• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1!: ಮತ್ತೊಂದು ಯಡವಟ್ಟು ಮಾಡಿದ ಸಿಎಂ ಆರ್ಥಿಕ ಸಲಹೆಗಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2025 - 8:31 pm
in Flash News
0 0
0
Untitled design 2025 04 09t203037.539

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸ್ತಿದೆ.‌ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್, ಅಧಿಕಾರದ ಗದ್ದುಗೆ ಏರಲು ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿತ್ತು.‌ ಆದ್ರೆ ಅದೇ ಕಮಿಷನ್ ಆರೋಪ ಕಾಂಗ್ರೆಸ್ ಸರ್ಕಾರಕ್ಕೂ ಕುತ್ತು ತರುವ ಲಕ್ಷಣ ಕಂಡುಬರುತ್ತಿದೆ.‌ ಅದರಲ್ಲೂ ‌ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ‌ಬಸವರಾಜ್ ರಾಯರೆಡ್ಡಿ ಕರ್ನಾಟಕ ಭ್ರಷ್ಟಾಚಾರದಲ್ಲಿದೆ ಎನ್ನೋ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸಂಚಲನಕ್ಕೆ ಕಾರಣರಾಗಿದ್ದಾರೆ. ಅಲ್ಲದೇ‌ ಬಸವರಾಜ್‌ ರಾಯರೆಡ್ಡಿ ಮಾಡಿರೋ ಯಡವಟ್ಟು ಬಿಜೆಪಿಗೆ ಸಂಚಕಾರ ತಂದೊಡ್ಡತ್ತಾ ಅನ್ನೋ ಪ್ರಶ್ನೆ ಮೂಡಿದೆ.

ಸರ್ಕಾರ ಆಡಳಿತಕ್ಕೆ ಬಂದ‌ ದಿನದಿಂದಲೂ ಗುತ್ತಿಗೆದಾರರ ಸಂಘ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಲೇ ಇದೆ.‌‌ ಇತ್ತ‌ ಕೊಪ್ಪಳದಲ್ಲಿ ಸಿಎಂ‌ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಇದೆ ಎಂದು‌ ಹೇಳಿದ್ದು ಬಿಜೆಪಿ, ಜೆಡಿಎಸ್‌ಗೆ ಅಸ್ತ್ರವನ್ನಾಗಿಸಿದೆ. ರಾಜ್ಯ ಸರ್ಕಾರದ ‌ಬೆಲೆ ಏರಿಕೆ ವಿರುದ್ಧ‌ ಹೋರಾಟಕ್ಕೆ ಮುಂದಾಗ್ತಿರೋ‌ ಜೆಡಿಎಸ್ ಇದಕ್ಕೆ ಸಿಎಂ ಸಿದ್ದರಾಮಯ್ಯ ಏನು ಉತ್ತರ ಕೊಡ್ತಾರೆ ಅಂತ ಚಾಟಿ‌ ಬೀಸಿದರು.

RelatedPosts

ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!

ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್

ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ

ADVERTISEMENT
ADVERTISEMENT

ಭ್ರಷ್ಟಾಚಾರದ ಹೇಳಿಕೆ‌ ನೀಡುವ ಮೂಲಕ ಸಿಎಂ‌ ಸಿದ್ದರಾಮಯ್ಯ ಸಲಹೆಗಾರ ಮತ್ತೊಂದು ಯಡವಟ್ಟು ಮಾಡಿದ್ರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಭ್ರಷ್ಟಾಚಾರದ ಚರ್ಚೆ ಕಾಂಗ್ರೆಸ್ ಗೆ ಮುಜುಗರ ತಂದಿದೆ.‌ ಭ್ರಷ್ಟಾಚಾರಕ್ಕೆ‌ ಕಡಿವಾಣ ಹಾಕೋ‌ ನಿಟ್ಟಿನಲ್ಲಿ ನಾನು ‌ಹಲವು ಬಾರಿ ಸಿಎಂ ಪತ್ರ ಬರೆದಿದ್ದೇನೆ‌ ಎನ್ನೋ ಮೂಲಕ ರಾಯರೆಡ್ಡಿ ಸಮರ್ಥನೆಗಿಳಿದಿದ್ದಾರೆ. ಆದ್ರೆ ಸಿಎಂ‌ ಸಿದ್ದರಾಮಯ್ಯ ಇದನ್ನು ಹೇಗೆ ತೆಗೆದುಕೊಳ್ಳುತ್ತಾರೆ ಕಾದು ನೋಡೋಣ.

ದುರ್ಗೇಶ್ ನಾಯಿಕ, ಪೊಲಿಟಿಕಲ್ ಬ್ಯೂರೋ ಗ್ಯಾರಂಟಿ ನ್ಯೂಸ್ ಬೆಂಗಳೂರು
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T224114.876

ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ

by ಕವಿತಾ
June 29, 2026 - 10:42 pm
0

Untitled design 2026 06 29T215837.953

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

by ಕವಿತಾ
June 29, 2026 - 10:02 pm
0

Untitled design 2026 06 29T213205.814

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

by ಕವಿತಾ
June 29, 2026 - 9:35 pm
0

Untitled design 2026 06 29T211005.357

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

by ಕವಿತಾ
June 29, 2026 - 9:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version