• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2026 - 9:43 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 09 20T213940.349

ಬೆಂಗಳೂರು: ರಾಜ್ಯದ ತೀವ್ರ ಬರ ಪರಿಸ್ಥಿತಿ, ರೈತರ ಸಂಕಷ್ಟ ಹಾಗೂ ಪಶ್ಚಿಮ ಘಟ್ಟಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ವಿಚಾರಗಳ ಕುರಿತು ಚರ್ಚಿಸಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಮೂರು ದಿನಗಳ ವಿಶೇಷ ಅಧಿವೇಶನ ಸೆಪ್ಟೆಂಬರ್ 21ರಿಂದ ಆರಂಭವಾಗಲಿದೆ. ಸೆಪ್ಟೆಂಬರ್ 21, 22 ಮತ್ತು 23ರಂದು ವಿಶೇಷ ಅಧಿವೇಶನ ನಡೆಯಲಿದ್ದು, ಪ್ರಮುಖವಾಗಿ ಈ ಎರಡು ವಿಚಾರಗಳನ್ನೇ ಕೇಂದ್ರವಾಗಿಟ್ಟುಕೊಂಡು ವಿಸ್ತೃತ ಚರ್ಚೆ ನಡೆಸಲು ಸರ್ಕಾರ ಉದ್ದೇಶಿಸಿದೆ.

ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆ ರೈತರ ಸಮಸ್ಯೆಗಳು ಪ್ರಮುಖವಾಗಿ ಚರ್ಚೆಗೆ ಬರಲಿವೆ. ಬೆಳೆ ನಷ್ಟ, ಕೃಷಿ ಸಂಕಷ್ಟ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆ ಸೇರಿದಂತೆ ಬರದಿಂದ ಉಂಟಾಗಿರುವ ಪರಿಣಾಮಗಳ ಕುರಿತು ಸದನದಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ. ಬರ ಪರಿಸ್ಥಿತಿಯಿಂದ ರಾಜ್ಯದ ಆರ್ಥಿಕತೆ ಮತ್ತು ಆಹಾರ ಭದ್ರತೆ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸಲು ಅಧಿವೇಶನವನ್ನು ಬಳಸಿಕೊಳ್ಳಲಾಗುತ್ತಿದೆ.

RelatedPosts

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

ADVERTISEMENT
ADVERTISEMENT

ಈ ಅಧಿವೇಶನದ ಮತ್ತೊಂದು ಪ್ರಮುಖ ವಿಷಯ ಪಶ್ಚಿಮ ಘಟ್ಟಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ. ಪಶ್ಚಿಮ ಘಟ್ಟದ ಕೆಲವು ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳಾಗಿ ಗುರುತಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯ ಕುರಿತು ರಾಜ್ಯದ ನಿಲುವನ್ನು ಸದನದಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಈ ವರದಿಯ ಅನುಷ್ಠಾನದಿಂದ ಮಲೆನಾಡು ಹಾಗೂ ಕರಾವಳಿ ಭಾಗದ ಜನಜೀವನ, ಕೃಷಿ ಮತ್ತು ಸ್ಥಳೀಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕವನ್ನು ರಾಜ್ಯ ಸರ್ಕಾರ ಮತ್ತು ಸ್ಥಳೀಯ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ಈ ಹಿಂದೆ ಹಲವು ಬಾರಿ ತನ್ನ ವಿರೋಧ ವ್ಯಕ್ತಪಡಿಸಿದೆ. ಇದೀಗ ವಿಶೇಷ ಅಧಿವೇಶನದ ಮೂಲಕ ವರದಿಯ ಸಾಧಕ-ಬಾಧಕಗಳ ಕುರಿತು ವಿಸ್ತೃತ ಚರ್ಚೆ ನಡೆಸಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶವಿದೆ. ವರದಿಗೆ ಸಂಬಂಧಿಸಿದಂತೆ ರಾಜ್ಯದ ಪರವಾಗಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಸಾಧ್ಯತೆಯ ಬಗ್ಗೆಯೂ ವರದಿಯಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಸ್ತೂರಿ ರಂಗನ್ ವರದಿಯಿಂದ ಪರಿಣಾಮ ಬೀರುವ ಪ್ರದೇಶಗಳ ವಾಸ್ತವ ಪರಿಸ್ಥಿತಿಯನ್ನು ಆಧರಿಸಿ ಸಮಗ್ರ ಸಮೀಕ್ಷೆ ನಡೆಸುವ ಅಗತ್ಯದ ಬಗ್ಗೆಯೂ ಮಾತನಾಡಿದ್ದಾರೆ. ಮಲೆನಾಡು ಪ್ರದೇಶದಲ್ಲಿ ಜನವಸತಿ, ಕೃಷಿ ಹಾಗೂ ಸ್ಥಳೀಯ ಪರಿಸ್ಥಿತಿಗಳನ್ನು ಪರಿಗಣಿಸದೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂಬ ನಿಲುವನ್ನು ಸರ್ಕಾರದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಇನ್ನು ಬರ ಪರಿಸ್ಥಿತಿಯ ವಿಚಾರದಲ್ಲಿ ಕೇಂದ್ರದಿಂದ ಆರ್ಥಿಕ ನೆರವು ಪಡೆಯುವುದು, ರೈತರಿಗೆ ಅಗತ್ಯ ಪರಿಹಾರ ಒದಗಿಸುವುದು ಹಾಗೂ ಬರದಿಂದ ಉಂಟಾಗಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T220910.887
    ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ
    September 21, 2026 | 0
  • Untitled design 2026 09 21T213844.048
    ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ
    September 21, 2026 | 0
  • ಒಇಪಕಪಪ
    ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!
    September 21, 2026 | 0
  • Untitled design 2026 09 21T200110.948
    ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ
    September 21, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version