• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಕಲಿ ಔಷಧ ದಂಧೆಯ ಕರಾಳ ಸತ್ಯ ಬಯಲು; ಟರ್ಕಿವರೆಗೂ ಲಿಂಕ್, 100ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 13, 2026 - 12:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧ ದಂಧೆ ಪ್ರಕರಣದ ತನಿಖೆ ಇದೀಗ ಮತ್ತಷ್ಟು ವಿಸ್ತಾರಗೊಂಡಿದ್ದು, ಪ್ರಕರಣಕ್ಕೆ ಅಂತಾರಾಷ್ಟ್ರೀಯ ಲಿಂಕ್ ಇರುವ ಶಂಕೆ ವ್ಯಕ್ತವಾಗಿದೆ. ನಕಲಿ ಔಷಧಿಗಳಿಗೆ ಬಳಸಲಾಗುತ್ತಿದ್ದ ಲೇಬಲ್‌ಗಳು ಟರ್ಕಿಯಿಂದ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ಬರುತ್ತಿದ್ದವು ಎಂಬ ಮಾಹಿತಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಬ್ರಾಂಡೆಡ್ ಮೆಡಿಸಿನ್ ಕಂಪನಿಗಳ ಹೆಸರಿನ ಲೇಬಲ್‌ಗಳನ್ನು ಬಳಸಿಕೊಂಡು ನಕಲಿ ಔಷಧಿಗಳನ್ನು ತಯಾರಿಸಿ ಮಾರುಕಟ್ಟೆಗೆ ಪೂರೈಸುತ್ತಿದ್ದ ಜಾಲದ ಬಗ್ಗೆ ತನಿಖೆ ಚುರುಕುಗೊಂಡಿದೆ.

ಈ ಪ್ರಕರಣದಲ್ಲಿ ಬೆಂಗಳೂರಿನ ವೀರೇಶ್ ಜೈನ್ ಎಂಬಾತ ಪ್ರಮುಖ ಕಿಂಗ್‌ಪಿನ್ ಆಗಿರಬಹುದು ಎಂಬ ಶಂಕೆ ತನಿಖಾ ತಂಡಕ್ಕೆ ಮೂಡಿದೆ. ವೀರೇಶ್ ಜೈನ್ ಈ ಹಿಂದೆ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಬಳಿಕ ಪ್ರಶಾಂತ್ ಸೇರಿದಂತೆ ಇತರ ಆರೋಪಿಗಳೊಂದಿಗೆ ಸಂಪರ್ಕ ಬೆಳೆಸಿಕೊಂಡು ಸಂಘಟಿತವಾಗಿ ನಕಲಿ ಮೆಡಿಸಿನ್ ದಂಧೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

RelatedPosts

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಜಾಮೀನು ಅರ್ಜಿ ವಜಾ!

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2026 ಪ್ರಕಟ: 71 ಸಾಧಕರಿಗೆ ಒಲಿದ ಪ್ರಶಸ್ತಿ

ಹಬ್ಬದ ಹೊತ್ತಲ್ಲೇ ಅಗತ್ಯ ವಸ್ತುಗಳ ದರ ಏರಿಕೆ; ಗ್ರಾಹಕರ ಜೇಬಿಗೆ ಬಿತ್ತು ಕತ್ತರಿ!

ಕಬ್ಬು ಹೋರಾಟಗಾರರ ಪ್ರತಿಭಟನೆ ತೀವ್ರ: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ನಿರ್ಧಾರ!

ADVERTISEMENT
ADVERTISEMENT
100ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಔಷಧಿ ಪೂರೈಕೆ

ತನಿಖೆಯ ಪ್ರಕಾರ, ಆರೋಪಿಗಳು ತಮ್ಮದೇ ಫಾರ್ಮಾ ಸಂಸ್ಥೆಯನ್ನು ಆರಂಭಿಸಿ ಅದರ ಮೂಲಕ ನಕಲಿ ಔಷಧಿಗಳನ್ನು ಪೂರೈಸುತ್ತಿದ್ದರೆಂಬ ಮಾಹಿತಿ ಹೊರಬಿದ್ದಿದೆ. ವಿವಿಧ ಆಸ್ಪತ್ರೆಗಳೊಂದಿಗೆ ಸಂಪರ್ಕ ಬೆಳೆಸಿಕೊಂಡು 100ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಔಷಧಿ ಸರಬರಾಜು ಮಾಡಲಾಗುತ್ತಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಮೂಲಕ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧಿಗಳನ್ನು ಮಾರಾಟ ಮಾಡಿರುವ ಸಾಧ್ಯತೆಯೂ ಇದೆ. ನಕಲಿ ಔಷಧಿಗಳು ಯಾವ ಆಸ್ಪತ್ರೆಗಳಿಗೆ, ಯಾವ ಮಾರ್ಗದಲ್ಲಿ ಮತ್ತು ಎಷ್ಟು ಪ್ರಮಾಣದಲ್ಲಿ ಪೂರೈಕೆಯಾಗಿವೆ ಎಂಬುದರ ಬಗ್ಗೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗುತ್ತಿರುವ ವೀರೇಶ್ ಜೈನ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಮಂಗಳವಾರದ ಬಳಿಕ ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಎಸ್‌ಐಟಿ ಮುಂದಾಗಬಹುದು ಎನ್ನಲಾಗಿದ್ದು, ಕಸ್ಟಡಿ ವಿಚಾರಣೆ ಬಳಿಕ ದಂಧೆಯ ಸಂಪೂರ್ಣ ಜಾಲದ ಬಗ್ಗೆ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

ಟರ್ಕಿವರೆಗೂ ಚಾಚಿದ ನಕಲಿ ಮೆಡಿಸಿನ್ ಜಾಲ

ದೊಡ್ಡೇರಿ ಫಾರ್ಮ್‌ಹೌಸ್ ಪ್ರಕರಣದ ತನಿಖೆ ಮುಂದುವರಿದಂತೆ ದಂಧೆಯ ಅಂತಾರಾಷ್ಟ್ರೀಯ ಸಂಪರ್ಕದ ಬಗ್ಗೆ ಮಾಹಿತಿ ಹೊರಬಂದಿದೆ. ನಕಲಿ ಔಷಧಿಗಳಿಗೆ ಬಳಸಲಾಗುತ್ತಿದ್ದ ಲೇಬಲ್‌ಗಳನ್ನು ಟರ್ಕಿಯಿಂದ ತರಿಸಲಾಗುತ್ತಿತ್ತು ಎನ್ನಲಾಗಿದ್ದು, ಸಮುದ್ರ ಮಾರ್ಗದ ಮೂಲಕ ಅವುಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತಿತ್ತು. 

ಬ್ರಾಂಡೆಡ್ ಔಷಧಿ ಕಂಪನಿಗಳ ಹೆಸರಿನ ಲೇಬಲ್‌ಗಳನ್ನು ಬಳಸಿ ನಕಲಿ ಔಷಧಿಗಳಿಗೆ ಅಸಲಿ ಔಷಧಿಯ ರೂಪ ನೀಡಲಾಗುತ್ತಿತ್ತೇ ಎಂಬ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿಶೇಷವಾಗಿ ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ವಿಚಾರದಲ್ಲಿ ಯಾವುದೇ ಅಕ್ರಮ ನಡೆದಿದೆಯೇ ಎಂಬುದು ತನಿಖೆಯ ಪ್ರಮುಖ ಅಂಶವಾಗಿದೆ.

ಆರು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ

ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ಜಾಲದ ಬೆನ್ನುಹತ್ತಿರುವ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿವೆ. ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ಸುಮಾರು 10 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳು, ಔಷಧಿ ಸಂಗ್ರಹಣೆ ಹಾಗೂ ದಂಧೆಗೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಪರಿಶೀಲಿಸಲಾಗಿದೆ.

ಕರ್ನಾಟಕದ ಜೊತೆಗೆ ಹಿಮಾಚಲ ಪ್ರದೇಶ, ಹರಿಯಾಣ, ತಮಿಳುನಾಡಿನ ಚೆನ್ನೈ, ಮಹಾರಾಷ್ಟ್ರದ ಮುಂಬೈ ಹಾಗೂ ತೆಲಂಗಾಣದಲ್ಲೂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು 80ರಿಂದ 100 ಅಧಿಕಾರಿಗಳ ತಂಡ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದು, ಶಂಕಿತ ಫಾರ್ಮಾ ಸಂಸ್ಥೆಗಳ ಕಚೇರಿಗಳು, ಔಷಧ ಸಂಗ್ರಹ ಸ್ಥಳಗಳು ಹಾಗೂ ಜಾಲಕ್ಕೆ ಸಂಬಂಧಿಸಿದ ಇತರ ಕೇಂದ್ರಗಳ ಮೇಲೆ ದಾಳಿ ನಡೆಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (19)

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಜಾಮೀನು ಅರ್ಜಿ ವಜಾ!

by ದಿಶಾ ಕೆ. ಎಸ್.
October 30, 2026 - 6:46 pm
0

11 (17)

ಎಐ ಜಗತ್ತಿನಲ್ಲಿ ಕಾಂಗ್ನಿಜೆಂಟ್ ಭರ್ಜರಿ ಹೆಜ್ಜೆ: ಓಪನ್‌ ಎಐ ಸೇವೆಗಾಗಿ 25,000 ಟೆಕ್ಕಿಗಳ ಬೃಹತ್ ಪಡೆ ಸಜ್ಜು!

by ದಿಶಾ ಕೆ. ಎಸ್.
October 30, 2026 - 6:07 pm
0

11 (16)

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2026 ಪ್ರಕಟ: 71 ಸಾಧಕರಿಗೆ ಒಲಿದ ಪ್ರಶಸ್ತಿ

by ದಿಶಾ ಕೆ. ಎಸ್.
October 30, 2026 - 5:28 pm
0

11 (15)

ಯಶ್ ಮಕ್ಕಳಿಗೆ ‘ರಾಮಾಯಣ’ವೇ ಮೊದಲ ಸಿನಿಮಾ: ಐರಾ, ಯಥರ್ವ್‌ಗೆ ವಿಶೇಷ ಅನುಭವ

by ದಿಶಾ ಕೆ. ಎಸ್.
October 30, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 10 28T121141.177
    ‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ
    October 28, 2026 | 0
  • Untitled Design 2026 10 28T113048.123
    ‘ಅರ್ನಬ್’ ಚಂಡಮಾರುತದ ಅಬ್ಬರಕ್ಕೆ ಆಂಧ್ರ ತತ್ತರ; 100ಕ್ಕೂ ಹೆಚ್ಚು ರೈಲುಗಳು, ವಿಮಾನ ಸಂಚಾರ ರದ್ದು
    October 28, 2026 | 0
  • Untitled Design 2026 10 28T075841.742
    ‘ಅರ್ನಾಬ್’ ಚಂಡಮಾರುತಕ್ಕೆ ಚೆನ್ನೈ ತತ್ತರ: ರಸ್ತೆಗೆ ನುಗ್ಗಿದ ಸಮುದ್ರದ ನೀರು, ವಾಹನಗಳಿಗೆ ಹಾನಿ
    October 28, 2026 | 0
  • ಔಟ್
    ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    October 27, 2026 | 0
  • ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version