• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 16, 2026 - 7:57 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Your paragraph text 2026 09 16T195645.738

ಮೈಸೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ವಾರ್ಡನ್‌ಗಳು ಹಾಸ್ಟೆಲ್‌ಗಳಿಗೆ ನಿಯಮಿತವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸುವುದು ಕಡ್ಡಾಯ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಹಾಗೂ ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳನ್ನು ಅಮಾನತುಗೊಳಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಎಚ್ಚರಿಕೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಗೆ ಬರುವ ಕುವೆಂಪು ನಗರದಲ್ಲಿನ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸಚಿವರು ಬುಧವಾರ ದಿಢೀರ್ ಭೇಟಿ ನೀಡಿ, ಹಾಸ್ಟೆಲ್‌ನ ಕೊಠಡಿಗಳು, ಅಡುಗೆಮನೆ, ಊಟದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಸೌಕರ್ಯ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಸಚಿವರು ಖುದ್ದಾಗಿ ಪರಿಶೀಲಿಸಿದರು.

RelatedPosts

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಉದ್ಘಾಟನೆ

ಬೆಂಗಳೂರಿನಲ್ಲಿ ನಕಲಿ ಔಷಧಿ ಜಾಲ ಪತ್ತೆ: ಆರೋಪಿ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್ ಮಾಡಿದ ಇಡಿ

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ, 8 ಕೋಟಿಯಷ್ಟು ಆದಾಯ ಬಂದಿದೆ: ಸಚಿವ ಶಿವಲಿಂಗೇಗೌಡ

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್‌ಗಳಿಗೆ ಬಂಪರ್‌: 25 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ₹10 ಲಕ್ಷದವರೆಗಿನ ವಿಮಾ ಸೌಲಭ್ಯ

ADVERTISEMENT
ADVERTISEMENT
ಮೂಲಸೌಕರ್ಯಕ್ಕೆ ಒತ್ತು:

ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಪ್ರತಿನಿತ್ಯ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಹಾಸ್ಟೆಲ್‌ನ ನಿರ್ವಹಣೆ, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಮೂಲಭೂತ ಸೌಲಭ್ಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸಬೇಕು. ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. “ವಿದ್ಯಾರ್ಥಿಗಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಹಾಸ್ಟೆಲ್‌ಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ, ಅವ್ಯವಸ್ಥೆ ಅಥವಾ ಗುಣಮಟ್ಟದ ಕೊರತೆಯನ್ನು ಸಹಿಸುವುದಿಲ್ಲ ಎಂದರು.‌

ವಾರ್ಡನ್ ಗಳು ಮಕ್ಕಳೊಂದಿಗೆ ಊಟ ಮಾಡಿದಾಗ ಮಾತ್ರ ಅವರಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹೇಗಿದೆ ಎಂಬುದು ಖುದ್ದಾಗಿ ತಿಳಿಯಲಿದೆ. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರ ಸಮಸ್ಯೆಗಳನ್ನು ಅರಿತುಕೊಳ್ಳಬೇಕು. ತಿಂಗಳುಗಟ್ಟಲೆ ಪೋಷಕರನ್ನು ಬಿಟ್ಟು ಶಿಕ್ಷಣಕ್ಕಾಗಿ ಹಾಸ್ಟೆಲ್‌ನಲ್ಲಿ ಉಳಿಯುವ ಮಕ್ಕಳಿಗೆ ವಾರ್ಡನ್‌ಗಳು ಪೋಷಕರ ಸ್ಥಾನದಲ್ಲಿ ನಿಂತು ಜವಾಬ್ದಾರಿಯಿಂದ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.‌

ಶುಚಿತ್ವ‌‌ ಕಿಟ್‌ಗಳನ್ನು ಸರಿಯಾಗಿ ಒದಗಿಸಿ:

ಇನ್ನು ವಿದ್ಯಾರ್ಥಿಗಳ ರಕ್ಷಣೆಗೂ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಕಡ್ಡಾಯವಾಗಿ ಮಾಡಿಸಬೇಕು. ಶುಚಿತ್ವ ಕಿಟ್‌ಗಳನ್ನು ಸಮರ್ಪಕವಾಗಿ ಮತ್ತು ಸರಿಯಾದ ಸಮಯಕ್ಕೆ ವಿತರಿಸಬೇಕು. ಸ್ವಚ್ಛತಾ ಕಿಟ್‌ಗಳ ವಿತರಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.

ಈ ವೇಳೆ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಹಾಸ್ಟೆಲ್‌ನಲ್ಲಿ ದೊರೆಯುತ್ತಿರುವ ಸೌಲಭ್ಯ, ಊಟ, ಶುಚಿತ್ವ ಇನ್ನಿತರ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಖುದ್ದಾಗಿ ಮಾಹಿತಿ ಪಡೆದರು. ಇದಕ್ಕೂ ಮುನ್ನ ಸಚಿವರು ಸ್ಥಳದಲ್ಲಿದ್ದ ವಾರ್ಡನ್ ಗಳನ್ನು ಹೊರಗೆ ಕಳುಹಿಸಿ ವಿದ್ಯಾರ್ಥಿಗಳ ಬಳಿ ಮಾಹಿತಿ ಪಡೆದರು.

‘ವಿದ್ಯಾ ವಾಹಿನಿ’ ಕಾರ್ಯಕ್ರಮ; ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ‘ವಿದ್ಯಾ ವಾಹಿನಿ’ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ. ಇದರಡಿ ಹಿರಿಯ ವಿದ್ಯಾರ್ಥಿಗಳು ಪಿಯುಸಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಿಷಯಗಳಲ್ಲಿ ಟ್ಯೂಷನ್‌ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಇದೇ ವೇಳೆ ಸಚಿವರ ಗಮನಕ್ಕೆ ತಂದರು.‌

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಉದ್ಘಾಟನೆ

by ಶಾಲಿನಿ ಕೆ. ಡಿ
November 3, 2026 - 6:54 pm
0

Your paragraph text 2026 11 03T174250.217

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

by ಶಾಲಿನಿ ಕೆ. ಡಿ
November 3, 2026 - 5:48 pm
0

Your paragraph text 2026 11 03T173820.398

ಬೆಂಗಳೂರಿನಲ್ಲಿ ನಕಲಿ ಔಷಧಿ ಜಾಲ ಪತ್ತೆ: ಆರೋಪಿ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್ ಮಾಡಿದ ಇಡಿ

by ಶಾಲಿನಿ ಕೆ. ಡಿ
November 3, 2026 - 5:39 pm
0

Your paragraph text 2026 11 03T165959.810

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ, 8 ಕೋಟಿಯಷ್ಟು ಆದಾಯ ಬಂದಿದೆ: ಸಚಿವ ಶಿವಲಿಂಗೇಗೌಡ

by ಶಾಲಿನಿ ಕೆ. ಡಿ
November 3, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 10 28T121141.177
    ‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ
    October 28, 2026 | 0
  • Untitled Design 2026 10 28T113048.123
    ‘ಅರ್ನಬ್’ ಚಂಡಮಾರುತದ ಅಬ್ಬರಕ್ಕೆ ಆಂಧ್ರ ತತ್ತರ; 100ಕ್ಕೂ ಹೆಚ್ಚು ರೈಲುಗಳು, ವಿಮಾನ ಸಂಚಾರ ರದ್ದು
    October 28, 2026 | 0
  • Untitled Design 2026 10 28T075841.742
    ‘ಅರ್ನಾಬ್’ ಚಂಡಮಾರುತಕ್ಕೆ ಚೆನ್ನೈ ತತ್ತರ: ರಸ್ತೆಗೆ ನುಗ್ಗಿದ ಸಮುದ್ರದ ನೀರು, ವಾಹನಗಳಿಗೆ ಹಾನಿ
    October 28, 2026 | 0
  • ಔಟ್
    ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    October 27, 2026 | 0
  • ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version