• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 7, 2026 - 11:15 pm
in Flash News, ಕರ್ನಾಟಕ
0 0
0
ಪಿಜಿ (12)

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮಹತ್ವದ ಹಂತ ತಲುಪಿದ್ದು, ಈ ಸಂಬಂಧ ನಾಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಗಳು ನಡೆಯಲಿವೆ. ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ನೀರು ಹಂಚಿಕೆ ವಿಚಾರದಲ್ಲಿ ಮುಂದಿನ ಆದೇಶ ಅಥವಾ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆ ಈ ಸಭೆಗಳತ್ತ ಎರಡೂ ರಾಜ್ಯಗಳ ಗಮನ ನೆಟ್ಟಿದೆ.

ಮೊದಲಿಗೆ ಬೆಳಗ್ಗೆ 11.30ಕ್ಕೆ CWMA ಕಚೇರಿಯಲ್ಲಿ CWRC ಸಭೆ ನಡೆಯಲಿದೆ. CWRC ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಮಾಣದ ಕುರಿತು ಚರ್ಚೆ ನಡೆಯಲಿದೆ. ಪ್ರಸ್ತುತ ಪರಿಸ್ಥಿತಿ, ಜಲಾಶಯಗಳಲ್ಲಿನ ನೀರಿನ ಲಭ್ಯತೆ, ಒಳಹರಿವು ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಮುಂದಿನ ಆದೇಶ ನೀಡುವ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

RelatedPosts

ಮುಂದಿನ 2 ದಿನಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಎರಡು ದಿನಗಳ ಬೆಳಗಾವಿ ಪ್ರವಾಸ ಕೈಗೊಂಡ ಸಿಎಂ ಡಿಕೆಶಿ

ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಕಿವೀಸ್‌ಗೆ ಸತತ 2ನೇ ಸೋಲು

ADVERTISEMENT
ADVERTISEMENT

ಇದಾದ ಬಳಿಕ ಮಧ್ಯಾಹ್ನ 2.30ಕ್ಕೆ CWMA ಸಭೆ ನಡೆಯಲಿದೆ. CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ತಮ್ಮ ತಮ್ಮ ವಾದಗಳನ್ನು ಮಂಡಿಸಲಿವೆ. ಅಂತಿಮವಾಗಿ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿಸಬೇಕು ಎಂಬುದರ ಕುರಿತು ಪ್ರಾಧಿಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಕಳೆದ ಸಭೆಯಲ್ಲಿ ಕರ್ನಾಟಕಕ್ಕೆ ಪ್ರತಿದಿನ 9,000 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಲಾಗಿತ್ತು. ಈ ಆದೇಶದ ಹಿನ್ನೆಲೆ ಕರ್ನಾಟಕ ಮೇಲ್ಮನವಿ ಸಲ್ಲಿಸಿದ್ದು, ಪ್ರಸ್ತುತ ನೀರು ಹರಿಸುವ ಪ್ರಮಾಣವನ್ನು ಕಡಿಮೆ ಮಾಡುವಂತೆ ಮನವಿ ಮಾಡಿದೆ.

ಕರ್ನಾಟಕದ ಪ್ರಮುಖ ವಾದವೆಂದರೆ ರಾಜ್ಯದ ಜಲಾಶಯಗಳಿಗೆ ನೀರಿನ ಒಳಹರಿವು ಕಡಿಮೆಯಾಗಿದೆ ಎಂಬುದು. ಇಂತಹ ಪರಿಸ್ಥಿತಿಯಲ್ಲಿ ನಿಗದಿತ ಪ್ರಮಾಣದಲ್ಲಿ ನೀರನ್ನು ಹೊರಬಿಡುವುದರಿಂದ ರಾಜ್ಯದ ಜಲಸಂಪನ್ಮೂಲಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಲಿದೆ ಎಂದು ಕರ್ನಾಟಕ ತನ್ನ ಮನವಿಯಲ್ಲಿ ತಿಳಿಸಿದೆ. ಹೀಗಾಗಿ ಪ್ರತಿದಿನ 9,000 ಕ್ಯೂಸೆಕ್‌ನಿಂದ 2,000 ಕ್ಯೂಸೆಕ್‌ಗೆ ನೀರು ಹರಿಸುವ ಪ್ರಮಾಣವನ್ನು ಇಳಿಕೆ ಮಾಡುವಂತೆ ರಾಜ್ಯ ಮನವಿ ಮಾಡಿದೆ.

ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಅಂಶವನ್ನೂ ಕರ್ನಾಟಕ ತನ್ನ ವಾದದಲ್ಲಿ ಮುಂದಿಟ್ಟಿದೆ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕಡಿಮೆಯಾಗಿರುವ ಸಂದರ್ಭದಲ್ಲಿ ಹೊರಹರಿವನ್ನು ಹೆಚ್ಚಿಸುವುದು ಕಷ್ಟಕರವಾಗಿದ್ದು, ರಾಜ್ಯದ ಕುಡಿಯುವ ನೀರು, ಕೃಷಿ ಹಾಗೂ ಇತರ ಅಗತ್ಯಗಳನ್ನು ಪರಿಗಣಿಸಬೇಕಾಗಿದೆ ಎಂಬುದು ಕರ್ನಾಟಕದ ನಿಲುವಾಗಿದೆ.

ಇನ್ನೊಂದೆಡೆ ತಮಿಳುನಾಡು ತನ್ನದೇ ಆದ ವಾದವನ್ನು ಮುಂದಿಡಲು ಸಿದ್ಧವಾಗಿದೆ. ಹಿಂದಿನ ಆದೇಶದಂತೆ ಬಾಕಿ ಉಳಿದಿರುವ ನೀರನ್ನು ಕರ್ನಾಟಕದಿಂದ ಹರಿಸಬೇಕು ಎಂಬ ಬೇಡಿಕೆಯನ್ನು ತಮಿಳುನಾಡು ಸಭೆಯಲ್ಲಿ ಮುಂದಿಡುವ ಸಾಧ್ಯತೆಯಿದೆ. ರಾಜ್ಯಕ್ಕೆ ನಿಗದಿಯಾಗಿರುವ ನೀರಿನ ಪಾಲು ಹಾಗೂ ಈಗಾಗಲೇ ಬಿಡುಗಡೆಯಾಗಿರುವ ನೀರಿನ ಪ್ರಮಾಣದ ಲೆಕ್ಕಾಚಾರವನ್ನು ಆಧರಿಸಿ ತಮಿಳುನಾಡು ತನ್ನ ವಾದ ಮಂಡಿಸಲಿದೆ.

ಹೀಗಾಗಿ ನಾಳೆ ನಡೆಯಲಿರುವ ಎರಡೂ ಸಭೆಗಳು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಮಹತ್ವ ಪಡೆದುಕೊಂಡಿವೆ. ಕರ್ನಾಟಕದ ನೀರಿನ ಲಭ್ಯತೆ ಮತ್ತು ರಾಜ್ಯದ ಅಗತ್ಯತೆಗಳನ್ನು ಪರಿಗಣಿಸಿ ನೀರು ಹರಿಸುವ ಪ್ರಮಾಣ ಕಡಿಮೆ ಮಾಡಲಾಗುತ್ತದೆಯೇ ಅಥವಾ ತಮಿಳುನಾಡಿನ ಬೇಡಿಕೆಯಂತೆ ನೀರು ಹರಿಸಲು ಸೂಚನೆ ನೀಡಲಾಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (8)

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ: ಕೆಆರ್‌ಎಸ್‌ ಡ್ಯಾಮ್‌ ಒಳಹರಿವು ಹೆಚ್ಚಳ

by ಕವಿತಾ
October 25, 2026 - 12:39 pm
0

Untitled design (7)

ಧಾರವಾಡ: ಅರಣ್ಯ ಇಲಾಖೆ ನೌಕರ ಆತ್ಮಹತ್ಯೆಗೆ ಶರಣು!

by ಕವಿತಾ
October 25, 2026 - 12:24 pm
0

Untitled design (6)

ಮುಂದಿನ 2 ದಿನಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

by ಕವಿತಾ
October 25, 2026 - 12:12 pm
0

Untitled design (4)

Gold Rate Today: ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ

by ಕವಿತಾ
October 25, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 24T164223.446
    ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಕಿವೀಸ್‌ಗೆ ಸತತ 2ನೇ ಸೋಲು
    October 24, 2026 | 0
  • Untitled design 2026 10 23T181329.555
    ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ
    October 23, 2026 | 0
  • Untitled design 2026 10 22T162509.289
    ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
    October 22, 2026 | 0
  • Untitled design 2026 10 22T151642.391
    ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ
    October 22, 2026 | 0
  • Untitled design 2026 10 22T150642.235
    ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು
    October 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version