• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತೀಯ ಮಹಿಳಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 6, 2026 - 12:02 pm
in Flash News, ಕ್ರೀಡೆ
0 0
0
Untitled design 2026 10 06T120043.932

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹಾಗೂ ಅನುಭವಿ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅಕ್ಟೋಬರ್ 6ರಂದು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿರುವ ಹರ್ಮನ್‌ಪ್ರೀತ್, ಇನ್ನು ಮುಂದೆ ತಂಡದ ನಾಯಕಿಯಾಗಿ ಮುಂದುವರಿಯುವುದಿಲ್ಲ ಎಂದು ತಿಳಿಸಿದ್ದಾರೆ.

ಹರ್ಮನ್‌ಪ್ರೀತ್ ಕೌರ್ ಅವರ ಈ ದಿಢೀರ್ ನಿರ್ಧಾರ ಕ್ರಿಕೆಟ್ ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಇತ್ತೀಚೆಗಷ್ಟೇ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ತಂಡ ಐತಿಹಾಸಿಕ ಚಿನ್ನದ ಪದಕ ಗೆದ್ದಿರುವ ಬೆನ್ನಲ್ಲೇ ಅವರು ನಾಯಕತ್ವ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ.

RelatedPosts

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ

ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ADVERTISEMENT
ADVERTISEMENT

ಏಷ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಸಾಧನೆ

2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಉತ್ತಮ ಪ್ರದರ್ಶನ ನೀಡಿತ್ತು. ತಂಡವನ್ನು ಮುನ್ನಡೆಸಿದ ಹರ್ಮನ್‌ಪ್ರೀತ್ ಕೌರ್ ಅವರ ನಾಯಕತ್ವದಲ್ಲಿ ಭಾರತ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿತು.

ತಂಡದ ಪ್ರಮುಖ ಆಟಗಾರ್ತಿಯಾಗಿ ಹಲವು ವರ್ಷಗಳಿಂದ ಜವಾಬ್ದಾರಿ ನಿರ್ವಹಿಸಿರುವ ಹರ್ಮನ್‌ಪ್ರೀತ್, ಬ್ಯಾಟಿಂಗ್ ಜೊತೆಗೆ ನಾಯಕತ್ವದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. ಕಠಿಣ ಸಂದರ್ಭಗಳಲ್ಲಿ ಆಕ್ರಮಣಕಾರಿ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ತಂಡವನ್ನು ಹಲವು ಪ್ರಮುಖ ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದಾರೆ.

ಚಿನ್ನದ ಪದಕ ಗೆದ್ದ ಕೆಲವೇ ಸಮಯದಲ್ಲಿ ನಾಯಕತ್ವಕ್ಕೆ ವಿದಾಯ ಹೇಳಿರುವುದು ಅಭಿಮಾನಿಗಳಿಗೆ ಅಚ್ಚರಿ ತಂದಿದೆ. ಅವರ ನಿರ್ಧಾರದ ಹಿಂದಿನ ನಿಖರ ಕಾರಣಗಳ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದೆ.

ಮಹಿಳಾ ಕ್ರಿಕೆಟ್‌ನಲ್ಲಿ ಹರ್ಮನ್‌ಪ್ರೀತ್ ಯುಗ

ಭಾರತೀಯ ಮಹಿಳಾ ಕ್ರಿಕೆಟ್‌ನಲ್ಲಿ ಹರ್ಮನ್‌ಪ್ರೀತ್ ಕೌರ್ ಸ್ಫೋಟಕ ಬ್ಯಾಟಿಂಗ್, ಆಕ್ರಮಣಕಾರಿ ಆಟ ಹಾಗೂ ನಾಯಕತ್ವದ ಗುಣಗಳಿಂದ ಅವರು ದೇಶದ ಪ್ರಮುಖ ಮಹಿಳಾ ಕ್ರಿಕೆಟಿಗರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ನಾಯಕಿಯಾಗಿ ಹಲವು ಮಹತ್ವದ ಸರಣಿಗಳು ಮತ್ತು ಟೂರ್ನಿಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಅವರು, ನಿರ್ಣಾಯಕ ಸಂದರ್ಭಗಳಲ್ಲಿ ತಂಡಕ್ಕೆ ಆಸರೆಯಾಗಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಹಲವು ಪ್ರಮುಖ ಗೆಲುವುಗಳನ್ನು ದಾಖಲಿಸಿದೆ.

ಅವರ ವೃತ್ತಿಜೀವನದ ಪ್ರಮುಖ ಸಾಧನೆಗಳಲ್ಲಿ ಭಾರತಕ್ಕೆ ಐಸಿಸಿ ವಿಶ್ವಕಪ್ ಟ್ರೋಫಿ ಗೆದ್ದುಕೊಟ್ಟ ಹೆಗ್ಗಳಿಕೆಯೂ ಸೇರಿದೆ. ತಂಡವನ್ನು ಮುನ್ನಡೆಸುವ ವೇಳೆ ಅವರ ಆತ್ಮವಿಶ್ವಾಸ ಮತ್ತು ಆಕ್ರಮಣಕಾರಿ ನಾಯಕತ್ವ ಸಾಕಷ್ಟು ಗಮನ ಸೆಳೆದಿತ್ತು.

ನಾಯಕತ್ವ ತೊರೆದರೂ ತಂಡದಲ್ಲಿ ಮುಂದುವರಿಕೆ

ಹರ್ಮನ್‌ಪ್ರೀತ್ ಕೌರ್ ನಾಯಕತ್ವದಿಂದ ಕೆಳಗಿಳಿದರೂ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಹಿರಿಯ ಆಟಗಾರ್ತಿಯಾಗಿ ಹಾಗೂ ಪ್ರಮುಖ ಬ್ಯಾಟರ್ ಆಗಿ ಭಾರತ ತಂಡದಲ್ಲಿ ಮುಂದುವರಿಯುವ ಸಾಧ್ಯತೆಯಿದೆ.

 ಮುಂದಿನ ನಾಯಕಿ ಯಾರು?

ಹರ್ಮನ್‌ಪ್ರೀತ್ ಕೌರ್ ನಾಯಕತ್ವ ತೊರೆದಿರುವ ಹಿನ್ನೆಲೆ ಇದೀಗ ಭಾರತೀಯ ಮಹಿಳಾ ತಂಡದ ಮುಂದಿನ ನಾಯಕಿ ಯಾರು ಎಂಬ ಪ್ರಶ್ನೆ ಕುತೂಹಲ ಮೂಡಿಸಿದೆ. ತಂಡದಲ್ಲಿರುವ ಹಿರಿಯ ಆಟಗಾರ್ತಿಯರಲ್ಲಿ ಯಾರಿಗೆ ನಾಯಕತ್ವದ ಜವಾಬ್ದಾರಿ ನೀಡಲಾಗುತ್ತದೆ ಎಂಬುದು ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಿನ್ನದ ಬೆಲೆ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
October 6, 2026 - 1:26 pm
0

Untitled design 2026 10 06T131317.745

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ: ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
October 6, 2026 - 1:13 pm
0

Untitled design 2026 10 06T125111.195

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

by ಶಾಲಿನಿ ಕೆ. ಡಿ
October 6, 2026 - 12:52 pm
0

Untitled design 2026 10 06T122747.962

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
October 6, 2026 - 12:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
  • Untitled design 2026 10 06T122747.962
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ
    October 6, 2026 | 0
  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version