• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Bigg Boss Kannada 12: ಬಿಗ್ ಬಾಸ್ ಮನೆಯಿಂದ ಹೊರ ಬಂದ ಮ್ಯೂಟೆಂಟ್ ರಘು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 8:36 pm
in Flash News, ಬಿಗ್ ಬಾಸ್
0 0
0
Untitled design 2026 01 18T203224.878

ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆಯಲ್ಲಿ ಮತ್ತೊಬ್ಬ ಶಕ್ತಿಶಾಲಿ ಸ್ಪರ್ಧಿ ಮನೆಯಿಂದ ಹೊರಬಿದ್ದಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಿಗ್ ಬಾಸ್ ಮನೆಗೆ ಕಾಲಿಟ್ಟ ರಘು, ಪ್ರತಿಸ್ಪರ್ಧಿಗಳಿಗೆ ಟಫ್ ಫೈಟ್ ನೀಡಿ ಕೊನೆಗೂ ಟಾಪ್–4 ಸ್ಥಾನದಲ್ಲೇ ಹೊರಹೋಗಿದ್ದಾರೆ.

ಬಿಗ್ ಬಾಸ್ ಕನ್ನಡ 12ರ ಫೈನಲ್ ರೇಸ್‌ನಲ್ಲಿ ಧನುಷ್ ಗೌಡ, ಗಿಲ್ಲಿ ನಟ, ಅಶ್ವಿನಿ ಗೌಡ, ಕಾವ್ಯ ಶೈವ, ರಕ್ಷಿತಾ ಶೆಟ್ಟಿ ಹಾಗೂ ಮ್ಯೂಟೆಂಟ್ ರಘು ಇದ್ದರು. ಈಗಾಗಲೇ ಧನುಷ್ 5ನೇ ರನ್ನರ್ ಅಪ್ ಆಗಿ ಹೊರಬಿದ್ದಿದ್ದರು. ಅವರ ಬೆನ್ನಲ್ಲೇ ರಘು ಕೂಡ ಮನೆಯಿಂದ ಹೊರಬಂದು ಟಾಪ್–4 ಸ್ಥಾನಕ್ಕೆ ಸೀಮಿತರಾಗಿದ್ದಾರೆ. ಒಂದು ಹಂತದಲ್ಲಿ ಟಾಪ್–3 ಪಕ್ಕಾ ಎಂದುಕೊಂಡಿದ್ದ ಅಭಿಮಾನಿಗಳ ಲೆಕ್ಕಾಚಾರ ಉಲ್ಟಾ ಹೊಡೆದಿದೆ.

RelatedPosts

ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌

“ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

ADVERTISEMENT
ADVERTISEMENT
ಅನ್ನ ನೀಡೋ ನಳಮಹಾರಾಜ

ರಘು ಅಂದರೆ ಬಿಗ್ ಬಾಸ್ ಮನೆಯಲ್ಲಿ ಮೊದಲಿಗೆ ನೆನಪಾಗೋದು ಅಡುಗೆಮನೆ. ಮನೆಯೊಳಗೆ ಎಷ್ಟೇ ಗಲಾಟೆ, ಜಗಳ, ಕೋಪ-ತಾಪ ಇದ್ದರೂ ರಘು ಅಡುಗೆ ಮಾಡುವುದನ್ನು ಬಿಡಲಿಲ್ಲ. ಎಲ್ಲರಿಗೂ ಸಮಯಕ್ಕೆ ಸರಿಯಾಗಿ ಊಟ, ತಿಂಡಿ ತಯಾರಿಸಿ ‘ಅನ್ನ ನೀಡೋ ನಳಮಹಾರಾಜ’ ಎಂಬ ಹೆಸರು ಗಳಿಸಿಕೊಂಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ಬಾರಿ ಗಿಲ್ಲಿ ನಟರೊಂದಿಗೆ ವಾಗ್ವಾದ ಕೂಡ ನಡೆದಿದೆ. ಆದರೂ ಅಡುಗೆ ವಿಚಾರದಲ್ಲಿ ರಘು ತಮ್ಮ ಜವಾಬ್ದಾರಿಯನ್ನು ಯಾವತ್ತೂ ಮರೆತಿಲ್ಲ.

ಗಿಲ್ಲಿಯ ಜೊತೆ ವಿಶೇಷ ಬಾಂಡಿಂಗ್

ಸ್ವಭಾವದಲ್ಲಿ ಸ್ವಲ್ಪ ಸೈಲೆಂಟ್ ಆಗಿದ್ದರೂ ರಘು ಗಿಲ್ಲಿ ಜೊತೆ ಉತ್ತಮ ಬಾಂಡಿಂಗ್ ಹೊಂದಿದ್ದರು. ಇವರಿಬ್ಬರ ಸ್ನೇಹ, ಜೋಡಿ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌ಗಳೂ ನಡೆದಿದ್ದವು. ಕೆಲವೊಮ್ಮೆ ಗಲಾಟೆ ಆದರೂ ಮತ್ತೆ ಒಗ್ಗಟ್ಟಾಗಿ ಕಾಣಿಸಿಕೊಂಡಿದ್ದ ರಘು, ಆಟದ ಮೇಲೆ ಮಾತ್ರ ಸಂಪೂರ್ಣ ಗಮನ ಕೇಂದ್ರೀಕರಿಸಿದ್ದರು.

ಟಾಸ್ಕ್‌ನಲ್ಲಿ ಟ್ರೂ ಚಾಂಪಿಯನ್

ಟಾಸ್ಕ್ ವಿಚಾರದಲ್ಲಿ ರಘು ಯಾವಾಗಲೂ ಫೇರ್ ಪ್ಲೇಗೆ ಬೆಂಬಲ ನೀಡಿದ್ದರು. ಎದುರಾಳಿ ಉತ್ತಮ ಪ್ರದರ್ಶನ ಕೊಟ್ಟರೂ ಮುಕ್ತ ಮನಸ್ಸಿನಿಂದ ಪ್ರಶಂಸೆ ಮಾಡುತ್ತಿದ್ದರು. ಇದೇ ಕಾರಣಕ್ಕೆ ಅಶ್ವಿನಿ ಗೌಡ ಅವರೊಂದಿಗೆ ಎಷ್ಟೇ ಜಗಳವಾದರೂ ಮತ್ತೆ ಸರಿ ಹೋಗುತ್ತಿದ್ದರು. ವೀಕೆಂಡ್ ಎಪಿಸೋಡ್‌ಗಳಲ್ಲಿ ರಘು–ಅಶ್ವಿನಿ ಜಗಳ ಹಾಗೂ ಎಂಟರ್‌ಟೈನ್‌ಮೆಂಟ್ ವೀಕ್ಷಕರಿಗೆ ಫುಲ್ ಮಜಾ ನೀಡಿತ್ತು.

ರಕ್ಷಿತಾ ಮುದ್ದಿನ ಅಣ್ಣ

ಬಿಗ್ ಬಾಸ್ ಮನೆಯಲ್ಲಿ ರಘು ಮತ್ತು ರಕ್ಷಿತಾ ಶೆಟ್ಟಿ ನಡುವಿನ ಸಂಬಂಧ ಎಲ್ಲರಿಗೂ ಇಷ್ಟವಾಗಿತ್ತು. ರಕ್ಷಿತಾಗೆ ರಘು ಅಣ್ಣನಂತಿದ್ದರು. ವೀಕೆಂಡ್‌ನಲ್ಲಿ ಸುದೀಪ್ ಅವರು ಸ್ಪರ್ಧಿಗಳಿಗೆ ಉಡುಗೊರೆ ವಿನಿಮಯ ಮಾಡಲು ಹೇಳಿದಾಗ, ರಕ್ಷಿತಾ ತಮಗೆ ಅತ್ಯಂತ ಪ್ರಿಯವಾಗಿದ್ದ ಮೆಡಲ್ ಅನ್ನು ರಘುಗೆ ನೀಡಿದರು. “ರಘು ನನಗೆ ಅಣ್ಣ ಇದ್ದಂತೆ. ನಾನು ಮನೆಯಿಂದ ಹೊರಹೋದರೂ ಅವರು ನನ್ನ ಬೆಂಬಲವಾಗಿರುತ್ತಾರೆ” ಎಂಬ ರಕ್ಷಿತಾ ಮಾತುಗಳು ಎಲ್ಲರ ಮನಸ್ಸು ತಟ್ಟಿದವು. ಆ ಕ್ಷಣದಲ್ಲಿ ರಘು ಕೂಡ ಭಾವುಕರಾದರು.

ಫಿನಾಲೆ ಹಂತಕ್ಕೆ ಬಂದಾಗ ರಘು ಟಾಪ್–3ರಲ್ಲಿ ಖಂಡಿತ ಇರುತ್ತಾರೆ ಎಂಬ ಅಭಿಪ್ರಾಯ ಬಹುತೇಕ ಅಭಿಮಾನಿಗಳಲ್ಲಿತ್ತು. ಆದರೆ ಮತದಾನದ ಲೆಕ್ಕಾಚಾರದಲ್ಲಿ ರಘು ಹಿಂದೆ ಬಿದ್ದಿದ್ದು, ಕೊನೆಗೆ ಮನೆಯಿಂದ ಹೊರಬರಬೇಕಾಯಿತು..

https://youtu.be/fpTiOtXP_hM?si=-lxvK4VgCP6Xbl-S

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 28T140449.852

ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
May 28, 2026 - 2:07 pm
0

Untitled design 2026 05 28T135017.904

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

by ಶಾಲಿನಿ ಕೆ. ಡಿ
May 28, 2026 - 1:51 pm
0

Untitled design 2026 05 28T131942.973

ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌

by ಶಾಲಿನಿ ಕೆ. ಡಿ
May 28, 2026 - 1:22 pm
0

Untitled design 2026 05 28T130959.918

“ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

by ಶಾಲಿನಿ ಕೆ. ಡಿ
May 28, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T140449.852
    ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್
    May 28, 2026 | 0
  • Untitled design 2026 05 28T135017.904
    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್
    May 28, 2026 | 0
  • Untitled design 2026 05 28T131942.973
    ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌
    May 28, 2026 | 0
  • Untitled design 2026 05 28T130959.918
    “ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • Untitled design 2026 05 28T123916.845
    ಅಂದು, ಇಂದು, ಎಂದೆಂದು..ಒಗ್ಗಟ್ಟೇ ನಮ್ಮ ಶಕ್ತಿ!: ರಾಜ್ಯ ಕಾಂಗ್ರೆಸ್ ಪೋಸ್ಟ್‌ ವೈರಲ್‌
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version