• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2026 - 1:48 pm
in Flash News, ಸಿನಿಮಾ
0 0
0
ವ್ಯರ್ಥವಾಗಬಹುದು, (15)

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್ ರಾಜ್ ಅವರ ಸಾಹಸಮಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಗಮನ ಸೆಳೆಯುತ್ತಿದೆ. ಸಫಾರಿ ವೇಳೆ ಸಿಂಹಗಳೊಂದಿಗೆ ನಟ ಕಾಣಿಸಿಕೊಂಡಿರುವ ಈ ವಿಡಿಯೋದಲ್ಲಿ, ಸಿಂಹವೊಂದು ಕಿರಣ್ ರಾಜ್ ಅವರ ಮೇಲೆ ದಾಳಿ ಮಾಡಿದಂತೆ ಕಾಣಿಸುವ ದೃಶ್ಯವಿದೆ. ಇದರಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ.

ಆದರೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ವತಃ ಕಿರಣ್ ರಾಜ್ ಅವರು ಸ್ಪಷ್ಟನೆ ನೀಡಿದ್ದು, ತಾವು ಸಂಪೂರ್ಣ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

RelatedPosts

ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

ADVERTISEMENT
ADVERTISEMENT
ಸಿಂಹಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಲು ಮುಂದಾದ ನಟ

ಕಿರಣ್ ರಾಜ್ ಅವರೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ಸಿಂಹಕ್ಕೆ ತರಬೇತಿ ನೀಡುವುದು ಹೇಗೆ ಎಂಬುದನ್ನು ಕಲಿಯುವ ಮೊದಲ ದಿನ” ಎಂಬ ಅರ್ಥದ ಕ್ಯಾಪ್ಶನ್‌ನೊಂದಿಗೆ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

ವಿಡಿಯೋದಲ್ಲಿ ರೋಜರ್ ಮತ್ತು ರಾಕಿ ಎಂಬ ಎರಡು ಸಿಂಹಗಳು ಕಾಣಿಸಿಕೊಳ್ಳುತ್ತವೆ. ಅವುಗಳೊಂದಿಗೆ ನಟ ಸಂವಹನ ನಡೆಸುತ್ತಿರುವುದು ಕಂಡುಬರುತ್ತದೆ. ಸಿಂಹಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳುವ ವಿಶ್ವಾಸವನ್ನೂ ಕಿರಣ್ ರಾಜ್ ವ್ಯಕ್ತಪಡಿಸುತ್ತಿರುವುದು ವಿಡಿಯೋದಲ್ಲಿ ಕಾಣುತ್ತದೆ.

ಕಾಡು ಪ್ರಾಣಿಗಳೊಂದಿಗೆ ಇಂತಹ ರೀತಿಯಲ್ಲಿ ಸಮಯ ಕಳೆಯುವುದು ಸಾಮಾನ್ಯವಲ್ಲ. ಹೀಗಾಗಿ ವಿಡಿಯೋ ಆರಂಭವಾದ ಕೆಲವೇ ಕ್ಷಣಗಳಲ್ಲಿ ಅಭಿಮಾನಿಗಳ ಗಮನ ಸಂಪೂರ್ಣವಾಗಿ ನಟ ಮತ್ತು ಸಿಂಹಗಳ ನಡುವಿನ ಚಲನವಲನದತ್ತ ಸೆಳೆಯುತ್ತದೆ.

ಏಕಾಏಕಿ ನಟನನ್ನು ಕೆಳಗೆ ಬೀಳಿಸಿದ ಸಿಂಹ?

ವಿಡಿಯೋದಲ್ಲಿ ಸಿಂಹವೊಂದು ಕಿರಣ್ ರಾಜ್ ಅವರತ್ತ ವೇಗವಾಗಿ ಚಲಿಸುವುದು ಹಾಗೂ ನಟ ಕೆಳಗೆ ಬಿದ್ದಂತೆ ಕಾಣಿಸುವ ದೃಶ್ಯವಿದೆ. ಈ ದೃಶ್ಯವೇ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್‌ ಆಗ್ತಿದೆ.. 

ವಿಡಿಯೋ ನೋಡಿದ ಕೆಲವರು ಇದು ನಿಜವಾದ ದಾಳಿಯೇ ಎಂದು ಆತಂಕ ವ್ಯಕ್ತಪಡಿಸಿದರೆ, ಇನ್ನು ಕೆಲವರು ಸಿಂಹದ ವರ್ತನೆ ಹಾಗೂ ನಟನೊಂದಿಗೆ ನಡೆದ ಸಂವಹನದ ಭಾಗವಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಘಟನೆಯ ಸಂಪೂರ್ಣ ಹಿನ್ನೆಲೆ ಅಥವಾ ವಿಡಿಯೋ ಚಿತ್ರೀಕರಣದ ಸಂದರ್ಭದ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗದ ಹಿನ್ನೆಲೆ, ದೃಶ್ಯವನ್ನು ಆಧರಿಸಿ ನಿಖರವಾಗಿ ಸಿಂಹ ದಾಳಿ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ.

‘ನಾನು ಸೇಫ್‌ ಇದ್ದೇನೆ, ಚಿಂತೆ ಬೇಡ’

ವಿಡಿಯೋ ವೈರಲ್ ಆಗುತ್ತಿದ್ದಂತೆ ಕಿರಣ್ ರಾಜ್ ಅವರ ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ. ನಟನಿಗೆ ಏನಾದರೂ ಅಪಾಯವಾಗಿದೆಯೇ ಎಂಬ ಪ್ರಶ್ನೆಗಳು ಮೂಡಿದ್ದವು.

ಇದಕ್ಕೆ ಪ್ರತಿಕ್ರಿಯಿಸಿರುವ ಕಿರಣ್ ರಾಜ್, “ನಾನು ಸೇಫ್‌ ಇದ್ದೇನೆ, ಚಿಂತೆ ಮಾಡಬೇಡಿ” ಎಂದು ಸ್ಪಷ್ಟಪಡಿಸಿದ್ದಾರೆ. ತಾವು ಸುರಕ್ಷಿತವಾಗಿರದಿದ್ದರೆ ಇಂತಹ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂಬ ಅರ್ಥದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಅಭಿಮಾನಿಗಳಿಂದ ಎಚ್ಚರಿಕೆಯ ಸಲಹೆ

ಕಿರಣ್ ರಾಜ್ ಅವರ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರು ನಟನ ಧೈರ್ಯವನ್ನು ಮೆಚ್ಚಿಕೊಂಡಿದ್ದರೆ, ಇನ್ನೂ ಕೆಲವರು ಸಿಂಹಗಳಂತಹ ಕಾಡು ಪ್ರಾಣಿಗಳೊಂದಿಗೆ ಅತಿಯಾಗಿ ಹತ್ತಿರವಾಗುವುದು ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 09T142821.405

ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?

by Hemanth Kumar S
September 9, 2026 - 2:28 pm
0

ವ್ಯರ್ಥವಾಗಬಹುದು, (16)

ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 2:13 pm
0

ವ್ಯರ್ಥವಾಗಬಹುದು, (15)

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

by ಶಾಲಿನಿ ಕೆ. ಡಿ
September 9, 2026 - 1:48 pm
0

ವ್ಯರ್ಥವಾಗಬಹುದು, (14)

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
September 9, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
  • ವ್ಯರ್ಥವಾಗಬಹುದು, (8)
    ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version