• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 8, 2026 - 11:31 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಚಿಂತೆ ಕಾಡಬಹುದು.! (12)

RelatedPosts

ರಸ್ತೆ ಅಪಘಾತದಲ್ಲಿ ಗಾಯಗೊಂಡ ಚಿರತೆ ರಕ್ಷಣೆ ವೇಳೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಗೆ ಗಾಯ

ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು

ಕಾವೇರಿ ವಿವಾದ: ಇಂದು ದೆಹಲಿಯಲ್ಲಿ CWRC-CWMA ಹೈವೋಲ್ಟೇಜ್ ಸಭೆ

ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ ಡಿಕೆಶಿ: ರೈತರ ಸಮಸ್ಯೆ ಆಲಿಸಿದ ಸಿಎಂ

ADVERTISEMENT
ADVERTISEMENT

ಬೆಂಗಳೂರು, ಸೆ. 8: ಬೆಂಗಳೂರಿನಲ್ಲಿ ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಅಕ್ರಮ ಸಾಗಣೆ ಮಾಡುತ್ತಿರುವುದನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಬಂಧಿತ ಆರೋಪಿಯನ್ನು ವಿಚಾರಣೆಗೊಳಪಡಿಸಿರುವ ಅಧಿಕಾರಿಗಳು, ಆಮೆಗಳ ಸಾಗಣೆಯ ಹಿಂದಿರುವ ಜಾಲದ ಕುರಿತು ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರಿನ ಗಾಂಧಿನಗರದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು DRI ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಆರೋಪಿ ತನ್ನೊಂದಿಗೆ ಹಸಿರು ಬಣ್ಣದ ಟ್ರಾಲಿ ಬ್ಯಾಗ್‌ವೊಂದನ್ನು ಹೊಂದಿದ್ದ. ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ ಆಮೆಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

6 ಬಟ್ಟೆ ಕವರ್‌ಗಳಲ್ಲಿ 180 ಜೀವಂತ ಆಮೆಗಳು

ಟ್ರಾಲಿ ಬ್ಯಾಗ್‌ ತೆರೆದು ಪರಿಶೀಲಿಸಿದಾಗ ಅದರೊಳಗೆ 6 ಬಟ್ಟೆಯ ಕವರ್‌ಗಳಲ್ಲಿ ಒಟ್ಟು 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಮೆಗಳನ್ನು ಕಿರಿದಾದ ಕವರ್‌ಗಳಲ್ಲಿ ತುಂಬಿ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಈ ಮೂಲಕ ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸಲು ಪ್ರಯತ್ನಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ಆಮೆಗಳನ್ನು ವಶಕ್ಕೆ ಪಡೆದ ಬಳಿಕ DRI ಅಧಿಕಾರಿಗಳು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಾನು ಕಲಾಸಿಪಾಳ್ಯದಿಂದ ಟ್ರಾಲಿ ಬ್ಯಾಗ್‌ ಪಡೆದುಕೊಂಡಿದ್ದಾಗಿ ಆರೋಪಿ ಹೇಳಿದ್ದಾನೆ ಎನ್ನಲಾಗಿದೆ. ಬಳಿಕ ಈ ಬ್ಯಾಗ್‌ ಅನ್ನು ಬೆಂಗಳೂರಿನ ಮೆಜೆಸ್ಟಿಕ್ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನಿಗೆ ತಲುಪಿಸುವಂತೆ ಸೂಚಿಸಲಾಗಿತ್ತು ಎಂದು ಆತ ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

₹10 ಸಾವಿರ ನೀಡುವ ಭರವಸೆ

ಆಮೆಗಳ ಸಾಗಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರೆ ತನಗೆ ₹10 ಸಾವಿರ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಆರೋಪಿ ವಿಚಾರಣೆ ವೇಳೆ ಹೇಳಿದ್ದಾನೆ ಎನ್ನಲಾಗಿದೆ. ಹಣದ ಆಸೆಗೆ ಈ ಕೆಲಸಕ್ಕೆ ಒಪ್ಪಿಕೊಂಡಿದ್ದಾಗಿ ಆತ ಅಧಿಕಾರಿಗಳ ಮುಂದೆ ತಿಳಿಸಿದ್ದಾನೆ.

ಇದರಿಂದ ಪ್ರಕರಣದ ಹಿಂದೆ ಕೇವಲ ಬಂಧಿತ ಆರೋಪಿ ಮಾತ್ರ ಇದ್ದಾನೆಯೇ ಅಥವಾ ಮತ್ತಷ್ಟು ವ್ಯಕ್ತಿಗಳು ಹಾಗೂ ಸಂಘಟಿತ ಜಾಲ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನ ಮೂಡಿದೆ. ಹೀಗಾಗಿ ಅಧಿಕಾರಿಗಳು ಆಮೆಗಳನ್ನು ಎಲ್ಲಿಂದ ತರಲಾಗಿತ್ತು, ಯಾರಿಗೆ ತಲುಪಿಸಬೇಕಾಗಿತ್ತು ಮತ್ತು ಇದರ ಹಿಂದೆ ಇರುವ ಪ್ರಮುಖ ವ್ಯಕ್ತಿಗಳು ಯಾರು ಎಂಬ ಕುರಿತು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಿಂತೆ ಕಾಡಬಹುದು.! (12)

ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ

by ಶಾಲಿನಿ ಕೆ. ಡಿ
September 8, 2026 - 11:31 am
0

ಚಿಂತೆ ಕಾಡಬಹುದು.! (11)

ರಸ್ತೆ ಅಪಘಾತದಲ್ಲಿ ಗಾಯಗೊಂಡ ಚಿರತೆ ರಕ್ಷಣೆ ವೇಳೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಗೆ ಗಾಯ

by ಶಾಲಿನಿ ಕೆ. ಡಿ
September 8, 2026 - 10:55 am
0

ಚಿಂತೆ ಕಾಡಬಹುದು.! (10)

ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು

by ಶಾಲಿನಿ ಕೆ. ಡಿ
September 8, 2026 - 10:29 am
0

ಚಿಂತೆ ಕಾಡಬಹುದು.! (7)

ಕಾವೇರಿ ವಿವಾದ: ಇಂದು ದೆಹಲಿಯಲ್ಲಿ CWRC-CWMA ಹೈವೋಲ್ಟೇಜ್ ಸಭೆ

by ಶಾಲಿನಿ ಕೆ. ಡಿ
September 8, 2026 - 9:59 am
0

ಸಂಬಂಧಿಸಿದ ಪೋಸ್ಟ್‌ಗಳು

  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
  • ಚಿಂತೆ ಕಾಡಬಹುದು.! (7)
    ಕಾವೇರಿ ವಿವಾದ: ಇಂದು ದೆಹಲಿಯಲ್ಲಿ CWRC-CWMA ಹೈವೋಲ್ಟೇಜ್ ಸಭೆ
    September 8, 2026 | 0
  • ಚಿಂತೆ ಕಾಡಬಹುದು.! (6)
    ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ ಡಿಕೆಶಿ: ರೈತರ ಸಮಸ್ಯೆ ಆಲಿಸಿದ ಸಿಎಂ
    September 8, 2026 | 0
  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version