• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾಲಿವುಡ್ ಸ್ಟುಡಿಯೋ ಮುಂದೆ ಜನಸಾಗರ: ಪುಂಡರಿಗೆ ಲಘು ಲಾಠಿ ಚಾರ್ಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 8:06 pm
in Flash News, ಬಿಗ್ ಬಾಸ್
0 0
0
Untitled design 2026 01 18T195824.813

ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ಹಿನ್ನೆಲೆಯಲ್ಲಿ ಬೆಂಗಳೂರಿನ ಜಾಲಿವುಡ್ ಸ್ಟುಡಿಯೋ ಮುಂಭಾಗ ಅಪಾರ ಜನಸಾಗರ ಹರಿದು ಬಂದಿದೆ. ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಬೆಂಬಲಿಸಲು ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದು, ಪರಿಸ್ಥಿತಿ ನಿಯಂತ್ರಣವೇ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಭಾರೀ ಭದ್ರತೆ ಕೈಗೊಂಡಿದ್ದರೂ ಕೆಲ ಸಂದರ್ಭಗಳಲ್ಲಿ ಪರಿಸ್ಥಿತಿ ಕೈಮೀರಿ, ಲಘು ಲಾಠಿ ಚಾರ್ಜ್ ನಡೆಸಬೇಕಾದ ಪರಿಸ್ಥಿತಿ ಎದುರಾಯಿತು.

ಈ ಬಾರಿ ಬಿಗ್ ಬಾಸ್‌ಗೆ ದೊರೆತಿರುವ ಕ್ರೇಜ್ ಹಿಂದೆಂದೂ ಕಂಡಿರಲಿಲ್ಲ. ಫಿನಾಲೆ ದಿನವೇ ಬೆಳಿಗ್ಗೆಯಿಂದಲೇ ಜಾಲಿವುಡ್ ಸ್ಟುಡಿಯೋ ಸುತ್ತಮುತ್ತ ಜನರು ಗುಂಪುಗೂಡಲಾರಂಭಿಸಿದರು. ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳು ಆಗಮಿಸಿದ್ದು, ರಸ್ತೆಗಳಲ್ಲಿ ಸಂಚಾರಕ್ಕೂ ಅಡ್ಡಿ ಉಂಟಾಯಿತು. ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದರು. ಆದರೂ ಅಭಿಮಾನಿಗಳ ಗದ್ದಲವನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ಕಷ್ಟವಾಯಿತು.

RelatedPosts

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ADVERTISEMENT
ADVERTISEMENT

ಕೆಲ ಅಭಿಮಾನಿಗಳು ಜಾಲಿವುಡ್ ಸ್ಟುಡಿಯೋ ಗೇಟ್ ಬಳಿ ತಳ್ಳಾಟ-ಒತ್ತಾಟ ನಡೆದಿದ್ದು, ಭದ್ರತಾ ಸಿಬ್ಬಂದಿಯೊಂದಿಗೆ ವಾಗ್ವಾದವೂ ನಡೆದಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುವ ಸಾಧ್ಯತೆ ಕಂಡ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ಶಿಸ್ತು ಕಾಪಾಡುವಂತೆ ಪೊಲೀಸರು ಪದೇಪದೆ ಎಚ್ಚರಿಕೆ ನೀಡಿದರು.

ಇನ್ನೊಂದೆಡೆ, ರಸ್ತೆಗಳಲ್ಲಿ ಬೈಕ್‌ಗಳನ್ನು ತಂದು ಕರ್ಕಶ ಹಾರ್ನ್, ಬುಲೆಟ್ ಸೌಂಡ್ ಮಾಡುತ್ತಿದ್ದ ಪುಂಡರ ವಿರುದ್ಧವೂ ಪೊಲೀಸರು ಕಠಿಣ ಕ್ರಮ ಕೈಗೊಂಡರು. ಅನವಶ್ಯಕವಾಗಿ ಗದ್ದಲ ಸೃಷ್ಟಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬೈಕ್ ಸವಾರರಿಗೆ ಲಾಠಿ ಏಟು ಬಿದ್ದಿತ್ತು.. ಕೆಲ ಹೊತ್ತು ಜಾಲಿವುಡ್ ಸುತ್ತಮುತ್ತ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

ಫಿನಾಲೆ ಸಂಭ್ರಮದ ಭಾಗವಾಗಿ ಸ್ಪರ್ಧಿಗಳ ಕಟೌಟ್‌ಗಳು, ಪೋಸ್ಟರ್‌ಗಳು, ಬ್ಯಾನರ್‌ಗಳಿಂದ ಜಾಲಿವುಡ್ ಸುತ್ತಮುತ್ತ ತುಂಬಿತ್ತು. ವಿಶೇಷವಾಗಿ ಗಿಲ್ಲಿ ನಟ ಮತ್ತು ಕಾವ್ಯ ಅವರ ಭಾರೀ ಕಟೌಟ್‌ಗಳನ್ನು ಅಭಿಮಾನಿಗಳು ಸ್ಥಾಪಿಸಿದ್ದರು. ಹೂವಿನ ಹಾರಗಳನ್ನು ಹಾಕಿ, ಹಾಲಿನ ಅಭಿಷೇಕ ಮಾಡುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು. “ಗಿಲ್ಲಿ ವಿನ್ನರ್” ಎಂಬ ಘೋಷಣೆಗಳು ನಿರಂತರವಾಗಿ ಮೊಳಗುತ್ತಿದ್ದು, ಹಬ್ಬದ ವಾತಾವರಣ ಕಾಣಿಸಿಕೊಂಡಿತು.

ಬಿಗ್ ಬಾಸ್ ಫಿನಾಲೆ ವೇದಿಕೆಯಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಕಾವ್ಯ, ರಘು, ಅಶ್ವಿನಿ ಗೌಡ ಮತ್ತು ಧನುಷ್ ಅಂತಿಮ ಸ್ಪರ್ಧಿಗಳಾಗಿ ಹಾಜರಿದ್ದರು. ಶೋ ಆರಂಭವಾದ ಕ್ಷಣದಿಂದಲೇ ಸೋಶಿಯಲ್ ಮೀಡಿಯಾದಲ್ಲಿ ವಿನ್ನರ್ ಕುರಿತ ಚರ್ಚೆ ಜೋರಾಗಿತ್ತು. ಹಲವು ಪೇಜ್‌ಗಳು, ಅಭಿಮಾನಿ ಗುಂಪುಗಳು ಮತ್ತು ಕೆಲ ಮಾಜಿ ಸ್ಪರ್ಧಿಗಳು ಕೂಡ ಗಿಲ್ಲಿಯೇ ವಿನ್ನರ್ ಎಂದು ಪೋಸ್ಟ್ ಮಾಡುತ್ತಿದ್ದರು. ಕೆಲವರು ರಕ್ಷಿತಾ ಶೆಟ್ಟಿ ರನ್ನರ್ ಅಪ್ ಎನ್ನುವ ಮಾಹಿತಿಯನ್ನೂ ಹಂಚಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

BeFunky collage (57)

IPL 2026 KKR vs RR : ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
April 19, 2026 - 3:39 pm
0

BeFunky collage (56)

ಟ್ರಂಪ್ ಜತೆ ವಿವಾದಕ್ಕೆ ಆಸಕ್ತಿ ಇಲ್ಲ ಎಂದ ಪೋಪ್

by ಶ್ರೀದೇವಿ ಬಿ. ವೈ
April 19, 2026 - 3:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version