• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ರಾಹಕನ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 22, 2026 - 1:38 pm
in Flash News, ದೇಶ
0 0
0
ವ್ಯಕ್ತಿ (4)

ನವದೆಹಲಿ: ಗ್ರಾಹಕ ಮಾಡಿದ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್‌ಯೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ದಾರುಣ ಘಟನೆ ದೆಹಲಿಯ ವಿನೋದ್ ನಗರದಲ್ಲಿ ನಡೆದಿದೆ. ಸಮೀರ್ ಹುಸೇನ್ ಮೃತಪಟ್ಟ ಯುವಕ. ಕಾಫಿ ಡೆಲಿವರಿ ಮಾಡಲು ತೆರಳಿದ್ದ ಸಂದರ್ಭದಲ್ಲಿ ಹರಿದ ನೋಟನ್ನು ಸ್ವೀಕರಿಸಲು ನಿರಾಕರಿಸಿದ್ದೇ ವಿವಾದಕ್ಕೆ ಕಾರಣವಾಯಿತು.

ಮಾಹಿತಿಯ ಪ್ರಕಾರ, ಅಕ್ಟೋಬರ್ 4ರಂದು ರಾತ್ರಿ ಸಮೀರ್ ಹುಸೇನ್ ಕಾಫಿ ಡೆಲಿವರಿ ಮಾಡಲು ತೆರಳಿದ್ದರು. ಈ ವೇಳೆ ಗ್ರಾಹಕ ನೀಡಿದ ಹರಿದ ನೋಟನ್ನು ಪಡೆಯಲು ಅವರು ನಿರಾಕರಿಸಿ, ಬದಲಾಗಿ ಆನ್‌ಲೈನ್ ಮೂಲಕ ಹಣ ಪಾವತಿಸುವಂತೆ ಮನವಿ ಮಾಡಿದ್ದರು. ಆದರೆ, ಈ ಸಣ್ಣ ಹಣಕಾಸಿನ ವಿಚಾರದ ಬಳಿಕ ಈ ವಿವಾದಕ್ಕೆ ತಿರುಗಿತು ಎನ್ನಲಾಗಿದೆ.

RelatedPosts

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌

ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ

ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು

ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ

ADVERTISEMENT
ADVERTISEMENT
ಹರಿದ ನೋಟಿನ ವಿಚಾರಕ್ಕೆ ಶುರುವಾದ ಜಗಳ

ಅಕ್ಟೋಬರ್ 4ರಂದು ರಾತ್ರಿ 11.03ರ ಸುಮಾರಿಗೆ ಸಮೀರ್ ಕಾಫಿ ಡೆಲಿವರಿ ಮಾಡಿದ್ದರು. ಈ ವೇಳೆ ಗ್ರಾಹಕ ಹಣ ಪಾವತಿಸಲು ಹರಿದ ನೋಟನ್ನು ನೀಡಿದ್ದಾನೆ ಎನ್ನಲಾಗಿದೆ. ಹರಿದ ನೋಟನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ ಸಮೀರ್, ಆನ್‌ಲೈನ್ ಪಾವತಿ ಮಾಡುವಂತೆ ಕೇಳಿಕೊಂಡಿದ್ದರು.

ಆದರೆ, ತನ್ನ ಬಳಿ ಆನ್‌ಲೈನ್ ಪಾವತಿ ವ್ಯವಸ್ಥೆ ಇಲ್ಲ ಎಂದು ಗ್ರಾಹಕ ಹೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಸುಮಾರು 15 ನಿಮಿಷಗಳ ಕಾಲ ಸಮೀರ್ ಅವರನ್ನು ಸತಾಯಿಸಿದ ಬಳಿಕವೂ ಹರಿದ ನೋಟನ್ನೇ ಸ್ವೀಕರಿಸುವಂತೆ ಒತ್ತಾಯಿಸಿದ್ದ ಎಂಬ ಆರೋಪ ಕೇಳಿಬಂದಿದೆ.

ಡೆಲಿವರಿ ಬಾಯ್‌ಗೆ ಕಪಾಳಮೋಕ್ಷ ಮಾಡಿದ ಆರೋಪ

ಹರಿದ ನೋಟನ್ನು ಸ್ವೀಕರಿಸಲು ಸಮೀರ್ ನಿರಾಕರಿಸಿದಾಗ ಗ್ರಾಹಕನ ಮಗ ಅವರ ಕಪಾಳಕ್ಕೆ ಹೊಡೆದಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಅಷ್ಟೇ ಅಲ್ಲದೆ, ಸಮೀರ್ ಅವರ ಬಡತನದ ಹಿನ್ನೆಲೆಯನ್ನು ಉಲ್ಲೇಖಿಸಿ ಅವಮಾನಿಸಲಾಯಿತು ಎನ್ನಲಾಗಿದೆ.

ವಿಷ ಸೇವಿಸಿದ್ದ ಸಮೀರ್: ಆಸ್ಪತ್ರೆಗೆ ದಾಖಲು

 ಇದಾದ ಬಳಿಕ ಸಮೀರ್ ವಿಷ ಸೇವಿಸಿದ್ದರು. ಅಕ್ಟೋಬರ್ 5ರಂದು ಅವರನ್ನು ದೆಹಲಿಯ ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಅಕ್ಟೋಬರ್ 20ರಂದು ಅವರು ಮೃತಪಟ್ಟಿದ್ದಾರೆ.

ಗ್ರಾಹಕನ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣ

ಸಮೀರ್ ಹುಸೇನ್ ಸಾವಿನ ಹಿನ್ನೆಲೆಗೆ ಸಂಬಂಧಪಟ್ಟ ಗ್ರಾಹಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಕೇಳಿಬಂದಿರುವ ಹಲ್ಲೆ ಮತ್ತು ಅವಮಾನದ ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸಬೇಕಿದೆ.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 22T174623.220

ಕುತೂಹಲ ಮೂಡಿಸಿದ ‘ಅನಿಮಾ’ ಸಸ್ಪೆನ್ಸ್ ಥ್ರಿಲ್ಲರ್: ಭರ್ಜರಿ ಬೆಲೆಗೆ ಆಡಿಯೋ ಹಕ್ಕುಗಳು ಸೇಲ್!

by ಶಾಲಿನಿ ಕೆ. ಡಿ
October 22, 2026 - 5:48 pm
0

Untitled design 2026 10 22T174353.235

ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ

by ಶಾಲಿನಿ ಕೆ. ಡಿ
October 22, 2026 - 5:40 pm
0

Untitled design 2026 10 22T171441.174

ಮೈಸೂರಲ್ಲಿ ಪ್ರೇಮದೂರಿನ ಶ್ರೀರಾಮ..ಅವಿಸ್ಮರಣೀಯ ಪ್ರೀತಿ, ಪ್ರೇಮ

by ಶಾಲಿನಿ ಕೆ. ಡಿ
October 22, 2026 - 5:15 pm
0

Untitled design 2026 10 22T170550.384

India vs New Zealand: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

by ಶಾಲಿನಿ ಕೆ. ಡಿ
October 22, 2026 - 4:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 22T162509.289
    ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
    October 22, 2026 | 0
  • Untitled design 2026 10 22T151642.391
    ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ
    October 22, 2026 | 0
  • Untitled design 2026 10 22T150642.235
    ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು
    October 22, 2026 | 0
  • ಕಂದಕಕ್ಕೆ (3)
    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
    October 21, 2026 | 0
  • Untitled design 2026 10 20T130230.590
    ಮೆಕ್ಕಾದ ಕಾಬಾ ಬಳಿ ಅಸಭ್ಯ ವರ್ತನೆ ತೋರಿದ ಬಾಂಗ್ಲಾ ಪ್ರೇಮಿಗಳಿಗೆ ಗಲ್ಲು ಶಿಕ್ಷೆ
    October 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version