• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

45 ದಿನಕ್ಕೆ ಒಂದು ಸಿಲಿಂಡರ್: ಗೃಹ ಬಳಕೆದಾರರಿಗೆ ಸಚಿವ ಮುನಿಯಪ್ಪ ಗುಡ್‌ ನ್ಯೂಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2026 - 3:56 pm
in Flash News
0 0
0
Untitled design 2026 03 29T154409.158

ಬೆಂಗಳೂರು: ರಾಜ್ಯದ ಗೃಹ ಬಳಕೆದಾರರಿಗೆ ಅಡುಗೆ ಅನಿಲದ ಕೊರತೆಯಿಲ್ಲ ಎಂಬ ಭರವಸೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ನೀಡಿದ್ದಾರೆ. ನಗರಗಳಲ್ಲಿ 25 ದಿನಗಳಿಗೊಂದು ಸಿಲಿಂಡರ್ ನೀಡುತ್ತಿರುವಂತೆಯೇ, ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳಿಗೊಂದು ಸಿಲಿಂಡರ್ ವಿತರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಜನರು ಅನಗತ್ಯ ಆತಂಕಕ್ಕೆ ಒಳಗಾಗಬೇಡಿ. ಡೊಮೆಸ್ಟಿಕ್ ಬಳಕೆದಾರರಿಗೆ ಯಾವುದೇ ತೊಂದರೆಯಿಲ್ಲ. ಹಳ್ಳಿಗಳಿಗೆ 45 ದಿನ ಮತ್ತು ನಗರಗಳಿಗೆ 25 ದಿನದ ಅವಧಿಯಲ್ಲಿ ಸಿಲಿಂಡರ್ ನೀಡುವ ವ್ಯವಸ್ಥೆ ಇದೆ. ವಾಣಿಜ್ಯ ಸಿಲಿಂಡರ್ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಮುನಿಯಪ್ಪ ಸುದ್ದಿಗಾರರಿಗೆ ತಿಳಿಸಿದರು. ಇದರೊಂದಿಗೆ, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕುರಿತೂ ಶೀಘ್ರ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

RelatedPosts

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ

ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!

ADVERTISEMENT
ADVERTISEMENT

ಹೋಟೆಲ್‌ಗಳಿಗೆ ಹೆಚ್ಚುವರಿ ಸಿಲಿಂಡರ್ ವಿತರಣೆ ಕುರಿತು ಸಭೆ

ರಾಜ್ಯದ ಹೋಟೆಲ್‌ಗಳಿಗೆ ಶೇ.20 ರಷ್ಟು ಅಡುಗೆ ಅನಿಲ ನೀಡಲಾಗುತ್ತಿದೆ. ಇದನ್ನು ಶೇ.40 ಕ್ಕೆ ಏರಿಸಬೇಕೆಂದು ಕೇಂದ್ರ ಸರ್ಕಾರವನ್ನು ಸಚಿವರು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯದ ಪರವಾಗಿ ಮಾತನಾಡಿದ ಮುನಿಯಪ್ಪ, “ಹೋಟೆಲ್‌ಗಳಿಗೆ ಹೆಚ್ಚುವರಿ ಅನಿಲ ನೀಡುವ ಬಗ್ಗೆ ಮಂಗಳವಾರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಆಸ್ಪತ್ರೆಗಳಿಗೆ ಶೇ.100 ಅನಿಲ ನೀಡಲಾಗುತ್ತಿದೆ. ಹೋಟೆಲ್‌ಗಳಿಗೂ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಕೇಂದ್ರ ಪೆಟ್ರೋಲಿಯಂ ಸಚಿವರೊಂದಿಗೂ ಈ ವಿಚಾರದಲ್ಲಿ ಚರ್ಚೆ ನಡೆದಿದೆ. ಮಂಗಳವಾರದೊಳಗೆ ಯೋಜನೆ ಜಾರಿಗೆ ಬಂದರೆ, ಹೋಟೆಲ್‌ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಲಿಂಡರ್ ವಿತರಣೆ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ.

ವದಂತಿ ಹರಡಿದವರ ವಿರುದ್ಧ ಕಾನೂನು ಕ್ರಮ

ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರು, “ಜಿಲ್ಲೆಯಲ್ಲಿ ತೈಲದ ಅವಶ್ಯಕತೆಗೆ ಬೇಕಾದಷ್ಟು ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಕೆಲವರು ಅನಗತ್ಯ ಆತಂಕಕ್ಕೆ ಒಳಗಾಗಿದ್ದಾರೆ. ವದಂತಿ ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಹೋಟೆಲ್ ಮಾಲೀಕರ ಆಕ್ರೋಶ

ಆದರೆ, ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ.ರಾವ್ ಪ್ರತಿಕ್ರಿಯಿಸಿ, “ಸಣ್ಣ ಮತ್ತು ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಸಿಗುತ್ತಿಲ್ಲ. ಅನೇಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಕೆಲವರು ಹೋಟೆಲ್ ಮಾರುವ ಪರಿಸ್ಥಿತಿಗೆ ತಲುಪಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ, ಸಚಿವ ಮುನಿಯಪ್ಪ ಅವರ ಭರವಸೆ ಮತ್ತು ಮುಂಬರುವ ಸಭೆಯ ನಿರ್ಧಾರ ನಿರ್ಣಾಯಕವಾಗಿದೆ. ಸರ್ಕಾರವು ಸಾಧ್ಯವಾದಷ್ಟು ಬೇಗ ಹೋಟೆಲ್‌ಗಳಿಗೆ ಹೆಚ್ಚುವರಿ ಸಿಲಿಂಡರ್ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

111111

ಉತ್ತರ ಪ್ರದೇಶದಲ್ಲಿ ಬಿರುಗಾಳಿ-ಸಿಡಿಲಿನ ಆರ್ಭಟ: 89 ಮಂದಿ ಸಾವು

by ಪವಿತ್ರಾ ಗಣಪತಿ
May 14, 2026 - 1:55 pm
0

258

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬಿಸಿ

by ಪವಿತ್ರಾ ಗಣಪತಿ
May 14, 2026 - 1:37 pm
0

5265

ಕೇರಳದ ಹೊಸ ಮುಖ್ಯಮಂತ್ರಿ ವಿ.ಡಿ. ಸತೀಶನ್: 11 ದಿನಗಳ ಹೈಡ್ರಾಮಾಕ್ಕೆ ಫುಲ್‌ ಸ್ಟಾಪ್‌..!

by ಪವಿತ್ರಾ ಗಣಪತಿ
May 14, 2026 - 12:42 pm
0

526

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

by ಪವಿತ್ರಾ ಗಣಪತಿ
May 14, 2026 - 12:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version