• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ದುಡ್ಡಿರೋರನ್ನ ಮಾತ್ರ ಮೀಟ್ ಮಾಡ್ತಾರೆ”: ಗಿಲ್ಲಿ ವಿರುದ್ಧ ಅಭಿಮಾನಿ ಗಂಭೀರ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 2, 2026 - 11:25 am
in Flash News, ಬಿಗ್ ಬಾಸ್
0 0
0
Untitled design 2026 02 02T112030.704

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಟ್ರೋಫಿ ಗೆದ್ದ ಕ್ಷಣದಿಂದಲೇ ಗಿಲ್ಲಿ ನಟ (Gilli Nata) ಅವರ ಜೀವನವೇ ಸಂಪೂರ್ಣವಾಗಿ ಬದಲಾಗಿದೆ. ರಿಯಾಲಿಟಿ ಶೋ ವಿನ್ನರ್ ಆಗಿ ಹೊರಬಂದ ನಂತರ ಗಿಲ್ಲಿ ನಟ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿದ್ದು, ಸಿನಿಮಾತಾರೆಯರು, ರಾಜಕಾರಣಿಗಳು, ಉದ್ಯಮಿಗಳು, ವಿವಿಧ ಶೋಗಳು, ಸಮಾರಂಭಗಳು ಮತ್ತು ಕಾರ್ಯಕ್ರಮಗಳಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಈ ಕಾರಣದಿಂದಾಗಿ ಗಿಲ್ಲಿ ನಟ ಅವರನ್ನು ನೇರವಾಗಿ ಭೇಟಿ ಮಾಡುವುದು ಈಗ ಸುಲಭವಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಆದರೆ ಇದೇ ಜನಪ್ರಿಯತೆ ಇದೀಗ ಗಿಲ್ಲಿ ನಟ ಅವರಿಗೆ ಸಂಕಷ್ಟವನ್ನೂ ತಂದೊಡ್ಡಿದಂತೆ ಕಾಣಿಸುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಇದ್ದ ಸಮಯದಲ್ಲೇ, ಒಬ್ಬ ಅಭಿಮಾನಿ ತಮ್ಮ ಕೈಗೆ ಗಿಲ್ಲಿ ನಟ ಅವರ ಫೋಟೋವನ್ನೇ ಟ್ಯಾಟೂ (Tattoo) ಆಗಿ ಹಾಕಿಸಿಕೊಂಡಿದ್ದರು. ಈ ವಿಚಾರ ಗಿಲ್ಲಿ ನಟ ಅವರಿಗೂ ತಿಳಿದು, ಅವರು ಆ ಅಭಿಮಾನಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು. “ಮನೆಯಿಂದ ಹೊರಬಂದ ಮೇಲೆ ಖಂಡಿತ ಅವರನ್ನು ಭೇಟಿ ಮಾಡಿ ಧನ್ಯವಾದ ಹೇಳುತ್ತೇನೆ” ಎಂದು ಗಿಲ್ಲಿ ನಟ ಮಾತು ಕೊಟ್ಟಿದ್ದರು.

RelatedPosts

IPL ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು..?

RCB ಸಂಭವನೀಯ ಪ್ಲೇಯಿಂಗ್ XI: ಹೈದರಾಬಾದ್ ವಿರುದ್ಧದ ಉದ್ಘಾಟನಾ ಪಂದ್ಯಕ್ಕೆ ಪಾಟೀದಾರ್ ಪಡೆ ಸಜ್ಜು

ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ

IPL Records: ಪವರ್ ಪ್ಲೇನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ತಂಡಗಳು ಯಾವುವು ?

ADVERTISEMENT
ADVERTISEMENT

ಆದರೆ ಈಗ ಅದೇ ಅಭಿಮಾನಿ ಮಾಧ್ಯಮಗಳ ಮುಂದೆ ಬಂದು ಗಿಲ್ಲಿ ನಟ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಗಿಲ್ಲಿ ನಟ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ, ಅಭಿಮಾನಿಗಳನ್ನು ಗೌರವಿಸುವುದಿಲ್ಲ ಮತ್ತು ದುಡ್ಡಿರುವವರನ್ನಷ್ಟೇ ಭೇಟಿ ಮಾಡುತ್ತಾರೆ ಎಂದು ಆ ಅಭಿಮಾನಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಅಭಿಮಾನಿಯ ಮಾತಿನ ಪ್ರಕಾರ, “ಗಿಲ್ಲಿ ಭೇಟಿ ಮಾಡ್ತೀನಿ ಅಂತ ಹೇಳಿದ್ರು, ಆದರೆ ಇಷ್ಟೊಂದು ದಿನವಾದರೂ ಭೇಟಿಯಾಗಿಲ್ಲ. ಅವರಿಗಾಗಿ ನಾವು ದೇವಸ್ಥಾನಕ್ಕೆ ಹೋಗಿ ಪ್ರಸಾದ ತೆಗೆದುಕೊಂಡು ಬಂದಿದ್ದೆವು. ಅವರ ಅಣ್ಣನಿಗೆ ಕರೆ ಮಾಡಿ ಗಿಲ್ಲಿಗೆ ಪ್ರಸಾದ ಕೊಡಬೇಕು ಎಂದು ಹೇಳಿದ್ದೆವು. ಆದರೆ ಯಾವುದೇ ರೀತಿಯ ಅವಕಾಶ ಸಿಗಲಿಲ್ಲ” ಎಂದು ನೋವು ವ್ಯಕ್ತಪಡಿಸಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು, “ಗಿಲ್ಲಿ ಈಗ ದುಡ್ಡಿರೋ ವ್ಯಕ್ತಿಗಳನ್ನ ಮಾತ್ರ ಮೀಟ್ ಮಾಡ್ತಿದ್ದಾರೆ. ಸಾಮಾನ್ಯ ಅಭಿಮಾನಿಗಳಿಗೆ ಅವರ ಬಳಿ ಹೋಗೋಕೆ ಅವಕಾಶವೇ ಇಲ್ಲ. 50 ಕೋಟಿ ವೋಟ್‌ಗಳು ಬೇಕಾಗಿದ್ದಾಗ ಅಭಿಮಾನಿಗಳು ಬೇಕಾಯ್ತು. ಆದರೆ ಅಭಿಮಾನಿಗಳನ್ನು ಮೀಟ್ ಮಾಡೋಕೆ ಮಾತ್ರ ಸಮಯ ಇಲ್ಲವಾ?” ಎಂದು ಪ್ರಶ್ನಿಸಿದ್ದಾರೆ.

ಈ ಸಂದರ್ಶನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಯ ಮೇಲೆ ನೆಟ್ಟಿಗರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಟ್ಯಾಟೂ ಹಾಕಿಸಿಕೊಳ್ಳಿ ಅಂತ ಗಿಲ್ಲಿ ಹೇಳಿದ್ನಾ?”, “ಅತಿಯಾದ ನಿರೀಕ್ಷೆ ಇಟ್ಕೊಂಡ್ರೆ ಹೀಗೆ ಆಗೋದು” ಎಂಬ ರೀತಿಯ ಕಮೆಂಟ್‌ಗಳು ಹರಿದು ಬರುತ್ತಿವೆ. ಕೆಲವರು ಗಿಲ್ಲಿ ನಟ ಪರವಾಗಿ ಮಾತನಾಡುತ್ತಿದ್ದು, ಅವರ ಬ್ಯುಸಿ ಶೆಡ್ಯೂಲ್‌ ಅನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇನ್ನು ಕೆಲವರು, “ಅಭಿಮಾನಿಗಳೇ ಸ್ಟಾರ್‌ಗಳ ಶಕ್ತಿ. ಕನಿಷ್ಠ ಗೌರವ ಕೊಡಬೇಕಿತ್ತು” ಎಂದು ಗಿಲ್ಲಿ ನಾಟ ನಡೆಗೆ ಪ್ರಶ್ನೆ ಎತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಗಿಲ್ಲಿ ನಟ ಅವರ ಕ್ರೇಜ್ ಜೊತೆಗೆ ಕಾಂಟ್ರೋವರ್ಸಿಯೂ ಹೆಚ್ಚಾಗುತ್ತಿದೆ. ಗಿಲ್ಲಿ ನಟ ಈ ವಿವಾದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (29)

IPL ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು..?

by ಯಶಸ್ವಿನಿ ಎಂ
March 28, 2026 - 11:30 am
0

Untitled design (28)

RCB ಸಂಭವನೀಯ ಪ್ಲೇಯಿಂಗ್ XI: ಹೈದರಾಬಾದ್ ವಿರುದ್ಧದ ಉದ್ಘಾಟನಾ ಪಂದ್ಯಕ್ಕೆ ಪಾಟೀದಾರ್ ಪಡೆ ಸಜ್ಜು

by ಯಶಸ್ವಿನಿ ಎಂ
March 28, 2026 - 11:01 am
0

Untitled design (27)

ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ

by ಯಶಸ್ವಿನಿ ಎಂ
March 28, 2026 - 10:39 am
0

Untitled design (26)

IPL Records: ಪವರ್ ಪ್ಲೇನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ತಂಡಗಳು ಯಾವುವು ?

by ಯಶಸ್ವಿನಿ ಎಂ
March 28, 2026 - 10:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (29)
    IPL ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು..?
    March 28, 2026 | 0
  • Untitled design (28)
    RCB ಸಂಭವನೀಯ ಪ್ಲೇಯಿಂಗ್ XI: ಹೈದರಾಬಾದ್ ವಿರುದ್ಧದ ಉದ್ಘಾಟನಾ ಪಂದ್ಯಕ್ಕೆ ಪಾಟೀದಾರ್ ಪಡೆ ಸಜ್ಜು
    March 28, 2026 | 0
  • Untitled design (27)
    ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ
    March 28, 2026 | 0
  • Untitled design (26)
    IPL Records: ಪವರ್ ಪ್ಲೇನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ತಂಡಗಳು ಯಾವುವು ?
    March 28, 2026 | 0
  • Untitled design (25)
    ಮೇಲುಕೋಟೆಯಲ್ಲಿ ಇಂದು ವಿಶ್ವವಿಖ್ಯಾತ ವೈರಮುಡಿ ಉತ್ಸವ
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version