• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Bigg Boss Kannada 12 winner: ಬಿಗ್‌‌ ಬಾಸ್‌‌-12ರ ಕಪ್‌‌‌ ಗೆದ್ದ ಮಂಡ್ಯದ ಗಂಡು ಗಿಲ್ಲಿ ನಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 11:28 pm
in Flash News, ಬಿಗ್ ಬಾಸ್
0 0
0
Untitled design 2026 01 18T232241.773

ಕನ್ನಡದ ರಿಯಾಲಿಟಿ ಶೋ ‘ಬಿಗ್‌ ಬಾಸ್‌ ಕನ್ನಡ ಸೀಸನ್‌ 12’ ಭರ್ಜರಿ ಅಂತ್ಯ ಕಂಡಿದೆ. ಹಲವು ತಿಂಗಳುಗಳ ಕುತೂಹಲ, ಸಂಘರ್ಷ, ಮನರಂಜನೆಯ ನಂತರ ಕೊನೆಗೂ ವಿನ್ನರ್‌ ಘೋಷಣೆ ಆಗಿದೆ. ಈ ಬಾರಿ ಕರುನಾಡ ಜನರ ಮನ ಗೆದ್ದ ವ್ಯಕ್ತಿ, ಮಳವಳ್ಳಿಯ ಹೈದನಾದ ಗಿಲ್ಲಿ ನಟ (ನಟರಾಜ) ಬಿಗ್‌ ಬಾಸ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಿಚ್ಚ ಸುದೀಪ್‌ ಗಿಲ್ಲಿ ಕೈ ಎತ್ತಿ ಟ್ರೋಫಿ ಘೋಷಿಸಿದ್ದಾರೆ. ಫೈನಲ್‌ಗೆ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಧನುಷ್‌, ರಘು ಮತ್ತು ಕಾವ್ಯ ಬಂದಿದ್ದರು. ಆರಂಭದಲ್ಲಿ ಧನುಶ್‌ ಬಳಿಕ ರಘು, ಕಾವ್ಯ ಎಲಿಮಿನೇಷನ್‌ ಆಗಿದ್ದರು. ಇದೀಗ ಬಿಗ್‌ಬಾಸ್‌ ಕಪ್‌ ಅನ್ನು ಗಿಲ್ಲಿ ತಮ್ಮದಾಗಿಸಿಕೊಂಡಿದ್ದಾರೆ.

RelatedPosts

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್

ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್

ADVERTISEMENT
ADVERTISEMENT

ಹಾಸ್ಯ ನಟನಾಗಿ ಬಿಗ್‌ ಬಾಸ್‌ ಮನೆಗೆ ಕಾಲಿಟ್ಟ ಗಿಲ್ಲಿ, ಆರಂಭದಿಂದಲೇ ತನ್ನ ಸರಳತೆ, ಭಾಷೆ, ಜನಸಾಮಾನ್ಯರ ಗಮನ ಸೆಳೆದಿದ್ದರು. ಅನೇಕ ಸ್ಪರ್ಧಿಗಳು ಗೇಮ್‌ ಪ್ಲ್ಯಾನ್‌, ತಂತ್ರ, ವಾದ-ವಿವಾದಗಳಲ್ಲಿ ತೊಡಗಿದ್ದರೆ, ಗಿಲ್ಲಿ ಮಾತ್ರ ಕಾಮಿಡಿಯಲ್ಲೇ ತನ್ನ ತಾಕತ್ತು ತೋರಿಸಿ ಪ್ರೇಕ್ಷಕರ ಹೃದಯ ಗೆದ್ದರು.

ಈ ಸೀಸನ್‌ನ ಫಿನಾಲೆಗೂ ಪೈಪೋಟಿ ಭಾರೀ ತೀವ್ರವಾಗಿತ್ತು. ರಕ್ಷಿತಾ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ಸೆಕೆಂಡ್‌ ರನ್ನರ್‌ ಅಪ್‌ ಆಗಿದ್ದಾರೆ. ಶಾಂತ ಆಟ, ದೃಢ ವ್ಯಕ್ತಿತ್ವದಿಂದ ರಕ್ಷಿತಾ ಕೂಡ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದರು. ಇನ್ನು ಅಶ್ವಿನಿ ಗೌಡ ಮೂರನೇ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದು, ಅವರ ಶ್ರಮಕ್ಕೂ ಪ್ರಶಂಸೆ ವ್ಯಕ್ತವಾಗಿದೆ.

ಬಿಗ್‌ ಬಾಸ್‌ 12ನೇ ಸೀಸನ್‌ ಹಲವು ಅಂಶಗಳಲ್ಲಿ ವಿಭಿನ್ನವಾಗಿತ್ತು. ವೈಲ್ಡ್‌ ಕಾರ್ಡ್‌ ಎಂಟ್ರಿಗಳು, ಅಚ್ಚರಿಯ ಎಲಿಮಿನೇಷನ್‌, ಟಾಸ್ಕ್‌ಗಳಲ್ಲಿನ ತಿರುವುಗಳು ಎಲ್ಲವೂ ಪ್ರೇಕ್ಷಕರನ್ನು ಮನರಂಜಿಸಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172131.645
    ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್
    June 16, 2026 | 0
  • Untitled design 2026 06 16T165403.680
    ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್
    June 16, 2026 | 0
  • Untitled design 2026 06 16T162109.022
    ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್
    June 16, 2026 | 0
  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version