• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಬಿಗ್ ಬಾಸ್’ ಮನೆ ಬೀಗ ತೆಗೆದ ಜಿಲ್ಲಾಡಳಿತ: ದೊಡ್ಮನೆಗೆ ಎಲ್ಲಾ ಸ್ಪರ್ಧಿಗಳು ಶಿಫ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 9, 2025 - 7:12 am
in Flash News, ಬಿಗ್ ಬಾಸ್
0 0
0
Untitled design 2025 10 09t070902.669

ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಸೀಸನ್ 12ರಲ್ಲಿ ಅನಿರೀಕ್ಷಿತ ಟ್ವಿಸ್ಟ್ ಸಿಕ್ಕಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಶೋಗೆ ಪರಿಸರ ಉಲ್ಲಂಘನೆಯ ಆರೋಪದಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಬೀಗ ಹಾಕಿತ್ತು. ಆದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಜಿಲ್ಲಾಡಳಿತ ಮಧ್ಯರಾತ್ರಿ ಬೀಗ ತೆಗೆದು ಸ್ಪರ್ಧಿಗಳನ್ನು ಮರಳಿ ಮನೆಗೆ ಶಿಫ್ಟ್ ಮಾಡಿದೆ.

ಅಕ್ಟೋಬರ್ 7ರಂದು ಕೆಎಸ್‌ಪಿಸಿಬಿ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಗೆ (ವೆಲ್ಸ್ ಸ್ಟುಡಿಯೋಸ್ ಎಂದೂ ಕರೆಯಲಾಗುತ್ತದೆ) ದಾಳಿ ನಡೆಸಿ ಬೀಗ ಹಾಕಿದ್ದರು. ನೀರು ಮತ್ತು ವಾಯು ಮಾಲಿನ್ಯ ನಿಯಂತ್ರಣ ಕಾಯಿದೆಗಳ ಅಡಿಯಲ್ಲಿ ಅಗತ್ಯ ಅನುಮತಿಗಳನ್ನು ಪಡೆಯದೇ ಸ್ಟುಡಿಯೋ ಕಾರ್ಯನಿರ್ವಹಿಸುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದರಿಂದಾಗಿ ಶೋನ ಸ್ಪರ್ಧಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣ ಹೊರಕಳುಹಿಸಲಾಯಿತು. ಸ್ಪರ್ಧಿಗಳನ್ನು ಹತ್ತಿರದ ರೆಸಾರ್ಟ್‌ಗೆ ಸ್ಥಳಾಂತರಿಸಲಾಯಿತು. ಆದರೆ, ಈ ಘಟನೆಯಿಂದ ಪ್ರಸಾರದಲ್ಲಿ ಅಡಚಣೆಯುಂಟಾಗಿ, ಮಂಗಳವಾರ ಕೇವಲ ಸಣ್ಣ ಎಪಿಸೋಡ್ ಪ್ರಸಾರವಾಗಿತ್ತು.

RelatedPosts

ಟಿಎಂಸಿ ಭದ್ರಕೋಟೆ ಭೇದಿಸಿದ ಬಿಜೆಪಿ: ಮಮತಾ 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು

ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು

ಸೋಲಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಪಿಣರಾಯಿ ವಿಜಯನ್ ರಾಜೀನಾಮೆ

ತಮಿಳುನಾಡು ವಿಧಾನಸಭಾ ಚುನಾವಣೆ: ವಿಜಯ್‌‌ಗೆ ಕರೆ ಮಾಡಿ ಅಭಿನಂದಿಸಿದ ರಾಹುಲ್ ಗಾಂಧಿ

ADVERTISEMENT
ADVERTISEMENT

ಈ ಘಟನೆ ರಾಜಕೀಯ ವಿವಾದಕ್ಕೂ ಕಾರಣವಾಯಿತು. ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಅವರ ‘ನಟ್ ಅಂಡ್ ಬೋಲ್ಟ್’ ಹೇಳಿಕೆಯನ್ನು ಗೇಲಿ ಮಾಡಿದ್ದರು. “ಬಿಗ್ ಬಾಸ್ ಸ್ಟುಡಿಯೋಗೆ ಬೀಗ ಹಾಕಿ ನಟ್ ಬೋಲ್ಟ್ ಟೈಟ್ ಮಾಡಿದ್ದಾರೆ” ಎಂದು ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಎಸ್, “ಕುಮಾರಸ್ವಾಮಿ ಅವರಿಗೆ ನನ್ನ ಹೆಸರು ಉಚ್ಚರಿಸದೇ ನಿದ್ದೆ ಬರಲ್ಲ, ಶಾಂತಿ ಸಿಗಲ್ಲ” ಎಂದು ತಿರುಗೇಟು ನೀಡಿದ್ದರು.

ಆದರೆ, ಡಿಕೆ ಶಿವಕುಮಾರ್‌ ಅವರು ಸ್ಟುಡಿಯೋಗೆ ಬೆಂಬಲ ನೀಡಿ, “ಉದ್ಯೋಗ ಸೃಷ್ಟಿ ಮುಖ್ಯ. ಸ್ಟುಡಿಯೋಗೆ ತಪ್ಪುಗಳನ್ನು ಸರಿಪಡಿಸಲು ಅವಕಾಶ ನೀಡಬೇಕು. ಬಿಗ್ ಬಾಸ್ ಮಾತ್ರವಲ್ಲ, ಎಲ್ಲಾ ಮನರಂಜನಾ ಕಾರ್ಯಕ್ರಮಗಳು ಮುಂದುವರಿಯಬೇಕು” ಎಂದು ಹೇಳಿದ್ದರು. ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ಡಿಸಿ ಯಶವಂತ ಗುರುಕರ್ ಅವರೊಂದಿಗೆ ಮಾತನಾಡಿ, ಸಮಸ್ಯೆಗಳನ್ನು ಬಗೆಹರಿಸಲು ಒಂದು ಬಾರಿಯ ಅವಕಾಶ ನೀಡುವಂತೆ ಸೂಚಿಸಿದ್ದರು.

ಅಕ್ಟೋಬರ್ 9ರ ಮಧ್ಯರಾತ್ರಿ 2:42ರ ಸುಮಾರಿಗೆ ಈ ಸೂಚನೆ ಜಾರಿಯಾಯಿತು. ಜಿಲ್ಲಾಧಿಕಾರಿ ಯಶವಂತ ಗುರುಕರ್ ಮತ್ತು ಬೆಂಗಳೂರು ದಕ್ಷಿಣ ಎಸ್‌ಪಿ ಶ್ರೀನಿವಾಸ ಗೌಡ ಅವರ ಸಮ್ಮುಖದಲ್ಲಿ ಜಾಲಿವುಡ್ ಸ್ಟುಡಿಯೋದ ಗೇಟ್ ಸಿ ಮಾತ್ರ ತೆರೆಯಲಾಯಿತು. ಎರಡು ದಿನಗಳಿಂದ ಬಂದ್ ಆಗಿದ್ದ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳು ಮರಳಿ ಪ್ರವೇಶಿಸಿದರು. “ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಗೇಟ್ ಓಪನ್ ಮಾಡಲಾಗಿದೆ. ಕೇವಲ ಬಿಗ್ ಬಾಸ್ ಕೆಲಸಗಳಿಗೆ ಮಾತ್ರ ಅವಕಾಶ. ಸ್ಟುಡಿಯೋದಲ್ಲಿ ಇತರ ಚಟುವಟಿಕೆಗಳಿಗೆ ಅನುಮತಿ ಇಲ್ಲ” ಎಂದು ಡಿಸಿ ಯಶವಂತ ಗುರುಕರ್ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 04T232141.137

ಟಿಎಂಸಿ ಭದ್ರಕೋಟೆ ಭೇದಿಸಿದ ಬಿಜೆಪಿ: ಮಮತಾ 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು

by ಶಾಲಿನಿ ಕೆ. ಡಿ
May 4, 2026 - 11:24 pm
0

Untitled design 2026 05 04T230359.369

ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು

by ಶಾಲಿನಿ ಕೆ. ಡಿ
May 4, 2026 - 11:04 pm
0

Untitled design 2026 05 04T224306.328

ಲವ್ ಸೀಸನ್ಸ್ ಚಿತ್ರದ ಮಳೆಯಾಗೋ ಮೊದಲೇ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ!

by ಶಾಲಿನಿ ಕೆ. ಡಿ
May 4, 2026 - 10:44 pm
0

Untitled design 2026 05 04T222423.380

ಸೋಲಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಪಿಣರಾಯಿ ವಿಜಯನ್ ರಾಜೀನಾಮೆ

by ಶಾಲಿನಿ ಕೆ. ಡಿ
May 4, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 04T232141.137
    ಟಿಎಂಸಿ ಭದ್ರಕೋಟೆ ಭೇದಿಸಿದ ಬಿಜೆಪಿ: ಮಮತಾ 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು
    May 4, 2026 | 0
  • Untitled design 2026 05 04T230359.369
    ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು
    May 4, 2026 | 0
  • Untitled design 2026 05 04T222423.380
    ಸೋಲಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಪಿಣರಾಯಿ ವಿಜಯನ್ ರಾಜೀನಾಮೆ
    May 4, 2026 | 0
  • Untitled design 2026 05 04T221113.635
    ತಮಿಳುನಾಡು ವಿಧಾನಸಭಾ ಚುನಾವಣೆ: ವಿಜಯ್‌‌ಗೆ ಕರೆ ಮಾಡಿ ಅಭಿನಂದಿಸಿದ ರಾಹುಲ್ ಗಾಂಧಿ
    May 4, 2026 | 0
  • Untitled design 2026 05 04T212654.367
    ಎಸ್.ಕೆ ಸುನೀಲ್ ಕುಮಾರ್ ನಿರ್ದೇಶನದ “ಮಕ್ಕಳ ಸೈನ್ಯೆ” ಚಿತ್ರ ಮೇ 22 ರಂದು ತೆರೆಗೆ
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version