• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖುಷಿಗಿಂತ ಭಯ ಜಾಸ್ತಿ ಆಗಿದೆ ಎಂದ ಗಿಲ್ಲಿ ನಟ; ಅಭಿಮಾನಿಗಳ ಪ್ರೀತಿ ನೋಡಿ ಬೆಚ್ಚಿಬಿದ್ದ ಗಿಲ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 8:36 pm
in Flash News, ಬಿಗ್ ಬಾಸ್
0 0
0
Untitled design 2026 01 19T203253.816

RelatedPosts

ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌

“ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

ADVERTISEMENT
ADVERTISEMENT

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಟ್ರೋಫಿಯನ್ನು ಗೆದ್ದು ರಾಜ್ಯದ ಮನೆಮಾತಾಗಿರುವ ಗಿಲ್ಲಿ ನಟನ ಹುಟ್ಟೂರಿನಲ್ಲಿ ಸಂಭ್ರಮಾಚರಣೆ ಜಾತ್ರೆಯ ರೂಪ ಪಡೆದುಕೊಂಡಿದೆ. ಟ್ರೋಫಿ ಗೆದ್ದ ನಂತರ ಮೊದಲ ಬಾರಿಗೆ ಊರಿಗೆ ಬಂದ ಗಿಲ್ಲಿಗೆ ಜನರಿಂದ ಸಿಕ್ಕ ಸ್ವಾಗತ, ಪ್ರೀತಿ ಮತ್ತು ಅಭಿಮಾನಗಳ ಅಲೆ ಸ್ವತಃ ಗಿಲ್ಲಿಗೂ ಅಚ್ಚರಿ ಮೂಡಿಸಿದೆ. ಮಂಡ್ಯ, ಮದ್ದೂರು ಹಾಗೂ ಮಳವಳ್ಳಿಗೆ ಭೇಟಿ ನೀಡಿರುವ ಗಿಲ್ಲಿ ನಟನನ್ನು ನೋಡಲು ಸಾವಿರಾರು ಅಭಿಮಾನಿಗಳು ಹರಿದು ಬಂದಿದ್ದಾರೆ.

ಗಿಲ್ಲಿಯನ್ನು ಮೆರವಣಿಗೆಯಲ್ಲಿ ಕರೆತರಲಾಗಿದ್ದು, ರಸ್ತೆಗಳೆಲ್ಲ ಜನಸಾಗರದಿಂದ ತುಂಬಿದ್ದವು. ಎಲ್ಲೆಡೆ ಕಟೌಟ್‌ಗಳು, ಹಾರಗಳು, ಘೋಷಣೆಗಳು, ಡೊಳ್ಳು-ಕುಣಿತದೊಂದಿಗೆ ಸಂಭ್ರಮಾಚರಣೆ ನಡೆಯಿತು. ಗಿಲ್ಲಿ ಹೋಗುವ ದಿಕ್ಕಿನಲ್ಲೆಲ್ಲ ಜನಜಾತ್ರೆ ಸೇರಿದ್ದು, ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬೀಳುತ್ತಿದ್ದ ದೃಶ್ಯಗಳು ಕಂಡುಬಂದವು.

ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಗಿಲ್ಲಿ ನಟ, “ಖುಷಿಗಿಂತಲೂ ಭಯ ಜಾಸ್ತಿ ಆಗುತ್ತಿದೆ” ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. “ನನಗೆ ತುಂಬಾ ಖುಷಿ ಆಗುತ್ತಿದೆ. ನಾನು ಕೆ.ಎಂ. ದೊಡ್ಡಿಯಲ್ಲಿ ಐಟಿಐ ಓದಿದ್ದು. ಇದೇ ರಸ್ತೆಯಲ್ಲಿ ಸರಕಾರಿ ಬಸ್‌ನಲ್ಲಿ ಪಾಸ್ ತೋರಿಸಿ ಓಡಾಡುತ್ತಿದ್ದೆ. ಇವತ್ತು ಕಪ್ ಗೆದ್ದು ಇದೇ ರಸ್ತೆಯಲ್ಲಿ ಮೆರವಣಿಗೆ ಆಗ್ತೀನಿ ಅಂತ ನಾನು ಕನಸಲ್ಲೂ ಊಹಿಸಿರಲಿಲ್ಲ. ನಮ್ಮೂರಿಗೆ ಬಂದಾಗ ಖುಷಿಯಾಯ್ತು. ಆದರೆ ಈಗ ಜವಾಬ್ದಾರಿ ಜಾಸ್ತಿ ಆಗಿದೆ. ಖುಷಿಗಿಂತ ಭಯ ಜಾಸ್ತಿ ಅನ್ನಿಸುತ್ತಿದೆ” ಎಂದು ಗಿಲ್ಲಿ ಹೇಳಿದ್ದಾರೆ.

ಅಭಿಮಾನಿಗಳು ತಮ್ಮನ್ನು ದಂತಕಥೆ ನಟ ಅಂಬರೀಶ್‌ ಅವರೊಂದಿಗೆ ಹೋಲಿಸುತ್ತಿರುವ ಬಗ್ಗೆ ಮಾತನಾಡಿದ ಗಿಲ್ಲಿ, “ಅಂಬರೀಶ್ ಅವರ ಕಾಲಿನ ಧೂಳಿಗೂ ನಾನು ಸಮನಲ್ಲ. ಅವರನ್ನು ನನ್ನ ಜೊತೆ ಹೋಲಿಸುವ ಪ್ರಶ್ನೆಯೇ ಇಲ್ಲ” ಎಂದು  ಹೇಳಿದ್ದಾರೆ.

ಟ್ರೋಫಿ ಗೆದ್ದ ಬಳಿಕ ಬಿಗ್ ಬಾಸ್ ಮನೆಯ ಅನುಭವಗಳನ್ನು ನೆನಪಿಸಿಕೊಂಡ ಗಿಲ್ಲಿ, “ಬಿಗ್ ಬಾಸ್‌ಗೆ ಹೋಗುವಾಗ ನಾನು ಕೆಲವು ಜನರ ಪ್ರೀತಿ ಸಂಪಾದಿಸಿದ್ದೆ. ಅವರಿಗೆ ಮೋಸ ಮಾಡಬಾರದು ಅನ್ನೋದೇ ನನ್ನ ಉದ್ದೇಶ. ಒಳಗೆ ಇದ್ದಾಗ ವಿಡಿಯೋ ತೋರಿಸುತ್ತಿದ್ದರು. ಹೊರಗಡೆ ಕಟೌಟ್‌ಗಳು, ಅಭಿಮಾನಿಗಳ ಬೆಂಬಲ ನೋಡಿದಾಗ ನನಗೆ ನಂಬಲೂ ಆಗಲಿಲ್ಲ. ತುಂಬಾ ಸಂತೋಷವಾಯ್ತು” ಎಂದು ಹೇಳಿದರು.

“ಅಳಬೇಕು ಅಂದ್ರೆ ಅಳುವೂ ಬರಲಿಲ್ಲ. ಕೈ ಹಿಂಡಿಕೊಂಡು ನಿಜಾನಾ ಅಂತ ನೋಡ್ತಾ ಇದ್ದೆ. ದೇವರ ಆಶೀರ್ವಾದ ತುಂಬಾ ಜಾಸ್ತಿ ಸಿಕ್ಕಿದೆ. ಇಷ್ಟು ಜನ ಪ್ರೀತಿ ತೋರಿಸ್ತಾ ಇದ್ದಾರೆ ಅಂದ್ರೆ, ಆ ಯೋಗ್ಯತೆ ನನಗೆ ಇದ್ಯಾ ಅನ್ನೋದೇ ನನ್ನೊಳಗೆ ಪ್ರಶ್ನೆ ಹುಟ್ಟಿಸುತ್ತಿದೆ” ಎಂದು ಗಿಲ್ಲಿ ಮನದಾಳದ ಭಾವನೆಗಳನ್ನು ಹಂಚಿಕೊಂಡರು.

ಬಿಗ್ ಬಾಸ್ ಮನೆಯೊಳಗಿನ ತನ್ನ ಬೆಂಬಲ ವ್ಯವಸ್ಥೆ ಬಗ್ಗೆ ಮಾತನಾಡಿದ ಗಿಲ್ಲಿ, ರಕ್ಷಿತಾ ಶೆಟ್ಟಿ, ರಜತ್, ರಘು ಮತ್ತು ಕಾವ್ಯಾ ಅವರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ. “ಹೊರಗಡೆ ಅಭಿಮಾನಿಗಳು ನನಗೆ ಬೆಂಬಲವಾಗಿ ನಿಂತರು. ಮನೆ ಒಳಗೆ ರಘು ಅಣ್ಣ, ರಕ್ಷಿತಾ, ರಜತ್ ಹಾಗೂ ಕಾವ್ಯಾ ನನ್ನ ಬೆನ್ನೆಲುಬಾಗಿ ನಿಂತರು. ಅವರ ಸಹಕಾರವಿಲ್ಲದೆ ಈ ಜಯ ಸಾಧ್ಯವಾಗುತ್ತಿರಲಿಲ್ಲ” ಎಂದು ವೇದಿಕೆ ಮೇಲೆಯೇ ಕೃತಜ್ಞತೆ ಸಲ್ಲಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 28T140449.852

ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
May 28, 2026 - 2:07 pm
0

Untitled design 2026 05 28T135017.904

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

by ಶಾಲಿನಿ ಕೆ. ಡಿ
May 28, 2026 - 1:51 pm
0

Untitled design 2026 05 28T131942.973

ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌

by ಶಾಲಿನಿ ಕೆ. ಡಿ
May 28, 2026 - 1:22 pm
0

Untitled design 2026 05 28T130959.918

“ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

by ಶಾಲಿನಿ ಕೆ. ಡಿ
May 28, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T140449.852
    ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್
    May 28, 2026 | 0
  • Untitled design 2026 05 28T135017.904
    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್
    May 28, 2026 | 0
  • Untitled design 2026 05 28T131942.973
    ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌
    May 28, 2026 | 0
  • Untitled design 2026 05 28T130959.918
    “ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • Untitled design 2026 05 28T123916.845
    ಅಂದು, ಇಂದು, ಎಂದೆಂದು..ಒಗ್ಗಟ್ಟೇ ನಮ್ಮ ಶಕ್ತಿ!: ರಾಜ್ಯ ಕಾಂಗ್ರೆಸ್ ಪೋಸ್ಟ್‌ ವೈರಲ್‌
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version