• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2026 - 9:07 am
in Flash News, ಸಿನಿಮಾ
0 0
0
ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
ದೀಪಿಕಾ ಪಡುಕೋಣೆ-ರಣ್‌ವೀರ್ ಸಿಂಗ್ ಮನೆಯಲ್ಲಿ ಡಬಲ್ ಸಂಭ್ರಮ..!
ವಿಶೇಷ ಫೋಟೋಗಳನ್ನು ಹಂಚಿಕೊಂಡ ದೀಪಿಕಾ-ರಣ್‌ವೀರ್
ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ-ರಣ್‌ವೀರ್
ಮಗಳು ದುವಾ ನಗು, ದೀಪಿಕಾ ಬೇಬಿ ಬಂಪ್ ಫೋಟೋಗಳು ಪೋಸ್ಟ್
ನಮ್ಮ ಹೃದಯಗಳು ದೊಡ್ಡದಾಗುತ್ತಿವೆ' ಎಂದ ದೀಪ್ ವೀರ್ ಜೋಡಿ

ಮುಂಬೈ: ಬಾಲಿವುಡ್‌ನ ಜನಪ್ರಿಯ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತಮ್ಮ ಮಗಳು ದುವಾ ಅವರ ಎರಡನೇ ವರ್ಷದ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಈ ಜೋಡಿ ಸುಂದರವಾದ ಫ್ಯಾಮಿಲಿ ಫೋಟೋಶೂಟ್‌ವೊಂದನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆಯುತ್ತಿದೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿ ತಮ್ಮ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಲೆ ಮಗಳು ದುವಾಳ ಹುಟ್ಟುಹಬ್ಬದಂದು ಹಂಚಿಕೊಂಡಿರುವ ಫೋಟೋಗಳು ಅಭಿಮಾನಿಗಳಿಗೆ ವಿಶೇಷ ಸರ್ಪ್ರೈಸ್ ಆಗಿವೆ. ಕಪ್ಪು-ಬಿಳುಪು ಛಾಯೆಯ ಈ ಫೋಟೋಗಳಲ್ಲಿ ದೀಪಿಕಾ ಅವರ ಬೇಬಿ ಬಂಪ್ ಸ್ಪಷ್ಟವಾಗಿ ಕಾಣಿಸಿಕೊಂಡಿದ್ದು, ರಣವೀರ್ ಸಿಂಗ್ ಅವರು ಪತ್ನಿಯ ಬೇಬಿ ಬಂಪ್ ಅನ್ನು ಪ್ರೀತಿಯಿಂದ ಹಿಡಿದುಕೊಂಡಿರುವ ದೃಶ್ಯ ಗಮನ ಸೆಳೆಯುತ್ತಿದೆ.

RelatedPosts

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ADVERTISEMENT
ADVERTISEMENT
ಲವ್ಲಿ ಮ್ಯಾಟರ್ನಿಟಿ ಫೋಟೋಶೂಟ್

ಫೋಟೋಗಳಲ್ಲಿ ದೀಪಿಕಾ ಪಡುಕೋಣೆ ಅವರು ಲೇಸ್ ವಿನ್ಯಾಸದ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತೊಂದೆಡೆ ರಣವೀರ್ ಸಿಂಗ್ ಅವರು ಸರಳವಾದ ಬಿಳಿ ಶರ್ಟ್ ಮತ್ತು ಟ್ರೌಸರ್ ಧರಿಸಿ ನಗುಮುಖದಿಂದ ಪೋಸ್ ನೀಡಿದ್ದಾರೆ. 

ಮತ್ತೊಂದು ಚಿತ್ರದಲ್ಲಿ ದಂಪತಿಯ ಮಗಳು ದುವಾ ಇಬ್ಬರ ಮಧ್ಯೆ ನಿಂತುಕೊಂಡಿದ್ದು, ತುಂಟತನದಿಂದ ತನ್ನ ಮುಖವನ್ನು ಮುಚ್ಚಿಕೊಂಡಿರುವುದು ಕಂಡುಬಂದಿದೆ. ದುವಾಳನ್ನು ಈವರೆಗೆ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಕ್ಯಾಮೆರಾ ಕಣ್ಣಿನಿಂದ ದೂರವಿಡಲು ಪ್ರಯತ್ನಿಸಿದ್ದ ದೀಪಿಕಾ-ರಣವೀರ್, ಇದೀಗ ಕುಟುಂಬದ ವಿಶೇಷ ಕ್ಷಣವೊಂದನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

‘ನಮ್ಮ ಹೃದಯಗಳು ಮತ್ತಷ್ಟು ದೊಡ್ಡದಾಗುತ್ತಿವೆ’

ರಣವೀರ್ ಸಿಂಗ್ ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡು ಮಗಳು ದುವಾಳ ಹುಟ್ಟುಹಬ್ಬದ ಸಂಭ್ರಮವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಕುಟುಂಬದ ಸಂತಸವನ್ನು ವ್ಯಕ್ತಪಡಿಸಿರುವ ಅವರು, ದುವಾ ಹಾಗೂ ತಮ್ಮ ಕುಟುಂಬದ ಬಗ್ಗೆ ಪ್ರೀತಿಯ ಮಾತುಗಳನ್ನು ಬರೆದಿದ್ದಾರೆ.

ಈ ಪೋಸ್ಟ್‌ಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ದುವಾಳ ಮುದ್ದಾದ ಪೋಸ್ ಹಾಗೂ ದೀಪಿಕಾ-ರಣವೀರ್ ಅವರ ಕ್ಯೂಟ್ ಫ್ಯಾಮಿಲಿ ಕ್ಷಣಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

2024ರಲ್ಲಿ ಜನಿಸಿದ ದುವಾ

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು 2018ರಲ್ಲಿ ವಿವಾಹವಾಗಿದ್ದರು. 2024ರ ಸೆಪ್ಟೆಂಬರ್ 8ರಂದು ಈ ದಂಪತಿಗೆ ಮೊದಲ ಮಗುವಾಗಿ ಹೆಣ್ಣು ಮಗು ಜನಿಸಿತ್ತು. ಮಗಳಿಗೆ ‘ದುವಾ ಪಡುಕೋಣೆ ಸಿಂಗ್’ ಎಂದು ಹೆಸರಿಟ್ಟಿದ್ದಾರೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ದೀಪಿಕಾ ಮತ್ತು ರಣವೀರ್ ತಮ್ಮ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷದ ಆರಂಭದಲ್ಲಿ ದಂಪತಿ ಗರ್ಭಧಾರಣೆಯ ಸುಳಿವು ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ಇದೀಗ ದೀಪಿಕಾ ಅವರ ಮ್ಯಾಟರ್ನಿಟಿ ಫೋಟೋಶೂಟ್ ಹೊಸ ಸಂತಸದ ಕ್ಷಣವನ್ನು ಮತ್ತಷ್ಟು ವಿಶೇಷವಾಗಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
  • Your paragraph text 2026 10 07T180503.171
    ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ
    October 7, 2026 | 0
  • Your paragraph text (64)
    ವಿಷದ ಇಂಜೆಕ್ಷನ್ ಕೊಟ್ಟರೂ ಬದುಕುಳಿದ ಲೇಡಿಗೆ ಜಪಾನ್‌ನಿಂದ ಬಿಗ್ ಆಫರ್.!
    October 7, 2026 | 0
  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (55)
    ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version