• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 27, 2026 - 3:52 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Your paragraph text (70)

ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಕ್ಯಾಂಟೀನ್‌ನಲ್ಲಿ ರೋಗಿಗಳಿಗಾಗಿ ಖರೀದಿಸಿದ್ದ ಉಪಾಹಾರದಲ್ಲಿ ಹಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಗೆಂದು ಆಕೆಯ ಸಂಬಂಧಿಕರು ಖರೀದಿಸಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಕಂಡುಬಂದಿದ್ದು, ಘಟನೆ ಬಳಿಕ ರೋಗಿಗಳ ಸಂಬಂಧಿಕರು ಕ್ಯಾಂಟೀನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ರಾಘವೇಂದ್ರ ಕ್ಯಾಂಟೀನ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳಗಿನ ಉಪಾಹಾರಕ್ಕಾಗಿ ಕ್ಯಾಂಟೀನ್‌ನಿಂದ ಕೇಸರಿಬಾತ್ ಮತ್ತು ಉಪ್ಪಿಟ್ಟು ತೆಗೆದುಕೊಂಡು ಹೋಗಲಾಗಿತ್ತು. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಗೆ ನೀಡುವ ಸಲುವಾಗಿ ಸಂಬಂಧಿಕರು ಆಹಾರವನ್ನು ಪಾರ್ಸಲ್ ಮಾಡಿಸಿಕೊಂಡಿದ್ದರು.

RelatedPosts

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

ADVERTISEMENT
ADVERTISEMENT

ಆದರೆ ಕೇಸರಿಬಾತ್‌ ತಿನ್ನುವ ಮುನ್ನ ಅದರಲ್ಲಿ ಹಲ್ಲಿ ಇರುವುದು ಕಂಡುಬಂದಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ಅವರು ಕೂಡಲೇ ಕ್ಯಾಂಟೀನ್‌ಗೆ ತೆರಳಿ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಷಯ ತಿಳಿದುಕೊಂಡ ಇತರ ರೋಗಿಗಳ ಸಂಬಂಧಿಕರು ಕೂಡ ಕ್ಯಾಂಟೀನ್‌ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಣಂತಿಗೆಂದು ತಂದಿದ್ದ ಆಹಾರದಲ್ಲಿ ಹಲ್ಲಿ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಣಂತಿಗೆ ಬೆಳಗಿನ ಉಪಾಹಾರ ನೀಡುವ ಉದ್ದೇಶದಿಂದ ಆಹಾರ ಖರೀದಿಸಲಾಗಿತ್ತು. ಆದರೆ ಆಹಾರದಲ್ಲೇ ಹಲ್ಲಿ ಪತ್ತೆಯಾಗಿರುವುದು ಸಂಬಂಧಿಕರಿಗೆ ಆಘಾತ ಉಂಟುಮಾಡಿದೆ.

ಆಸ್ಪತ್ರೆಯಂತಹ ಸ್ಥಳದಲ್ಲಿ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ನೀಡುವ ಆಹಾರದ ಗುಣಮಟ್ಟ ಮತ್ತು ಶುಚಿತ್ವದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲೂ ಬಾಣಂತಿಯರು ಹಾಗೂ ಇತರ ರೋಗಿಗಳು ಆಹಾರ ಸೇವಿಸುವ ಸಂದರ್ಭದಲ್ಲಿ ಇಂತಹ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

 ಕ್ಯಾಂಟೀನ್ ಮಾಲೀಕರ ಸ್ಪಷ್ಟನೆ

ಘಟನೆ ಕುರಿತು ಕ್ಯಾಂಟೀನ್ ಮಾಲೀಕ ಚಂದ್ರು ಪ್ರತಿಕ್ರಿಯಿಸಿದ್ದು, ಬೆಳಗ್ಗೆ ಕ್ಯಾಂಟೀನ್ ತೆರೆದ ಬಳಿಕ ಮನೆಗೆ ತೆರಳಿದ್ದೆ ಎಂದು ಹೇಳಿದ್ದಾರೆ. ನಂತರ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆಯಾಗಿದೆ ಎಂದು ಗ್ರಾಹಕರು ಬಂದು ಮಾಹಿತಿ ನೀಡಿದ್ದಾರೆ. ಆಹಾರದಲ್ಲಿ ಹಲ್ಲಿ ಹೇಗೆ ಬಂತು ಎಂಬುದು ತಮಗೆ ತಿಳಿದಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕ್ಯಾಂಟೀನ್‌ನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಅವರು ಹೇಳಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ಆರೋಗ್ಯ ಇಲಾಖೆ ಕ್ರಮಕ್ಕೆ ಆಗ್ರಹ

ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳೀಯರು ಹಾಗೂ ರೋಗಿಗಳ ಸಂಬಂಧಿಕರು ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಆಹಾರ ಗುಣಮಟ್ಟ ಮತ್ತು ಸ್ವಚ್ಛತೆಯ ಬಗ್ಗೆ ಸೂಕ್ತ ಪರಿಶೀಲನೆ ನಡೆಸುವಂತೆ ಆಗ್ರಹಿಸಿದ್ದಾರೆ. ಕ್ಯಾಂಟೀನ್ ಮಾಲೀಕರ ವಿರುದ್ಧ ಜಿಲ್ಲಾ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version