• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 7, 2026 - 4:33 pm
in Flash News, ದೇಶ
0 0
0
ಪಿಜಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸತ್ಯನಿಕೇತನ ಪ್ರದೇಶದಲ್ಲಿ ಸಂಭವಿಸಿದ ಪಿಜಿ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಭಾನುವಾರ ಮಧ್ಯಾಹ್ನ ಸುಮಾರು 30 ವರ್ಷ ಹಳೆಯ ಐದು ಅಂತಸ್ತಿನ ಪೇಯಿಂಗ್ ಗೆಸ್ಟ್‌ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಹಲವರು ಅವಶೇಷಗಳಡಿ ಸಿಲುಕಿದ್ದರು. ಘಟನೆ ಬಳಿಕ ತಕ್ಷಣ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಕ್ಷಣಾ ತಂಡಗಳು 13 ಮಂದಿಯನ್ನು ಸುರಕ್ಷಿತವಾಗಿ ಹೊರತೆಗೆದಿವೆ.

ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸುವ ಕಾರ್ಯಾಚರಣೆ ಹಲವು ಗಂಟೆಗಳ ಕಾಲ ನಡೆಯಿತು. ಗಾಯಗೊಂಡವರನ್ನು ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದ್ದು, ದುರಂತಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

RelatedPosts

ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ

108 ಆಂಬುಲೆನ್ಸ್ ನೌಕರರಿಂದ ರಾಜೀನಾಮೆ ಎಚ್ಚರಿಕೆ: ‘ರೋಗಿಗಳಿಗೆ ತೊಂದರೆಯಾದರೆ ಕಠಿಣ ಕ್ರಮ’ ಎಂದ U.T ಖಾದರ್

ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಮಾಲೀಕನ ಪತ್ತೆಗೆ ಲುಕ್​ಔಟ್​ ನೋಟಿಸ್ ಜಾರಿ

ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

ADVERTISEMENT
ADVERTISEMENT
ಪಿಜಿ ಮಾಲೀಕ ಬಂಧನ

ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಟ್ಟಡದ ಮಾಲೀಕ ಹರಿರಾಮ್‌ನನ್ನು ಬಂಧಿಸಿದ್ದಾರೆ. ರಾಜಸ್ಥಾನದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ನಿರ್ವಹಣೆ, ಸುರಕ್ಷತಾ ಕ್ರಮಗಳು ಹಾಗೂ ಕಟ್ಟಡದ ಸ್ಥಿತಿಗತಿಗಳ ಕುರಿತು ಮಾಲೀಕರ ಜವಾಬ್ದಾರಿ ಸೇರಿದಂತೆ ಹಲವು ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಈ ನಡುವೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಐವರು ಅಧಿಕಾರಿಗಳು ಸಸ್ಪೆಂಡ್

ಪಿಜಿ ಕಟ್ಟಡ ಕುಸಿತ ಪ್ರಕರಣದ ಬೆನ್ನಲ್ಲೇ ದೆಹಲಿ ಪುರಸಭೆ ನಿಗಮದ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಹಳೆಯ ಕಟ್ಟಡಗಳ ಪರಿಶೀಲನೆ ಹಾಗೂ ಸುರಕ್ಷತಾ ಕ್ರಮಗಳ ಮೇಲ್ವಿಚಾರಣೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಸತ್ಯನಿಕೇತನ ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್‌ನ ಹಲವು ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪ್ರಮುಖ ವಸತಿ ಪ್ರದೇಶವಾಗಿದೆ. ಕಿರಿದಾದ ರಸ್ತೆಯಲ್ಲಿದ್ದ ಕುಸಿದ ಕಟ್ಟಡದಲ್ಲಿ ಸುಮಾರು 15 ಕೊಠಡಿಗಳಿದ್ದವು ಎನ್ನಲಾಗಿದ್ದು, ಪ್ರತಿ ಕೊಠಡಿಯಲ್ಲಿ ಇಬ್ಬರಿಂದ ಮೂವರು ವಿದ್ಯಾರ್ಥಿಗಳು ವಾಸಿಸುತ್ತಿದ್ದರು ಎನ್ನಲಾಗಿದೆ.

ವಿದ್ಯಾರ್ಥಿಗಳಿಂದ ಪ್ರತಿ ಹಾಸಿಗೆಗೆ ತಿಂಗಳಿಗೆ ಸುಮಾರು 12 ಸಾವಿರ ರೂಪಾಯಿವರೆಗೆ ಬಾಡಿಗೆ ಪಡೆಯಲಾಗುತ್ತಿತ್ತು. ಕೇರಳ, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ವಾಸಿಸುತ್ತಿದ್ದು, ದೆಹಲಿ ವಿಶ್ವವಿದ್ಯಾಲಯದ ಮೋತಿಲಾಲ್ ನೆಹರು ಕಾಲೇಜು, ಆತ್ಮಾರಾಮ ಸನಾತನ ಧರ್ಮ ಕಾಲೇಜು ಹಾಗೂ ಶ್ರೀ ವೆಂಕಟೇಶ್ವರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಮನೆ ಮಾಲೀಕರು ಕಟ್ಟಡಗಳನ್ನು ಪಿಜಿಯಾಗಿ ಪರಿವರ್ತಿಸಿ ವಿದ್ಯಾರ್ಥಿಗಳಿಗೆ ಕೊಠಡಿಗಳನ್ನು ಬಾಡಿಗೆಗೆ ನೀಡುತ್ತಾರೆ. ಬಳಿಕ ಬೇರೆಡೆ ವಾಸಿಸುತ್ತಾ ಆನ್‌ಲೈನ್ ಮೂಲಕ ಬಾಡಿಗೆ ಸಂಗ್ರಹಿಸುವುದರತ್ತ ಮಾತ್ರ ಗಮನಹರಿಸುತ್ತಾರೆ. ಕಟ್ಟಡದ ಸ್ಥಿತಿ ಹಾಗೂ ನಿರ್ವಹಣೆಯನ್ನು ನಿಯಮಿತವಾಗಿ ಪರಿಶೀಲಿಸುವುದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸುಮಾರು 30 ವರ್ಷ ಹಳೆಯದಾಗಿದ್ದ ಕುಸಿದ ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೆಲವು ನಿರ್ಮಾಣ ಕಾಮಗಾರಿಗಳು ನಡೆಯುತ್ತಿದ್ದವು ಎನ್ನಲಾಗಿದೆ. ಜೊತೆಗೆ ತೆರೆದ ಚರಂಡಿ ಹಾಗೂ ಮಳೆಯಿಂದಾಗಿ ಬೇಸ್‌ಮೆಂಟ್‌ನಲ್ಲಿ ನೀರು ಸಂಗ್ರಹವಾಗುತ್ತಿತ್ತು. ಇದರಿಂದ ಕಟ್ಟಡದ ಅಡಿಪಾಯ ದುರ್ಬಲಗೊಂಡಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ದುರಂತ ಸಂಭವಿಸಿದ ದಿನ ವೀಕೆಂಡ್ ಆಗಿದ್ದರಿಂದ ಹಲವು ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಿದ್ದರು ಎನ್ನಲಾಗಿದೆ. ಇದರಿಂದ ಕಟ್ಟಡದಲ್ಲಿ ಸಾಮಾನ್ಯ ದಿನಗಳಿಗಿಂತ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿದ್ದ ಕಾರಣ ಹೆಚ್ಚಿನ ಪ್ರಾಣಹಾನಿ ತಪ್ಪಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಿಜಿ (1)

ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ

by ಶಾಲಿನಿ ಕೆ. ಡಿ
September 7, 2026 - 4:54 pm
0

ಪಿಜಿ

ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
September 7, 2026 - 4:33 pm
0

Untitled design 2026 09 07T160600.653

108 ಆಂಬುಲೆನ್ಸ್ ನೌಕರರಿಂದ ರಾಜೀನಾಮೆ ಎಚ್ಚರಿಕೆ: ‘ರೋಗಿಗಳಿಗೆ ತೊಂದರೆಯಾದರೆ ಕಠಿಣ ಕ್ರಮ’ ಎಂದ U.T ಖಾದರ್

by ಶಾಲಿನಿ ಕೆ. ಡಿ
September 7, 2026 - 4:07 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (82)

ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ನೀಡಿ: ಹೈಕೋರ್ಟ್ ಮೊರೆ ಹೋದ ದರ್ಶನ್

by ದಿಶಾ ಕೆ. ಎಸ್.
September 7, 2026 - 2:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
  • Untitled design 2026 09 07T160600.653
    108 ಆಂಬುಲೆನ್ಸ್ ನೌಕರರಿಂದ ರಾಜೀನಾಮೆ ಎಚ್ಚರಿಕೆ: ‘ರೋಗಿಗಳಿಗೆ ತೊಂದರೆಯಾದರೆ ಕಠಿಣ ಕ್ರಮ’ ಎಂದ U.T ಖಾದರ್
    September 7, 2026 | 0
  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version