• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ ಡಿಕೆಶಿ: ರೈತರ ಸಮಸ್ಯೆ ಆಲಿಸಿದ ಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 8, 2026 - 9:36 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಚಿಂತೆ ಕಾಡಬಹುದು.! (6)

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ರೈತರು ಹಾಗೂ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಯಾವುದೇ ಪೂರ್ವ ಸೂಚನೆ ಇಲ್ಲದೆ ಮಾರುಕಟ್ಟೆಗೆ ಆಗಮಿಸಿದ ಅವರು, ಈರುಳ್ಳಿ ಮಂಡಿಯಲ್ಲಿ ಈರುಳ್ಳಿ ಮೂಟೆಯ ಮೇಲೆ ಕುಳಿತು ರೈತರ ಸಮಸ್ಯೆಗಳನ್ನು ಆಲಿಸಿದರು. ಮಾರುಕಟ್ಟೆಯಲ್ಲಿ ರೈತರಿಗೆ ಸಿಗುತ್ತಿರುವ ಬೆಲೆ, ತೂಕ, ಕಮಿಷನ್‌ ಹಾಗೂ ಮಧ್ಯವರ್ತಿಗಳ ಹಾವಳಿ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದರು.

ಎಪಿಎಂಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರನ್ನು ಮಾತನಾಡಿಸಿದ ಡಿಕೆಶಿ, ತೂಕದಲ್ಲಿ ಮೋಸ ನಡೆಯುತ್ತಿದೆಯೇ? ಎಂದು ಪ್ರಶ್ನಿಸಿದರು. ಇದಕ್ಕೆ ರೈತರು ತೂಕದಲ್ಲಿ ಯಾವುದೇ ಮೋಸ ಇಲ್ಲ ಎಂದು ಉತ್ತರಿಸಿದರು. ಇದೇ ವೇಳೆ ಈ ಮಂಡಿಗೆ ಬರುವಂತೆ ಯಾರಾದರೂ ಒತ್ತಡ ಹೇರುತ್ತಾರೆಯೇ? ಬ್ರೋಕರ್‌ಗಳಿಂದ ಸಮಸ್ಯೆಯಾಗುತ್ತಿದೆಯೇ? ಕಮಿಷನ್‌ ಎಷ್ಟು ಪಡೆಯಲಾಗುತ್ತಿದೆ? ಎಂಬ ಪ್ರಶ್ನೆಗಳನ್ನು ಕೇಳಿ ಮಾರುಕಟ್ಟೆಯ ವಾಸ್ತವ ಸ್ಥಿತಿಯನ್ನು ತಿಳಿದುಕೊಂಡರು.

RelatedPosts

ಕಾವೇರಿ ವಿವಾದ: ಇಂದು ದೆಹಲಿಯಲ್ಲಿ CWRC-CWMA ಹೈವೋಲ್ಟೇಜ್ ಸಭೆ

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

ADVERTISEMENT
ADVERTISEMENT

ಈರುಳ್ಳಿ ಮಂಡಿಯ ಪರಿಶೀಲನೆ ಬಳಿಕ ಬೆಳ್ಳುಳ್ಳಿ ಹಾಗೂ ತೆಂಗಿನಕಾಯಿ ಮಂಡಿಗಳಿಗೂ ತೆರಳಿದ ಡಿಕೆಶಿ, ಅಲ್ಲಿನ ರೈತರು ಮತ್ತು ವ್ಯಾಪಾರಿಗಳೊಂದಿಗೆ ಚರ್ಚಿಸಿದರು. ಈ ವೇಳೆ ಚಿತ್ರದುರ್ಗ ಸೇರಿದಂತೆ ವಿವಿಧ ಭಾಗಗಳಿಂದ ಬರುವ ರೈತರು ಎದುರಿಸುತ್ತಿರುವ ವ್ಯಾಪಾರದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

ರೈತರೊಬ್ಬರು ಮಧ್ಯವರ್ತಿಗಳ ಹಾವಳಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. 65 ಕೆಜಿ ತೂಕದ ಈರುಳ್ಳಿ ಮೂಟೆಯನ್ನು 50 ಕೆಜಿ ಎಂದು ಲೆಕ್ಕ ಹಾಕಲಾಗುತ್ತಿದೆ ಎಂದು ಆರೋಪಿಸಿದರು. ವಿವಿಧ ಪ್ರದೇಶಗಳಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿರುವುದರಿಂದ ಯಶವಂತಪುರ ಎಪಿಎಂಸಿಗೆ ಬರುವ ಪರಿಸ್ಥಿತಿ ಇದೆ ಎಂದು ರೈತರು ಡಿಕೆಶಿ ಅವರಿಗೆ ವಿವರಿಸಿದರು.

ರೈತರೊಂದಿಗೆ ಮಾತನಾಡಿದ ಡಿಕೆಶಿ, ಅವರು ಎಲ್ಲಿಂದ ಬಂದಿದ್ದಾರೆ, ಬೆಳೆಗಳಿಗೆ ಸರಿಯಾದ ದರ ಸಿಗುತ್ತಿದೆಯೇ, ಎಷ್ಟು ಎಕರೆ ಜಮೀನು ಹೊಂದಿದ್ದಾರೆ ಹಾಗೂ ಎಕರೆಗೆ ಎಷ್ಟು ಆದಾಯ ಉಳಿಯುತ್ತದೆ ಎಂಬುದನ್ನು ವಿಚಾರಿಸಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಲಾಭ ಹೇಗಿದೆ ಎಂಬ ಮಾಹಿತಿಯನ್ನೂ ಪಡೆದರು.

ಆಲೂಗಡ್ಡೆ ಮಂಡಿಯಲ್ಲೂ ಪರಿಶೀಲನೆ

ನಂತರ ಆಲೂಗಡ್ಡೆ ಮಂಡಿಗೆ ತೆರಳಿದ ಡಿಕೆಶಿ, ಉತ್ಪನ್ನದ ಗುಣಮಟ್ಟ ಹಾಗೂ ವ್ಯಾಪಾರದ ಬಗ್ಗೆ ಮಾಹಿತಿ ಪಡೆದರು. ಆಲೂಗಡ್ಡೆಯನ್ನು ವ್ಯಾಪಾರಿಗಳು ಇಲ್ಲಿಂದ ಖರೀದಿಸಿ ಬೇರೆ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಾರೆ ಎಂದು ಮಹಿಳಾ ರೈತರೊಬ್ಬರು ವಿವರಿಸಿದರು. ಇಲ್ಲಿ ಸುಮಾರು 6ರಷ್ಟು ಕಮಿಷನ್‌ ಪಡೆಯಲಾಗುತ್ತದೆ ಎಂಬ ಮಾಹಿತಿಯನ್ನೂ ಅವರು ನೀಡಿದರು.

ಹರಾಜಿನಲ್ಲಿ ಯಾವುದೇ ರೀತಿಯ ಮೋಸ ನಡೆಯುತ್ತಿದೆಯೇ ಎಂಬ ಬಗ್ಗೆಯೂ ಡಿಕೆಶಿ ಪ್ರಶ್ನಿಸಿದರು. ತಿಂಗಳಿಗೆ ಎಷ್ಟು ಬಾರಿ ಎಪಿಎಂಸಿಗೆ ಬರುತ್ತೀರಿ, ಇಷ್ಟು ಪ್ರಮಾಣದ ಮೂಟೆಗಳನ್ನು ಮಾರಾಟ ಮಾಡಲು ಎಷ್ಟು ದಿನ ಬೇಕಾಗುತ್ತದೆ ಎಂಬ ಪ್ರಶ್ನೆಗಳ ಮೂಲಕ ಮಾರುಕಟ್ಟೆಯ ವಹಿವಾಟಿನ ಕುರಿತು ಮಾಹಿತಿ ಪಡೆದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಿಂತೆ ಕಾಡಬಹುದು.! (7)

ಕಾವೇರಿ ವಿವಾದ: ಇಂದು ದೆಹಲಿಯಲ್ಲಿ CWRC-CWMA ಹೈವೋಲ್ಟೇಜ್ ಸಭೆ

by ಶಾಲಿನಿ ಕೆ. ಡಿ
September 8, 2026 - 9:59 am
0

ಚಿಂತೆ ಕಾಡಬಹುದು.! (6)

ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ ಡಿಕೆಶಿ: ರೈತರ ಸಮಸ್ಯೆ ಆಲಿಸಿದ ಸಿಎಂ

by ಶಾಲಿನಿ ಕೆ. ಡಿ
September 8, 2026 - 9:36 am
0

ಚಿಂತೆ ಕಾಡಬಹುದು.! (4)

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

by ಶಾಲಿನಿ ಕೆ. ಡಿ
September 8, 2026 - 8:43 am
0

ಚಿಂತೆ ಕಾಡಬಹುದು.! (3)

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 8, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ಚಿಂತೆ ಕಾಡಬಹುದು.! (7)
    ಕಾವೇರಿ ವಿವಾದ: ಇಂದು ದೆಹಲಿಯಲ್ಲಿ CWRC-CWMA ಹೈವೋಲ್ಟೇಜ್ ಸಭೆ
    September 8, 2026 | 0
  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version