ ಔಟ್‌

admin by admin
January 14, 2026 - 11:25 pm
in Flash News, ಬಿಗ್ ಬಾಸ್
0 0
0
Untitled design 2026 01 14T231627.212

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಟಾಪ್ 6 ಸ್ಪರ್ಧಿಗಳ ಆಯ್ಕೆಗಾಗಿ ನಡೆಯುತ್ತಿದ್ದ ತೀವ್ರ ಪೈಪೋಟಿಯ ನಡುವೆ, ಅನಿರೀಕ್ಷಿತವಾಗಿ ನಡೆದ ಮಿಡ್-ವೀಕ್ ಎಲಿಮಿನೇಷನ್‌ನಲ್ಲಿ ಸ್ಪರ್ಧಿ ಎನಿಸಿಕೊಂಡಿದ್ದ ಧ್ರುವಂತ್ ಮನೆಯಿಂದ ಹೊರಬಿದ್ದಿದ್ದಾರೆ. ಕಿಚ್ಚ ಸುದೀಪ್ ಅವರಿಂದ ಇಡೀ ಸೀಸನ್‌ಗೆ ಚಪ್ಪಾಳೆ ಪಡೆದ ಕೆಲವೇ ದಿನಗಳಲ್ಲಿ ಧ್ರುವಂತ್ ನಿರ್ಗಮಿಸಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮತ್ತು ಚರ್ಚೆಗೆ ಕಾರಣವಾಗಿದೆ.

ಕಿಚ್ಚನ ಚಪ್ಪಾಳೆ ವಿವಾದ

ಈ ಸೀಸನ್‌ನಲ್ಲಿ ಧ್ರುವಂತ್ ನೀಡಿದ ಮನರಂಜನೆಯನ್ನು ಮೆಚ್ಚಿ ಕಿಚ್ಚ ಸುದೀಪ್ ಅವರು ಇಡೀ ಸೀಸನ್‌ನ ಚಪ್ಪಾಳೆಯನ್ನು ಅವರಿಗೆ ನೀಡಿದ್ದರು. ಆದರೆ, ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಅರ್ಹತೆ ಇಲ್ಲದಿದ್ದರೂ ಧ್ರುವಂತ್‌ಗೆ ಚಪ್ಪಾಳೆ ನೀಡಲಾಗಿದೆ, ಈ ಗೌರವ ಗಿಲ್ಲಿ ನಟನಿಗೆ ಸಿಗಬೇಕಿತ್ತು ಎಂದು ಅನೇಕ ವೀಕ್ಷಕರು ಅಭಿಪ್ರಾಯಪಟ್ಟಿದ್ದರು. ಚಪ್ಪಾಳೆ ಸಿಕ್ಕ ಬೆನ್ನಲ್ಲೇ ಧ್ರುವಂತ್ ಎಲಿಮಿನೇಟ್ ಆಗಿರುವುದು ಈಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

RelatedPosts

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್

ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್

ADVERTISEMENT
ADVERTISEMENT
ಒನ್ ಮ್ಯಾನ್ ಆರ್ಮಿ ಮತ್ತು ಟ್ರೋಲ್

ಧ್ರುವಂತ್ ಬಿಗ್ ಬಾಸ್ ಮನೆಯೊಳಗೆ ತಮ್ಮದೇ ಆದ ಭ್ರಮೆಯಲ್ಲಿ ಬದುಕುತ್ತಿದ್ದಾರೆ ಎಂದು ಸಹ-ಸ್ಪರ್ಧಿ ರಾಶಿಕಾ ಹೇಳಿದ್ದರು.ಕ್ಯಾಮೆರಾ ಮುಂದೆ ನಿಂತು, ನಾನು ಒನ್ ಮ್ಯಾನ್ ಆರ್ಮಿಯಾಗಿ ಆಡಿದ್ದೇನೆ, ಎಲ್ಲರನ್ನೂ ಆಚೆ ಕಳುಹಿಸಿ ಈಗ ನಾನೊಬ್ಬನೇ ಇದ್ದೇನೆ ಎಂದು ಅವರು ಹೇಳಿಕೊಂಡಿದ್ದು ಭಾರಿ ಟ್ರೋಲ್‌ಗೆ ಕಾರ್ನವಾಗಿತ್ತು ಈ ಹೇಳಿಕೆ. ಅವರ ಅತಿಯಾದ ಆತ್ಮವಿಶ್ವಾಸ ಮತ್ತು ಕೆಲವೊಮ್ಮೆ ವ್ಯಕ್ತಪಡಿಸುತ್ತಿದ್ದ ಅಹಂಕಾರದ ಮಾತುಗಳೇ ಅವರ ಎಲಿಮಿನೇಷನ್‌ಗೆ ಕಾರಣವಾಗಿರಬಹುದು ಎಂದು ಕೇಳಿಬರುತ್ತಿವೆ.

ಅರ್ಹತೆಯ ಬಗ್ಗೆ ಚರ್ಚೆ:

ಧ್ರುವಂತ್ ನಿರ್ಗಮನದ ನಂತರ ಕಲರ್ಸ್ ಕನ್ನಡ ವಾಹಿನಿಯ ಪೇಜ್‌ನಲ್ಲಿ ಕಾಮೆಂಟ್‌ಗಳ ಸುರಿಮಳೆಯೇ ಆಗುತ್ತಿದೆ. ಕಾವ್ಯ ಶೈವ ಅವರಿಗಿಂತ ಧ್ರುವಂತ್ ಉತ್ತಮವಾಗಿ ಆಡುತ್ತಿದ್ದರು, ಅವರನ್ನು ಉಳಿಸಿಕೊಳ್ಳಬೇಕಿತ್ತು ಎಂದು ಕೆಲವರು ವಾದಿಸಿದರೆ, ಇನ್ನು ಕೆಲವರು ಚಪ್ಪಾಳೆ ಪಡೆದವರು ಮನೆಯಿಂದ ಹೊರಬರುವುದು ಬಿಗ್ ಬಾಸ್ ಇತಿಹಾಸದಲ್ಲೇ ವಿಚಿತ್ರ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಅಶ್ವಿನಿ ಗೌಡ, ಗಿಲ್ಲಿ ನಟ, ರಘು, ರಕ್ಷಿತಾ ಶೆಟ್ಟಿ ಮತ್ತು ಕಾವ್ಯ ಶೈವ ನಡುವೆ ನಡೆದ ಈ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಧ್ರುವಂತ್ ಸೋಲೊಪ್ಪಿಕೊಂಡಿದ್ದಾರೆ. ಧನುಷ್ ಗೌಡ ಈಗಾಗಲೇ ಟಾಪ್ 6 ಸ್ಥಾನ ಭದ್ರಪಡಿಸಿಕೊಂಡಿದ್ದು, ಉಳಿದವರಲ್ಲಿ ಯಾರು ಫಿನಾಲೆ ಹಂತಕ್ಕೆ ಹೋಗುತ್ತಾರೆ ಎಂಬ ಕುತೂಹಲ ಹೆಚ್ಚಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172131.645
    ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್
    June 16, 2026 | 0
  • Untitled design 2026 06 16T165403.680
    ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್
    June 16, 2026 | 0
  • Untitled design 2026 06 16T162109.022
    ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್
    June 16, 2026 | 0
  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version