• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್ ಬಾಸ್ ಫಿನಾಲೆಯಲ್ಲಿ ಮಹಾ ಟ್ವಿಸ್ಟ್: ಶನಿವಾರ ಕಿಚ್ಚ ಸುದೀಪ್ ಗೈರು ! ಯಾಕೆ ಗೊತ್ತಾ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 17, 2026 - 7:59 am
in Flash News, ಬಿಗ್ ಬಾಸ್
0 0
0
Untitled design 2026 01 17T075748.700

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 (BBK 12) ಈಗ ಅಂತಿಮ ಘಟ್ಟ ತಲುಪಿದೆ. ಇಡೀ ಕರ್ನಾಟಕವೇ ಬಿಗ್‌ಬಾಸ್‌ ಟ್ರೋಫಿ ಯಾರಿಗೆ ಸಿಗಲಿದೆ ಎಂದು ಕಾದು ಕುಳಿತಿದ್ದಾರೆ ಆದರೆ ಬಿಗ್‌ಬಾಸ್‌ ಪ್ರಸಾರದ ವೇಳಾಪಟ್ಟಿಯಲ್ಲಿನ ದಿಢೀರ್ ಬದಲಾವಣೆ ಅಭಿಮಾನಿಗಳಲ್ಲಿ ತೀವ್ರ ಬೇಸರ ಮತ್ತು ಚರ್ಚೆಗೆ ಕಾರಣವಾಗಿದೆ. ಈ ಬಾರಿ ಇತಿಹಾಸದಲ್ಲೇ ಮೊದಲ ಬಾರಿಗೆ ಫಿನಾಲೆ ಎರಡು ದಿನಗಳ ಬದಲು ಕೇವಲ ಒಂದು ದಿನ ನಡೆಯುವ ಮುನ್ಸೂಚನೆ ಸಿಕ್ಕಿದೆ.

ಫಿನಾಲೆ ವಿಳಂಬಕ್ಕೆ ಅಸಲಿ ಕಾರಣವೇನು?

ಸಾಮಾನ್ಯವಾಗಿ ಬಿಗ್ ಬಾಸ್ ಫಿನಾಲೆ ಶನಿವಾರ ಮತ್ತು ಭಾನುವಾರ ಅದ್ಧೂರಿಯಾಗಿ ನಡೆಯುತ್ತಿತ್ತು. ಆದರೆ, ಇಂದಿನ (ಜನವರಿ 17) ಸಂಚಿಕೆಗೆ ಕಿಚ್ಚ ಸುದೀಪ್ ಲಭ್ಯವಿಲ್ಲದ ಕಾರಣ ಫಿನಾಲೆ ಕೇವಲ ಭಾನುವಾರ ಮಾತ್ರ ನಡೆಯಲಿದೆ. ಇದಕ್ಕೆ ಮುಖ್ಯ ಕಾರಣ ಸುದೀಪ್ ಅವರು ಸಿಸಿಎಲ್ (Celebrity Cricket League) ಪಂದ್ಯಾವಳಿಯಲ್ಲಿ ಬ್ಯುಸಿ ಇರುವುದು.

RelatedPosts

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ

ಸರ‍್ಸೇ ನಿನ್ನ ಸೆರಗಾ ಸರ್ಸೇ ಎಂದ ಬಾಲಿವುಡ್ ದಿವಾ ನೋರಾ ಫತೇಹಿ

ADVERTISEMENT
ADVERTISEMENT

ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡವು ಪಂಜಾಬ್ ದೆ ಶೇರ್ ವಿರುದ್ಧ ಗೆಲುವು ಪಡೆದಿದೆ. ಜನವರಿ 16ರಂದು ತಡರಾತ್ರಿಯವರೆಗೆ ಪಂದ್ಯ ನಡೆದಿದ್ದರಿಂದ, ರಾತ್ರೋರಾತ್ರಿ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಮರಳಿ, ಬೆಳಗ್ಗೆ ಬಿಗ್‌ಬಾಸ್‌ ನಡೆಸಿಕೊಡಿ ಎಂದರೆ ಅದು ಅಸಾಧ್ಯವಾದ ಮಾತು. ಹೀಗಾಗಿ, ಒಂದು ದಿನ ಬಿಡುವು ಪಡೆದು ಸುದೀಪ್ ಬಿಗ್ ಬಾಸ್ 12 ಫಿನಾಲೆ ನಡೆಸಿಕೊಡುತ್ತಿದ್ದಾರೆ.

ಇಂದಿನ ಸಂಚಿಕೆಯ ವಿಶೇಷತೆ

ಶನಿವಾರ ಫಿನಾಲೆ ಇಲ್ಲದಿದ್ದರೂ ಬಿಗ್ ಬಾಸ್ ಪ್ರೇಕ್ಷಕರಿಗೆ ನಿರಾಸೆ ಮಾಡದಿರಲು ವಾಹಿನಿ ನಿರ್ಧರಿಸಿದೆ. ಮೂಲಗಳ ಪ್ರಕಾರ, ಇಂದು ಸಾಮಾನ್ಯ ಎಪಿಸೋಡ್‌ಗಿಂತ ಸ್ವಲ್ಪ ಭಿನ್ನವಾಗಿರುವ ಸಂಚಿಕೆ ಪ್ರಸಾರವಾಗಲಿದೆ. ಮನೆಯೊಳಗಿನ ಸ್ಪರ್ಧಿಗಳ ಭಾವನಾತ್ಮಕ ಕ್ಷಣಗಳು, ವಿಶೇಷ ನೃತ್ಯ ಪ್ರದರ್ಶನಗಳು ಮತ್ತು ಬಿಗ್ ಬಾಸ್ ಮನೆಯ ಹಿಂದಿನ ಸೀಸನ್‌ಗಳ ಸ್ಪರ್ಧಿಗಳ ಭೇಟಿಯನ್ನು ಪ್ರೇಕ್ಷಕರು ನಿರೀಕ್ಷಿಸಬಹುದು.

ಫಿನಾಲೆ ಸಂಚಿಕೆಯು ಭಾನುವಾರ (ಜನವರಿ 18) ಸಂಜೆ 6 ಗಂಟೆಗೆ ಆರಂಭವಾಗಲಿದೆ. ಈ ಬಾರಿ ವೋಟಿಂಗ್ ಪ್ರಕ್ರಿಯೆಯಲ್ಲೂ ಬದಲಾವಣೆ ಮಾಡಲಾಗಿದ್ದು, ಭಾನುವಾರ ಬೆಳಿಗ್ಗೆ 10 ಗಂಟೆಯವರೆಗೂ ವೋಟ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮನೆಯಲ್ಲಿರುವ ಅಂತಿಮ 6 ಸ್ಪರ್ಧಿಗಳ ಪೈಕಿ ನಾಲ್ವರು ಭಾನುವಾರವೇ ಮನೆಯಿಂದ ಹೊರಬರಲಿದ್ದಾರೆ. ಕೊನೆಯ ಇಬ್ಬರು ಸ್ಪರ್ಧಿಗಳ ಪೈಕಿ ವಿನ್ನರ್ ಯಾರು ಎಂಬ ಕುತೂಹಲಕ್ಕೆ ಕಿಚ್ಚ ಸುದೀಪ್ ಅವರು ಭಾನುವಾರ ರಾತ್ರಿ ತಿಳಿಸುತ್ತಾರೆ.

ಬಿಗ್ ಬಾಸ್ ಇತಿಹಾಸದಲ್ಲೇ ಕಿಚ್ಚ ಸುದೀಪ್ ಅವರು ಫಿನಾಲೆಯನ್ನು ಮಿಸ್ ಮಾಡಿಕೊಂಡ ಉದಾಹರಣೆ ಇಲ್ಲ. ಇದು ಕೇವಲ ಒಂದು ದಿನದ ವಿಳಂಬವಾದರೂ, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಫಿನಾಲೆ ಎರಡು ದಿನ ಬೇಕಿತ್ತು ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

Untitled design 2026 03 15T180655.271

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

by ಶಾಲಿನಿ ಕೆ. ಡಿ
March 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
  • Untitled design 2026 03 15T182959.113
    ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ
    March 15, 2026 | 0
  • Untitled design 2026 03 15T175150.011
    ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ
    March 15, 2026 | 0
  • Untitled design 2026 03 15T171412.889
    ಸರ‍್ಸೇ ನಿನ್ನ ಸೆರಗಾ ಸರ್ಸೇ ಎಂದ ಬಾಲಿವುಡ್ ದಿವಾ ನೋರಾ ಫತೇಹಿ
    March 15, 2026 | 0
  • Untitled design 2026 03 15T170953.085
    ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ಗೆ ದಿನಾಂಕ ಫಿಕ್ಸ್: ಏ. 9ರಂದು ಮತದಾನ, ಮೇ 4ಕ್ಕೆ ಫಲಿತಾಂಶ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version