• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2026 - 8:52 am
in Flash News, ವಿದೇಶ
0 0
0
ವ್ಯರ್ಥವಾಗಬಹುದು, (4)

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ಪಡೆಗಳು ಇರಾನ್‌ನ ಐದು ತೈಲ ಟ್ಯಾಂಕರ್‌ಗಳನ್ನು ಧ್ವಂಸಗೊಳಿಸಿದ ಬಳಿಕ, ಪ್ರತೀಕಾರವಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ (IRGC) ಜೋರ್ಡಾನ್‌ನಲ್ಲಿರುವ ಅಮೆರಿಕ ಸೇನಾ ನೆಲೆಯತ್ತ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. 

ಜೋರ್ಡಾನ್ ಸೇನೆಯ ಪ್ರಕಾರ, ಒಟ್ಟು 20 ಕ್ಷಿಪಣಿಗಳ ಪೈಕಿ 18 ಅನ್ನು ವಾಯು ರಕ್ಷಣಾ ವ್ಯವಸ್ಥೆ ತಡೆದಿದ್ದು, ಉಳಿದ ಎರಡು ಕ್ಷಿಪಣಿಗಳು ಜನವಸತಿ ಇಲ್ಲದ ಪ್ರದೇಶಗಳಲ್ಲಿ ಬಿದ್ದಿವೆ. ದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಜೋರ್ಡಾನ್ ತಿಳಿಸಿದೆ.

RelatedPosts

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ADVERTISEMENT
ADVERTISEMENT
ಅಲ್-ಅಜ್ರಕ್ ಸೇನಾ ನೆಲೆ ಗುರಿ

ಇರಾನ್ ತನ್ನ ಪ್ರತೀಕಾರದ ಕಾರ್ಯಾಚರಣೆಯ ಭಾಗವಾಗಿ ಜೋರ್ಡಾನ್‌ನ ಅಲ್-ಅಜ್ರಕ್ ಪ್ರದೇಶದಲ್ಲಿರುವ ಅಮೆರಿಕದ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡಿದೆ ಎಂದು IRGC ಹೇಳಿದೆ. ಇರಾನ್ ದಾಳಿಯಲ್ಲಿ ಅಮೆರಿಕದ ವಿಮಾನಗಳಿಗಾಗಿ ಬಳಸುವ ಸೌಲಭ್ಯಗಳಿಗೆ ಹಾನಿಯಾಗಿದೆ ಎಂದು ಇರಾನ್ ಪರ ಮಾಧ್ಯಮಗಳು ಹೇಳಿಕೊಂಡಿವೆ.

ಜೋರ್ಡಾನ್ ಸೇನೆಯ ಹೇಳಿಕೆಯ ಪ್ರಕಾರ, 20 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪತ್ತೆಹಚ್ಚಲಾಗಿದ್ದು, 18 ಕ್ಷಿಪಣಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ. ಉಳಿದ ಎರಡು ಕ್ಷಿಪಣಿಗಳು ನಿರ್ಜನ ಪ್ರದೇಶಗಳಲ್ಲಿ ಬಿದ್ದಿವೆ. ಕ್ಷಿಪಣಿ ಅವಶೇಷಗಳು ಬಿದ್ದ ಸ್ಥಳಗಳಲ್ಲಿ ಭದ್ರತಾ ತಂಡಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಸೇನೆ ತಿಳಿಸಿದೆ.

ಅಮೆರಿಕದಿಂದ ಐದು ತೈಲ ಟ್ಯಾಂಕರ್‌ಗಳ ಮೇಲೆ ದಾಳಿ

ಇದಕ್ಕೂ ಮುನ್ನ ಇರಾನ್‌ನ IRGC, ಅಮೆರಿಕದ ನೌಕಾಪಡೆಯ ಯುದ್ಧನೌಕೆಗಳ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಲು ಯತ್ನಿಸಿತ್ತು ಎಂದು ಅಮೆರಿಕ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ಇರಾನ್‌ಗೆ ಸೇರಿದ ಐದು ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಹೇಳಿದೆ.

ಅಮೆರಿಕದ ಪ್ರಕಾರ, ದಾಳಿಗೆ ಮುನ್ನ ಟ್ಯಾಂಕರ್‌ಗಳಲ್ಲಿದ್ದ ಸಿಬ್ಬಂದಿಗೆ ಹಡಗುಗಳನ್ನು ತೊರೆಯುವಂತೆ ಸೂಚಿಸಲಾಗಿತ್ತು. ಬಳಿಕ ಹಡಗುಗಳನ್ನು ಗುರಿಯಾಗಿಸಿ ಅವುಗಳನ್ನು ಕಾರ್ಯನಿರ್ವಹಿಸದ ಸ್ಥಿತಿಗೆ ತರಲಾಗಿದೆ. ನಾಲ್ಕು ಹಡಗುಗಳು ಗಲ್ಫ್ ಆಫ್ ಓಮನ್ ಪ್ರದೇಶದಲ್ಲಿದ್ದರೆ, ಮತ್ತೊಂದು ಖಾರ್ಗ್ ದ್ವೀಪದ ಸಮೀಪದಲ್ಲಿತ್ತು ಎಂದು ಅಮೆರಿಕ ತಿಳಿಸಿದೆ.

ಖಾರ್ಗ್ ದ್ವೀಪದ ಬಳಿ ಸ್ಫೋಟ

ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾಗಿರುವ ಖಾರ್ಗ್ ದ್ವೀಪದ ಸಮೀಪವೂ ಟ್ಯಾಂಕರ್ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಇರಾನ್ ಮಾಧ್ಯಮಗಳ ಪ್ರಕಾರ, ಹಡಗಿನ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಖಾರ್ಗ್ ದ್ವೀಪ ಇರಾನ್‌ನ ತೈಲ ರಫ್ತಿಗೆ ಅತ್ಯಂತ ಪ್ರಮುಖ ಕೇಂದ್ರವಾಗಿರುವುದರಿಂದ, ಈ ಪ್ರದೇಶದಲ್ಲಿ ನಡೆದ ದಾಳಿಯು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ಮೂಡಿಸಿದೆ.

ಕುವೈತ್, ಬಹ್ರೇನ್ ಬಂದರುಗಳಿಗೂ ಬೆದರಿಕೆ

ತಮ್ಮ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ ಮುಂದುವರಿಸಿದರೆ, ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸುವುದಾಗಿ ಇರಾನ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಕುವೈತ್ ಮತ್ತು ಬಹ್ರೇನ್ ಬಂದರುಗಳಲ್ಲಿ ಇರುವ ತೈಲ ಟ್ಯಾಂಕರ್‌ಗಳ ಸಿಬ್ಬಂದಿ ತಕ್ಷಣ ಸ್ಥಳಾಂತರಗೊಳ್ಳುವಂತೆ IRGC ಎಚ್ಚರಿಕೆ ನೀಡಿದೆ. ಈ ಬೆದರಿಕೆ ಗಲ್ಫ್ ಪ್ರದೇಶದ ವಾಣಿಜ್ಯ ನೌಕಾಯಾನಕ್ಕೆ ಮತ್ತಷ್ಟು ಆತಂಕ ಮೂಡಿಸಿದೆ.

ಹೋರ್ಮುಜ್ ಜಲಸಂಧಿಗೂ ಆತಂಕ

ಇದೇ ವೇಳೆ, ಹೋರ್ಮುಜ್ ಜಲಸಂಧಿಯ ಪ್ರವೇಶದ್ವಾರದಲ್ಲಿ ಅಮೆರಿಕದ ಚಾಲಕರಹಿತ ಜಲಾಂತರ್ಗಾಮಿ ಡೋನ್‌ವೊಂದನ್ನು ವಶಪಡಿಸಿಕೊಂಡಿರುವುದಾಗಿ ಇರಾನ್ ಹೇಳಿದೆ. ಇದು Anduril ಸಂಸ್ಥೆಯ Dive-LD ಮಾದರಿಯ ಮಾನವರಹಿತ ನೀರೊಳಗಿನ ವಾಹನ ಎಂದು ವರದಿಯಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ವ್ಯರ್ಥವಾಗಬಹುದು, (4)

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

by ಶಾಲಿನಿ ಕೆ. ಡಿ
September 9, 2026 - 8:52 am
0

ವ್ಯರ್ಥವಾಗಬಹುದು, (3)

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

by ಶಾಲಿನಿ ಕೆ. ಡಿ
September 9, 2026 - 8:08 am
0

ವ್ಯರ್ಥವಾಗಬಹುದು, (2)

ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 9, 2026 - 7:53 am
0

ಸಂಬಂಧಿಸಿದ ಪೋಸ್ಟ್‌ಗಳು

  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ವ್ಯರ್ಥವಾಗಬಹುದು, (3)
    ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್
    September 9, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version