• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2026 - 12:13 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
ಸಂಕಷ್ಟ, (11)

ಶಿವಮೊಗ್ಗ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಸೆಪ್ಟೆಂಬರ್ 14ರಿಂದ ಅಕ್ಟೋಬರ್ 13ರವರೆಗೆ 30 ದಿನಗಳ ಕಾಲ ಜಿಲ್ಲಾದ್ಯಂತ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದು ಹಾಗೂ ಬೈಕ್ ರ್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಸೆ.14ರಿಂದ 30 ದಿನ ನಿಷೇಧ

ಸೆಪ್ಟೆಂಬರ್ 14ರಂದು ಜಿಲ್ಲಾದ್ಯಂತ ಗಣೇಶ ಚತುರ್ಥಿ ಆಚರಣೆ ನಡೆಯಲಿದೆ. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆ ಕಾರ್ಯಕ್ರಮಗಳು ನಡೆಯಲಿವೆ. ಈ ವೇಳೆ ಹೆಚ್ಚಿನ ಶಬ್ದ, ಪಟಾಕಿ ಸಿಡಿತ ಹಾಗೂ ದೊಡ್ಡ ಪ್ರಮಾಣದ ಮೆರವಣಿಗೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ.

RelatedPosts

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ

ADVERTISEMENT
ADVERTISEMENT

ವಿಶೇಷವಾಗಿ ವಿದ್ಯಾರ್ಥಿಗಳು, ವಯಸ್ಕರು ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಶಬ್ದ ಮಾಲಿನ್ಯದಿಂದ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಈ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಜತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಜಿಲ್ಲಾಡಳಿತದ ಪ್ರಮುಖ ಉದ್ದೇಶವಾಗಿದೆ.

ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿಗೆ ಬ್ರೇಕ್

ಪೊಲೀಸ್ ಅಧೀಕ್ಷಕರ ಶಿಫಾರಸಿನ ಮೇರೆಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35 ಮತ್ತು 36ರ ಅಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ ಈ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಸೆಪ್ಟೆಂಬರ್ 14ರಿಂದ ಅಕ್ಟೋಬರ್ 13ರವರೆಗೆ ಡಿಜೆ ಸಿಸ್ಟಂ ಬಳಕೆ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದು ಹಾಗೂ ಬೈಕ್ ರ್ಯಾಲಿಗಳನ್ನು ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಗಣೇಶೋತ್ಸವದ ವೇಳೆ ಸಾರ್ವಜನಿಕರು ಹಾಗೂ ಸಂಘಟಕರು ಜಿಲ್ಲಾಡಳಿತದ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಗಣೇಶ ವಿಸರ್ಜನೆಗೂ ಕಠಿಣ ನಿಯಮ

ಇನ್ನು ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲೂ ಜಿಲ್ಲಾಡಳಿತ ವಿಶೇಷ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಹೊಳೆ, ನದಿ, ಕೆರೆ ಹಾಗೂ ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಗಣಪತಿ ಮೂರ್ತಿ ವಿಸರ್ಜನೆ ಮಾಡುವ ವೇಳೆ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿಧಿಸಲಾಗಿದೆ.

 ತೆಪ್ಪದಲ್ಲಿ 2ರಿಂದ 3 ಜನರಿಗೆ ಮಾತ್ರ ಅವಕಾಶ

ತೆಪ್ಪದ ಮೂಲಕ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಒಂದು ತೆಪ್ಪದಲ್ಲಿ ಕೇವಲ 2ರಿಂದ 3 ಜನರಿಗೆ ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ತೆಪ್ಪದಲ್ಲಿ ತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜ್ಯಾಕೆಟ್ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಗಣಪತಿ ಮೂರ್ತಿ ವಿಸರ್ಜನೆ ಪ್ರಕ್ರಿಯೆಯನ್ನು ನುರಿತ ಈಜುಗಾರರ ಸಮಕ್ಷಮದಲ್ಲೇ ನಡೆಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ನೀರಿನ ಪ್ರದೇಶಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಜನರು ತೆಪ್ಪ ಹತ್ತುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ.

ವಿಸರ್ಜನಾ ಮೆರವಣಿಗೆ ಮುಗಿಯುವವರೆಗೆ ನಿಯಮ

ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಸಂಬಂಧಿಸಿದ ಸುರಕ್ಷತಾ ಆದೇಶಗಳು ಜಾರಿಯಲ್ಲಿರಲಿವೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (12)

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
September 10, 2026 - 12:41 pm
0

ಸಂಕಷ್ಟ, (11)

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

by ಶಾಲಿನಿ ಕೆ. ಡಿ
September 10, 2026 - 12:13 pm
0

ಸಂಕಷ್ಟ, (10)

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

by ಶಾಲಿನಿ ಕೆ. ಡಿ
September 10, 2026 - 11:41 am
0

ಸಂಕಷ್ಟ, (9)

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
September 10, 2026 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
  • ಸಂಕಷ್ಟ, (8)
    ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್
    September 10, 2026 | 0
  • ಸಂಕಷ್ಟ, (7)
    ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ
    September 10, 2026 | 0
  • ಸಂಕಷ್ಟ, (6)
    ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version