• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಯ ಬಳ್ಳಾರಿ ಚಲೋಗೆ ಇಂದು ಅದ್ಧೂರಿ ತೆರೆ: ಪೊಲೀಸರ ಬಿಗಿ ಬಂದೋಬಸ್ತ್ !

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2026 - 7:59 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
WhatsApp Image 2026 09 10 at 7.58.08 AM

ಬಳ್ಳಾರಿ, ಸೆ.10: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಕೈಗೊಂಡಿದ್ದ ಬೃಹತ್ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಇಂದು ಅದ್ಧೂರಿ ತೆರೆ ಬೀಳಲಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಆರಂಭಗೊಂಡಿದ್ದ ಪಾದಯಾತ್ರೆ ವಿವಿಧ ತಾಲೂಕುಗಳ ಮೂಲಕ ಸಾಗಿ ಇದೀಗ ಬಳ್ಳಾರಿ ನಗರ ತಲುಪಿದ್ದು, ನಗರದ ಎಕ್ಸ್ ಮುನ್ಸಿಪಲ್ ಶಾಲಾ ಮೈದಾನದಲ್ಲಿ ಇಂದು ಬೃಹತ್ ಸಮಾರೋಪ ಸಮಾವೇಶ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಗೆ ವಿವಿಧ ಹಂತಗಳಲ್ಲಿ ಕಾರ್ಯಕರ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ರಾಜ್ಯಮಟ್ಟದ ನಾಯಕರು ಸಮಾರೋಪ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಗಣಿನಾಡು ಬಳ್ಳಾರಿಯಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.

RelatedPosts

ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ

ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

ADVERTISEMENT
ADVERTISEMENT
ಕಾಂಗ್ರೆಸ್ ಕೋಟೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ಬಳ್ಳಾರಿ ಕಾಂಗ್ರೆಸ್‌ನ ಪ್ರಬಲ ನೆಲೆಗಳಲ್ಲಿ ಒಂದಾಗಿರುವ ಹಿನ್ನೆಲೆ ಇಂದಿನ ಸಮಾವೇಶಕ್ಕೆ ರಾಜಕೀಯ ಮಹತ್ವವೂ ಹೆಚ್ಚಾಗಿದೆ. ಪಾದಯಾತ್ರೆಯುದ್ದಕ್ಕೂ ರೈತರ ಸಮಸ್ಯೆಗಳು, ಆಡಳಿತ ವೈಫಲ್ಯ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳನ್ನು ಬಿಜೆಪಿ ನಾಯಕರು ಪ್ರಸ್ತಾಪಿಸಿದ್ದಾರೆ. ಇದೀಗ ಬಳ್ಳಾರಿಯಲ್ಲಿ ನಡೆಯಲಿರುವ ಸಮಾರೋಪ ಸಮಾವೇಶದ ಮೂಲಕ ಬಿಜೆಪಿ ತನ್ನ ಸಂಘಟನಾ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ.

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಹಸ್ರಾರು ಕಾರ್ಯಕರ್ತರು ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ನಗರದ ಮುನ್ಸಿಪಲ್ ಮೈದಾನದಲ್ಲಿ ಕೇಸರಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.

ಬಿಗಿ ಪೊಲೀಸ್ ಬಂದೋಬಸ್ತ್

ಸಮಾವೇಶಕ್ಕೆ ಸಾವಿರಾರು ಜನರು ಆಗಮಿಸುವ ಹಿನ್ನೆಲೆ ಬಳ್ಳಾರಿ ನಗರದಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ ಡಿ. ಪನ್ನೇಕರ್ ಅವರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ.

ಮೂವರು ಎಸ್‌ಪಿ, ನಾಲ್ವರು ಹೆಚ್ಚುವರಿ ಎಸ್‌ಪಿ, 12 ಡಿವೈಎಸ್‌ಪಿ, 40 ಸಿಐ ಹಾಗೂ 60ಕ್ಕೂ ಹೆಚ್ಚು ಎಸ್‌ಐ ಸೇರಿದಂತೆ 1400ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರ ಜೊತೆಗೆ ಕೆಎಸ್‌ಆರ್‌ಪಿ, ಐಆರ್‌ಬಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹಲವು ತುಕಡಿಗಳನ್ನು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿದೆ.

ಸಮಾವೇಶದ ಸ್ಥಳ, ಪ್ರಮುಖ ರಸ್ತೆಗಳು, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳು ಹಾಗೂ ಪಾರ್ಕಿಂಗ್ ಪ್ರದೇಶಗಳಲ್ಲಿ ಪೊಲೀಸರು ವಿಶೇಷ ನಿಗಾ ವಹಿಸಲಿದ್ದಾರೆ.

ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ

ಸಮಾವೇಶದ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಗಾಡಿಗಿ ಚೆನ್ನಪ್ಪ ವೃತ್ತ, ಇಂದಿರಾ ವೃತ್ತ, ದುರ್ಗಮ್ಮ ದೇವಾಲಯ ವೃತ್ತ, ಎಸ್‌ಪಿ ವೃತ್ತ ಹಾಗೂ ಎಚ್.ಆರ್. ಗವಿಯಪ್ಪ ವೃತ್ತದ ಕಡೆಗೆ ಸಾಗುವ ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಸಿರುಗುಪ್ಪ ಕಡೆಯಿಂದ ಬರುವ ವಾಹನಗಳು ವಾಲ್ಮೀಕಿ ವೃತ್ತದ ಮೂಲಕ ಮೋಕಾ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ. ಬೆಂಗಳೂರು ಕಡೆಯಿಂದ ಬರುವ ವಾಹನಗಳು ಅನಂತಪುರ ಬೈಪಾಸ್ ರಸ್ತೆ ಮೂಲಕ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕಾರ್ಯಕರ್ತರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್

ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳಿಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬಸ್ಸುಗಳಲ್ಲಿ ಆಗಮಿಸುವ ಕಾರ್ಯಕರ್ತರನ್ನು ಸಂಗಮ್ ವೃತ್ತದ ಬಳಿ ಇಳಿಸಿ, ಬಸ್‌ಗಳನ್ನು ಅನಂತಪುರ ರಸ್ತೆ ಬೈಪಾಸ್ ಹಾಗೂ ಮೋಕಾ ರಸ್ತೆಯ ನಿಗದಿತ ಸ್ಥಳಗಳಲ್ಲಿ ನಿಲ್ಲಿಸಲು ಸೂಚಿಸಲಾಗಿದೆ.

ಕಾರು ಮತ್ತು ದ್ವಿಚಕ್ರ ವಾಹನಗಳಿಗಾಗಿ ಸಂಗಮ್ ವೃತ್ತದಿಂದ ಕೂಲ್ ಕಾರ್ನರ್ ಹಾಗೂ ಅನಂತಪುರ ರಸ್ತೆಯ ಬದಿಗಳಲ್ಲಿ ಪ್ರತ್ಯೇಕ ಪಾರ್ಕಿಂಗ್ ಸ್ಥಳ ಗುರುತಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (6)

ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:20 am
0

ಸಂಕಷ್ಟ, (5)

ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:03 am
0

ಸಂಕಷ್ಟ, (4)

ಗ್ರಾಹಕರ ಗಮನಕ್ಕೆ: ನಾಳೆಯಿಂದ 4 ದಿನ ಬ್ಯಾಂಕ್ ಕ್ಲೋಸ್!

by ಶಾಲಿನಿ ಕೆ. ಡಿ
September 10, 2026 - 8:42 am
0

WhatsApp Image 2026 09 10 at 7.58.08 AM

ಬಿಜೆಪಿಯ ಬಳ್ಳಾರಿ ಚಲೋಗೆ ಇಂದು ಅದ್ಧೂರಿ ತೆರೆ: ಪೊಲೀಸರ ಬಿಗಿ ಬಂದೋಬಸ್ತ್ !

by ಶಾಲಿನಿ ಕೆ. ಡಿ
September 10, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (6)
    ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ
    September 10, 2026 | 0
  • ಸಂಕಷ್ಟ, (5)
    ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ
    September 10, 2026 | 0
  • ಸಂಕಷ್ಟ, (3)
    ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ
    September 10, 2026 | 0
  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version